ಮನೆ ಟ್ಯಾಗ್ಗಳು Jobs

ಟ್ಯಾಗ್: jobs

ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದಲ್ಲಿ ಒಟ್ಟು 58 ಹುದ್ದೆಗಳ ಭರ್ತಿಗೆ ಅಧಿಸೂಚನೆ

0
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದಲ್ಲಿ ವಯೋಮಿತಿ ಸಡಿಲಿಕೆಯೊಂದಿಗೆ ಟೈಪಿಸ್ಟ್​ ಮತ್ತು ಜವಾನ ಹುದ್ದೆಗಳ ಭರ್ತಿಗೆ ಪರಿಷ್ಕೃತ ಅಧಿಸೂಚನೆ ಪ್ರಕಟಿಸಲಾಗಿದೆ. ಮೂರು ವರ್ಷದ ವಯೋಮಿತಿ ಸಡಿಲಿಕೆಯೊಂದಿಗೆ ನೇಮಕಾತಿ ನಡೆಯಲಿದೆ. ಒಟ್ಟು 58 ಹುದ್ದೆಗಳಿವೆ. ಹುದ್ದೆಗಳ...

ದಕ್ಷಿಣ ಮಧ್ಯ ರೈಲ್ವೆಯಲ್ಲಿ 4,232 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

0
ಬೆಂಗಳೂರು: ದಕ್ಷಿಣ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ 4,232 ಅಪ್ರೆಂಟಿಸ್​ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಮಧ್ಯಪ್ರದೇಶ, ತಮಿಳುನಾಡು, ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಈ ಹುದ್ದೆಗಳ ಭರ್ತಿ ನಡೆಯಲಿದೆ. ಮೂರು ವರ್ಷಗಳ ಗುತ್ತಿಗೆ...

ಬಾಗಲಕೋಟೆ, ಕಲಬುರಗಿ, ಚಿಕ್ಕಮಗಳೂರಿನಲ್ಲಿ ಅಂಗನವಾಡಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0
ಬೆಂಗಳೂರು: ಬಾಗಲಕೋಟೆ, ಕಲಬುರಗಿ ಹಾಗೂ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕರ ಹುದ್ದೆಗಳ ಭರ್ತಿಗೆ ನೇಮಕಾತಿ ದಿನಾಂಕ ವಿಸ್ತರಣೆ ಮಾಡಲಾಗಿದೆ. ಅಭ್ಯರ್ಥಿಗಳು ಜನವರಿ 5ರ ವರೆಗೆ ಅರ್ಜಿ...

ಏರ್ ಇಂಡಿಯಾ ಏರ್ ಪೋರ್ಟ್ ಸರ್ವಿಸಸ್ ಲಿಮಿಟೆಡ್​​​ನಲ್ಲಿ ಆಫೀಸರ್, ಜೂನಿಯರ್ ಆಫೀಸರ್ ಹುದ್ದೆಗಳಿಗೆ ಅರ್ಜಿ...

0
ಏರ್ ಇಂಡಿಯಾ ಏರ್ ಪೋರ್ಟ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿಯಿರುವ ಆಫೀಸರ್ ಮತ್ತು ಜೂನಿಯರ್ ಆಫೀಸರ್ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಇಲಾಖೆಯಲ್ಲಿ 145 ಆಫೀಸರ್ ಮತ್ತು ಜೂನಿಯರ್ ಆಫೀಸರ್ ಸೇರಿದಂತೆ ವಿವಿಧ...

ಭಾರತೀಯ ಸೇನೆಯ ಡಿಜಿ ಇಎಂಇನಲ್ಲಿ ಖಾಲಿಯಿರುವ 625 ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ...

0
ಭಾರತೀಯ ಸೇನೆಯ ಡೈರೆಕ್ಟರೇಟ್ ಜನರಲ್ ಆಫ್ ಎಲೆಕ್ಟ್ರಾನಿಕ್ಸ್ ಮತ್ತು ಮೆಕ್ಯಾನಿಕಲ್ ಇಂಜಿನಿಯರ್ಸ್ ನಿರ್ದೇಶನಾಲಯವು 625 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರೂಪ್ ಸಿ ವೃಂದದ ಹುದ್ದೆಗಳಾದ ಫಾರ್ಮಸಿಸ್ಟ್, ಲೋವರ್ ಡಿವಿಶನ್ ಕ್ಲರ್ಕ್, ಫೈರ್...

ಭಾರತೀಯ ರೈಲ್ವೆಯಲ್ಲಿ ಖಾಲಿಯಿರುವ 1036 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0
ಭಾರತೀಯ ರೈಲ್ವೆ ಇಲಾಖೆಯ ಹಲವು ವಿಭಾಗಗಳಲ್ಲಿ ಖಾಲಿಯಿರುವ 1,036 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಜೂನಿಯರ್ ಸೋನೋಗ್ರಾಫರ್, ಜೂನಿಯರ್ ಟ್ರಾನ್ಸ್ಲೇಟರ್, ಸ್ಟಾಪ್ ಮತ್ತು ಅಸಿಸ್ಟೆಂಟ್ ಇನ್ಸ್ಪೆಕ್ಟರ್, ಮುಖ್ಯ ಕಾನೂನು ಸಹಾಯಕ...

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0
ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನ ಶಾಖೆಯಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಬ್ಯಾಂಕ್ ನಲ್ಲಿ ಒಟ್ಟು 32 ಕಿರಿಯ ಸಹಾಯಕ ಹುದ್ದೆಗಳು ಖಾಲಿಯಿದೆ....

120 ಪಶು ವೈದ್ಯಾಧಿಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ

0
ಬೆಂಗಳೂರು: 120 ಪಶು ವೈದ್ಯಾಧಿಕಾರಿಗಳ ಹುದ್ದೆಗಳ ಭರ್ತಿಗೆ ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ ಅಧಿಸೂಚನೆ ಹೊರಡಿಸಿದೆ. ಕಳೆದ ಜೂನ್​ನಲ್ಲಿ 400 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿತ್ತು. ಇದರಲ್ಲಿ 120 ಹುದ್ದೆಗಳು ಭರ್ತಿಯಾಗದೇ ಬಾಕಿ...

ಮೈಸೂರು: ಸಂದರ್ಶನಕ್ಕೆ ಆಹ್ವಾನ

0
ಮೈಸೂರು: ಮೈಸೂರು ವಿಶ್ವವಿದ್ಯಾಲಯ ಸ್ಕೂಲ್ ಆಫ್ ಪ್ಲಾನಿಂಗ್ ಅಂಡ್ ಆರ್ಕಿಟೆಕ್ಚರ್‌ನಲ್ಲಿನ ಹೆಚ್ಚಿನ ಕಾರ್ಯಭಾರವನ್ನು ನಿರ್ವಹಿಸಲು ಅತಿಥಿ ಉಪನ್ಯಾಸಕ ಹುದ್ದೆಗೆ ಆಯ್ಕೆ ಮಾಡಲು ಡಿಸೆಂಬರ್ 26 ರಂದು Walk -in interview ಅನ್ನು ಏರ್ಪಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು www.uni-mysore.ac.in  ವೆಬ್‌ ಸೈಟ್  ಮೂಲಕ  ಹೆಚ್ಚಿನ  ಮಾಹಿತಿ  ಹಾಗೂ  ನಿಗದಿತ  ಆರ್ಜಿ  ನಮೂನೆಯನ್ನು  ಪಡೆದುಕೊಳ್ಳಬಹುದಾಗಿದ್ದು,  ನಿಗದಿಪಡಿಸಲಾದ ದಿನಾಂಕಗಳಲ್ಲಿ ವ್ಯತ್ಯಾಸವಾದಲ್ಲಿ ಬದಲಾವಣೆಯ ದಿನಾಂಕವನ್ನು ವಿಶ್ವವಿದ್ಯಾಲಯದ ವೆಬ್‌ಸೈಟ್ www.uni-mysore.ac.inನಲ್ಲಿ ಹೋರಾಡಿಸಲಾಗುವುದು ಎಂದು ಮೈಸೂರು ವಿಶ್ವವಿದ್ಯಾಲಯದ ಉಪಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೈಲ್ವೆ ಇಲಾಖೆಯಲ್ಲಿ ಸಹಾಯಕ ವ್ಯವಸ್ಥಾಪಕ, ಸೈಟ್ ಇಂಜಿನಿಯರ್ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0
ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳು ಇಲಾಖೆಯಲ್ಲಿ ಖಾಲಿಯಿರುವ 15 ವಿವಿಧ ಹುದ್ದೆಗಳ ಭರ್ತಿಗಾಗಿ ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದೆ. ಇದರಲ್ಲಿ ಸಹಾಯಕ ಮ್ಯಾನೇಜರ್, ಸೈಟ್ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು,...

EDITOR PICKS