ಟ್ಯಾಗ್: judge hrishikesh roy
ಅಧಿಕಾರರೂಢ ರಾಜಕೀಯ ಪಕ್ಷಗಳು ಮಣಿಸಲಾಗದಂತಹ ಮುಖ್ಯ ಚುನಾವಣಾ ಆಯುಕ್ತರ ಅಗತ್ಯವಿದೆ: ಸುಪ್ರೀಂ ಕೋರ್ಟ್
ಮುಖ್ಯ ಚುನಾವಣಾ ಆಯುಕ್ತರು (ಸಿಇಸಿ) ಅಧಿಕಾರದಲ್ಲಿ ಉಳಿಯಬೇಕಾದರೆ ಅವರು ತಮ್ಮ ಅಣತಿಯಂತೆ ನಡೆದುಕೊಳ್ಳಬೇಕೆಂದು ಕೇಂದ್ರದಲ್ಲಿ ಅಧಿಕಾರದಲ್ಲಿರುವ ರಾಜಕೀಯ ಪಕ್ಷಗಳು ಒತ್ತಾಯಿಸುತ್ತವೆ, ಇದರಿಂದಾಗಿ ಚುನಾವಣಾ ಆಯೋಗದ ಸ್ವಾತಂತ್ರ್ಯದೊಂದಿಗೆ ರಾಜಿಯಾದಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ...











