ಮನೆ ಟ್ಯಾಗ್ಗಳು K.J. George

ಟ್ಯಾಗ್: K.J. George

ಗೃಹಜ್ಯೋತಿಯ ಸಹಾಯಧನ ಸರ್ಕಾರದಿಂದ ಮುಂಗಡವಾಗಿ ಎಸ್ಕಾಂಗಳಿಗೆ ಪಾವತಿಯಾಗುತ್ತದೆ: ಕೆ.ಜೆ.ಜಾರ್ಜ್‌

0
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಜ್ಯೋತಿಯ ಸಹಾಯಧನವನ್ನು ಎಸ್ಕಾಂಗಳಿಗೆ ಸರ್ಕಾರ ಮುಂಗಡವಾಗಿ ಪಾವತಿಸುತ್ತಿದ್ದು, ಗ್ರಾಹಕರಿಂದ ಹಣ ಪಡೆಯುವ ಯಾವುದೇ ಪ್ರಸ್ತಾಪ ಮುಂದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಬೆಳಕು ಭವನದಲ್ಲಿ ಸೋಮವಾರ ಆಯೋಜಿಸಿದ್ದ...

ಕುಸುಮ್‌- ಸಿ ಯೋಜನೆಯಡಿ 43 ಮೆ.ವ್ಯಾ. ಸೋಲಾರ್ ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್

0
ಕಲಬುರಗಿ: ರೈತರ ಕೃಷ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಮಸ್ಯೆಯಾಗದಂತೆ ಜೆಸ್ಕಾಂ ವ್ಯಾಪ್ತಿಯ ಕಲಬುರಗಿ, ರಾಯಚೂರು, ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಯ 10 ವಿದ್ಯುತ್ ಉಪ ವಿತರಣಾ ಕೇಂದ್ರದ 5 ಕಿ.ಮೀ. ವ್ಯಾಪ್ತಿಯಲ್ಲಿ...

ಮುಂಬರುವ ಬೇಸಿಗೆಯಲ್ಲಿ 19 ಸಾವಿರ ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ನಿರೀಕ್ಷೆ: ಸಚಿವ ಕೆ.ಜೆ.ಜಾರ್ಜ್

0
ದೊಡ್ಡಬಳ್ಳಾಪುರ: ಮುಂಬರುವ ಬೇಸಿಗೆಯ ಗರಿಷ್ಟ ಬೇಡಿಕೆ ಅವಧಿಯಲ್ಲಿ 19,000 ಮೆಗಾವ್ಯಾಟ್ ವಿದ್ಯುತ್ ಅಗತ್ಯವಿದೆ ಎಂದು ನಿರೀಕ್ಷಿಸಲಾಗಿದ್ದು, ಅದನ್ನು ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೀಗಾಗಿ ಸದ್ಯಕ್ಕೆ ಲೋಡ್ ಶೆಡಿಂಗ್ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು...

ಮಾ.15ರೊಳಗೆ ಕುಸುಮ್- ಸಿ ಮೊದಲ ಹಂತದಡಿ 1,300 ಮೆ.ವ್ಯಾ ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್

0
ಶಿರಾ: ಫೀಡರ್ ಮಟ್ಟದ ಸೌರೀಕರಣ ಮೂಲಕ ರೈತರ ಪಂಪ್‍ಸೆಟ್‍ಗಳಿಗೆ ಸೌರ ಶಕ್ತಿಯಿಂದ ವಿದ್ಯುತ್ ಸರಬರಾಜು ಮಾಡುವ ಕುಸುಮ್- ಸಿ ಯೋಜನೆಯ ಮೊದಲ ಹಂತದಲ್ಲಿ ಮಾರ್ಚ್ 15ರೊಳಗೆ 1,300 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಿ ರೈತರ...

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

0
ಚಿಕ್ಕಮಗಳೂರು: ಒಕ್ಕಲಿಗ ಸಂಘದ ಕಾರ್ಯಕ್ರಮವೊಂದರಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್‌ ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ಚಿಕ್ಕಮಗಳೂರಿನಲ್ಲಿ ಸೋಮವಾರ (ನ.25) ನಡೆದಿದೆ. ಜಿಲ್ಲಾ ಒಕ್ಕಲಿಗರ ಸಂಘದಿಂದ ಒಕ್ಕಲಿಗ ಸಮುದಾಯ...

ರಾಜ್ಯದಿಂದ 300 ಮೆ.ವ್ಯಾ. ಸೌರ ವಿದ್ಯುತ್‌ ಖರೀದಿಗೆ ಜೆಎಸ್‌ಡಬ್ಲ್ಯೂ ಸಹಿ: ಕೆ.ಜೆ. ಜಾರ್ಜ್‌

0
ಬೆಂಗಳೂರು: ಪಾವಗಡದ ಸೋಲಾರ್‌ ಪಾರ್ಕ್‌ನಲ್ಲಿ 300 ಮೆ.ವ್ಯಾ ಸೌರ ಯೋಜನೆ ಸಂಬಂಧ ವಿದ್ಯುತ್ ಸರಬರಾಜು ಕಂಪನಿ ನಿಯಮಿತದೊಂದಿಗೆ ಜೆಎಸ್‌ಡಬ್ಲ್ಯು ಎನರ್ಜಿಯ ಅಂಗ ಸಂಸ್ಥೆಯಾದ ಜೆಎಸ್‌ಡಬ್ಲ್ಯು ರಿನ್ಯೂ ಎನರ್ಜಿಯ ಟ್ವೆಂಟಿ ಲಿಮಿಟೆಡ್‌, ವಿದ್ಯುತ್ ಖರೀದಿ...

ವಿದ್ಯುದ್ದೀಪಗಳಿಂದ ಝಗಮಗಿಸಲಿದೆ ಮೈಸೂರು: ಕೆ.ಜೆ. ಜಾರ್ಜ್‌

0
ಬೆಂಗಳೂರು: ವಿಶ್ವವಿಖ್ಯಾತ ದಸರಾ ಮಹೋತ್ಸವದ ಪ್ರಯುಕ್ತ ಮೈಸೂರಿನ ಪ್ರಮುಖ ರಸ್ತೆಗಳು ಮತ್ತು ವೃತ್ತಗಳು ಈ ಬಾರಿಯೂ ವಿದ್ಯುದ್ದೀಪಗಳಿಂದ ಝಗಮಗಿಸಲಿದೆ. ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರ ನೇತೃತ್ವದಲ್ಲಿ ಸೋಮವಾರ ಬೆಳಕು ಭವನದಲ್ಲಿ ನಡೆದ ಸಭೆಯಲ್ಲಿ,...

ಬೆಂಗಳೂರಲ್ಲಿ ಯುಜಿ/ಎಬಿ ಕೇಬಲ್‌ ಅಳವಡಿಕೆ ಶೇ.97ರಷ್ಟು ಪೂರ್ಣ: ಇಂಧನ ಸಚಿವ ಕೆ.ಜೆ. ಜಾರ್ಜ್‌

0
ಬೆಂಗಳೂರು: ನಗರದಲ್ಲಿ ವಿದ್ಯುತ್‌ ಪೂರೈಕೆಯ ಭೂಗತ ಕೇಬಲ್‌ ಮತ್ತು ಏರಿಯಲ್‌ ಬಂಚ್ಡ್ ಕೇಬಲ್‌ ಅಳವಡಿಕೆ ಕಾರ್ಯಯನ್ನು ಬೆಸ್ಕಾಂ ಬಹುತೇಕ ಪೂರ್ಣಗೊಳಿಸಿದ್ದು, ಒಟ್ಟಾರೆ ಶೇ.97ರಷ್ಟು ಪ್ರಗತಿ ಸಾಧಿಸಿದೆ. ಭೂಗತ ಕೇಬಲ್‌ ಮತ್ತು ಏರಿಯಲ್‌ ಬಂಚ್ಡ್ ಕೇಬಲ್‌...

EDITOR PICKS