ಮನೆ ಟ್ಯಾಗ್ಗಳು Justice

ಟ್ಯಾಗ್: Justice

ನ್ಯಾಯಾಂಗ ನಿಂದನೆ ಪ್ರಕರಣ; ಕೇಜ್ರಿವಾಲ್ ಸೇರಿ ಆಪ್ ನಾಯಕರಿಗೆ ದೆಹಲಿ ಹೈಕೋರ್ಟ್ ನೋಟಿಸ್..!

0
ನವದೆಹಲಿ : ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ವಿರುದ್ಧ ಮಾನಹಾನಿಕರ ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಹಿನ್ನೆಲೆ ದೆಹಲಿ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ, ಸಂಜಯ್ ಸಿಂಗ್ ಮತ್ತು...

ನ್ಯಾ.ಯಶವಂತ್ ವರ್ಮಾ ವಿರುದ್ಧ ಭ್ರಷ್ಟಾಚಾರ ಆರೋಪ; ಲೋಕಸಭಾ ಸ್ಪೀಕರ್ ಓಂ ಬಿರ್ಲಾಗೆ ವರದಿ ಸಲ್ಲಿಸಿದ...

0
ನವದೆಹಲಿ : ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧದ ಭ್ರಷ್ಟಾಚಾರ ಆರೋಪದ ತನಿಖೆ ನಡೆಸುತ್ತಿರುವ ಸಂಸತ್‌ನ ವಿಚಾರಣಾ ಸಮಿತಿಯು ನಿನ್ನೆ (ಮೇ 18) ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ವರದಿಯನ್ನು ಸಲ್ಲಿಸಿದೆ. ಮುಂಬರುವ...

ಗರ್ಭಿಣಿಯ ಕೊಲೆ : ನ್ಯಾಯಕ್ಕಾಗಿ ಅತ್ತೆ ಮನೆ ಮುಂದೆ ಕುಳಿತ್ತಿದ್ದಾಗ ಘಟನೆ

0
ಗಂಜಾಮ್(ಒಡಿಶಾ): ನ್ಯಾಯಕ್ಕಾಗಿ ತನ್ನ ಅತ್ತೆ ಮನೆ ಮುಂದೆ ಧರಣಿ ಕುಳಿತಿದ್ದ ಗರ್ಭಿಣಿಯನ್ನು ಅಪ್ರಾಪ್ತ ಭಾಮೈದ ಕೊಲೆ ಮಾಡಿರುವ ಘಟನೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಗಂಜಾಂ ಪೊಲೀಸ್​ ಠಾಣಾ ವ್ಯಾಪ್ತಿಯ ಅಗಸ್ಟಿನುವಾಗಮ್​...

ಬೌರಿಂಗ್ ಆಸ್ಪತ್ರೆಯ ತಡೆಗೋಡೆ ಕುಸಿತ; ಗುಡುಗಿದ ಲೋಕಾಯುಕ್ತ ನ್ಯಾ. ಪಾಟೀಲ್‌

0
ಬೆಂಗಳೂರು : ಸಿಲಿಕಾನ್ ಸಿಟಿಯನ್ನು ಬೆಚ್ಚಿಬೀಳಿಸಿದ ಬೌರಿಂಗ್ ಆಸ್ಪತ್ರೆಯ ತಡೆಗೋಡೆ ಕುಸಿತದ ಭೀಕರ ದುರಂತವನ್ನು ಲೋಕಾಯುಕ್ತ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಏಳು ಮಂದಿಯ ಬಲಿತೆಗೆದುಕೊಂಡ ಈ ಘಟನೆಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದೆ....

ಇದು ನನ್ನ ಸತ್ಯಾಗ್ರಹ; ಹಿಂದೆ ಸರಿಯಲ್ಲ, ಎಂದು ಜಡ್ಜ್‌ ಹೇಳಿದ ಬೆನ್ನಲ್ಲೇ ವಿಚಾರಣೆಗೆ ಬರಲ್ಲ...

0
ನವದೆಹಲಿ : ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ರಾಜಕೀಯ ಮತ್ತು ನ್ಯಾಯಾಂಗ ವಲಯದಲ್ಲಿ ಭಾರೀ ಸಂಚಲನ ಮೂಡಿಸುವ ಬೆಳವಣಿಗೆಯೊಂದರಲ್ಲಿ, ದೆಹಲಿ ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ...

ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆ ಪ್ರಕರಣ – ಹೈಕೋರ್ಟ್‌ ನ್ಯಾ.ಯಶವಂತ್ ವರ್ಮಾ ರಾಜೀನಾಮೆ..!

0
ನವದೆಹಲಿ : ಅಪಾರ ಪ್ರಮಾಣದ ನಗದು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಯಾಗಿದ್ದ ಅಲಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿಗಳಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ದೆಹಲಿ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದಾಗ...

ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ – ಆಸ್ಪತ್ರೆಗೆ ದಾಖಲು

0
ಬೆಂಗಳೂರು : ಕಾರ್ಯಕ್ರಮವೊಂದರಲ್ಲಿ ಕುಸಿದು ಬಿದ್ದು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಂಡಜ್ಜಿ ಬಸಪ್ಪ ಕಾರ್ಯಕ್ರಮದಲ್ಲಿ ಹೆಗ್ಡೆ ಕುಸಿದು ಬಿದ್ದರು. ಕೂಡಲೇ ವಾಹನದಲ್ಲಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ....

ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ – ಈಶ್ವರ್‌ ಖಂಡ್ರೆ ಭರವಸೆ

0
ಶಿವಮೊಗ್ಗ : ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ ಮೃತಪಟ್ಟ ಯುವ ಪಶುವೈದ್ಯೆ ಡಾ.ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ ದೊರಕಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಬಿ ಖಂಡ್ರೆ...

ಸ್ವಪಕ್ಷದ ಮುಖಂಡನ ವಿರುದ್ಧವೇ ದೂರು – ನ್ಯಾಯಕ್ಕಾಗಿ ಮೋದಿ ಕಚೇರಿ ಕದ ತಟ್ಟಿದ ಕಾಂಗ್ರೆಸ್...

0
ಚಿಕ್ಕಮಗಳೂರು : ಸ್ವಪಕ್ಷದ ಮುಖಂಡನ ವಿರುದ್ಧ ಹಲ್ಲೆ ಆರೋಪ ಹೊರಿಸಿರುವ ಕಾಂಗ್ರೆಸ್ ನಾಯಕಿಯೊಬ್ಬರು ನ್ಯಾಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಕಚೇರಿ ಕದ ತಟ್ಟಿದ್ದಾರೆ. ಚಿಕ್ಕಮಗಳೂರು ನಗರದ ಕಾಂಗ್ರೆಸ್ ನಾಯಕಿ ಚೇತನಾ ಎಂಬವರು...

ನ್ಯಾ. ವರ್ಮಾ ಪ್ರಕರಣ ತನಿಖಾ ಸಮಿತಿ ಮರು ರಚಿಸಿದ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ

0
ನವದೆಹಲಿ : ದೆಹಲಿ ಹೈಕೋರ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ ತಮ್ಮ ನಿವಾಸದಲ್ಲಿ ಅಪಾರ ಪ್ರಮಾಣದ ಸುಟ್ಟು ಕರಕಲಾದ ನಗದು ರಾಶಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ವಿರುದ್ಧದ...

EDITOR PICKS