ಟ್ಯಾಗ್: jobs
ಮೈಸೂರು: ನೇರ ಸಂದರ್ಶನಕ್ಕೆ ಆಹ್ವಾನ
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯ ಸ್ಕೂಲ್ ಆಫ್ ಇಂಜಿನಿಯರಿoಗ್ ನಲ್ಲಿನ ತಾತ್ಕಾಲಿಕ ಸಹಾಯಕ ಪ್ರಾಧ್ಯಾಕರ ಹುದ್ದೆಯ ನೇಮಕಾತಿ ಮಾಡುವ ಸಂಬoಧ ಅರ್ಹ ಅಭ್ಯರ್ಥಿಗಳನ್ನು ತಮ್ಮ ಅರ್ಜಿಗಳೊಂದಿಗೆ ಡಿಸೆಂಬರ್ 07 ನಡೆಯಲಿರುವ Walk-in-Interview ನಲ್ಲಿ ಭಾಗವಹಿಸಬಹುದಾಗಿದೆ.
ಆಸಕ್ತ...
ಸೆಂಟ್ರಲ್ ಸಿಲ್ಕ್ ಬೋರ್ಡ್: ಕಂಪ್ಯೂಟರ್ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು: ಸೆಂಟ್ರಲ್ ಸಿಲ್ಕ್ ಬೋರ್ಡ್ ನಲ್ಲಿ ಖಾಲಿ ಇರುವ ಕಂಪ್ಯೂಟರ್ ಆಪರೇಟರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಸಮರ್ಥ್ ತರಬೇತಿ ಕಾರ್ಯಕ್ರಮದ ಅಡಿಯಲ್ಲಿ 4 ತಿಂಗಳ ಅವಧಿಗೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ವಿದ್ಯಾರ್ಹತೆ:...
ಆರ್ಮಿ ಆರ್ಡಿನೆನ್ಸ್ ಕಾರ್ಪ್ಸ್ ನಲ್ಲಿ 723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಭಾರತೀಯ ಸೇನೆಗೆ ಸಾಮಗ್ರಿ ಮತ್ತು ವ್ಯವಸ್ಥಾಪನಾ ಬೆಂಬಲ ಒದಗಿಸುವ ಆರ್ಮಿ ಆರ್ಡನೆನ್ಸ್ ಕಾರ್ಪ್ಸ್ ನೇರ ನೇಮಕಾತಿ ಆಧಾರದ ಮೇಲೆ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಇದರಡಿಯಲ್ಲಿ ಮೆಟೀರಿಯಲ್ ಅಸಿಸ್ಟಂಟ್, ಜೂನಿಯರ್ ಆಫೀಸ್...
ಕೆಕೆಆರ್ ಟಿಸಿ ನೇಮಕಾತಿಗೆ ಅಧಿಸೂಚನೆ: 10ನೇ ತರಗತಿ ಉತ್ತೀರ್ಣ ಆದವರೂ ಅರ್ಜಿ ಸಲ್ಲಿಸಬಹುದು
ಬೆಂಗಳೂರು: ಸಾರಿಗೆ ನಿಗಮಗಳ ಪೈಕಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಹೊಸದಾಗಿ ನೇಮಕಾತಿ ಮಾಡಿಕೊಳ್ಳುತ್ತಿದೆ. 10ನೇ ತರಗತಿ ಉತ್ತೀರ್ಣ ಆದವರೂ ಸಹ ಸರ್ಕಾರಿ ಹುದ್ದೆ ಪಡೆಯಬಹುದು. ಸಾರಿಗೆ ಇಲಾಖೆ ವ್ಯಾಪ್ತಿಯಲ್ಲಿ ಕೆಲಸ...
ಬಿಇಎಲ್ ನಲ್ಲಿ 84 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಬೆಂಗಳೂರು: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ನಲ್ಲಿ ಬೆಂಗಳೂರು ಕಚೇರಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 84 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ ವಿವರ:
ಇಂಜಿನಿಯರಿಂಗ್ ಅಸಿಸ್ಟೆಂಟ್ (ಟ್ರೈನಿ) - 47
ಟೆಕ್ನಿಶಿಯನ್ ಸಿ - 37
ವಿದ್ಯಾರ್ಹತೆ: ಇಂಜಿನಿಯರಿಂಗ್...
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿ ಆರಂಭ
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಿಂದ ವಿಶೇಷ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದ್ದು, 253 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಮುಂದಿನ ತಿಂಗಳು ಡಿಸೆಂಬರ್ 3 ರೊಳಗೆ...
ಉತ್ತರ ಕನ್ನಡದಲ್ಲಿ 48 ಪೌರ ಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪೌರ ಕಾರ್ಮಿಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಜಿಲ್ಲೆಯ 13 ನಗರ ಸ್ಥಳೀಯ ಸಂಸ್ಥೆಗಳಿಗೆ ಒಟ್ಟು 48 ಹುದ್ದೆಗಳ ನೇಮಕಾತಿ ನಡೆಸಲಾಗುವುದು.
ಹುದ್ದೆ ವಿವರ:...
ಕರ್ನಾಟಕ ಬ್ಯಾಂಕ್ ನಲ್ಲಿ ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಆರಂಭ
ಕರ್ನಾಟಕ ಬ್ಯಾಂಕ್ ಗ್ರಾಹಕ ಸೇವಾ ಸಹಾಯಕ ಹುದ್ದೆ / ಕ್ಲರ್ಕ್ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಈ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆಯ ವಿವರ
* ನೇಮಕಾತಿ ಬ್ಯಾಂಕ್ :...
ಸಿ – ಡಾಕ್ ನಲ್ಲಿ 91 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಬೆಂಗಳೂರು: ಸೆಂಟರ್ ಫಾರ್ ಡೆವಲ್ಮೆಂಟ್ ಆಫ್ ಅಡ್ವಾನ್ಸ್ ಕಂಪ್ಯೂಟಿಂಗ್ (ಸಿ-ಡಾಕ್) ಬೆಂಗಳೂರಿನಲ್ಲಿ ಪ್ರಾಜೆಕ್ಟ್ ಇಂಜಿನಿಯರ್, ಪ್ರಾಜೆಕ್ಟ್ ಮ್ಯಾನೇಜರ್ ಮತ್ತು ಸೀನಿಯರ್ ಪ್ರಾಜೆಕ್ಟ್ ಇಂಜಿನಿಯರ್ ಸೇರಿದಂತೆ ಹಲವು ಹುದ್ದೆಗಳಿಗೆ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.
ಹುದ್ದೆ ವಿವರ:...
ರಾಜ್ಯದಲ್ಲಿ ಖಾಲಿಯಿರುವ 750 ಭೂಪಕರ ಹುದ್ದೆಗೆ ನೇಮಕಾತಿ ಆರಂಭ
ಕರ್ನಾಟಕ ಸರ್ಕಾರದಡಿಯಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಕರ್ನಾಟಕ ಲೋಕಸೇವಾ ಆಯೋಗದಿಂದ 750 ಭೂಮಾಪಕ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ.
ಹುದ್ದೆಗಳ ವಿವರ
* ಇಲಾಖೆ ಹೆಸರು : ಕರ್ನಾಟಕ ಲೋಕಸೇವಾ...



















