ಟ್ಯಾಗ್: K N Rajanna
ರಾಜಣ್ಣ ಅಲರ್ಟ್, ಸಿದ್ದರಾಮಯ್ಯ ದಿಢೀರ್ ಭೇಟಿ – ಹೈಕಮಾಂಡ್ ಮುಂದೆ ಮರುಸೇರ್ಪಡೆಗೆ ಬ್ಯಾಟಿಂಗ್
ಬೆಂಗಳೂರು : ಮಾಜಿ ಸಚಿವ ಕೆ.ಎನ್.ರಾಜಣ್ಣ ಅಲರ್ಟ್ ಆಗಿದ್ದು, ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಮತ್ತೆ ಮಂತ್ರಿ ಸ್ಥಾನಕ್ಕೆ ಡಿಮ್ಯಾಂಡ್ ಇಟ್ಟಿದ್ದಾರೆ. ಸಿಎಂ ದೆಹಲಿಗೆ ತೆರಳುವ ಮುನ್ನ ಕಾವೇರಿ ನಿವಾಸದಲ್ಲಿ ಭೇಟಿಯಾಗಿದ್ದ ಮಾಜಿ ಸಚಿವ...
ಎಐಸಿಸಿ ಹೆಸರನ್ನು ದುರ್ಬಳಕೆ ಮಾಡಿಕೊಳ್ಳಬಾರದು: ಡಿಕೆಶಿಗೆ ಟಾಂಗ್ ನೀಡಿದ ಕೆ.ಎನ್. ರಾಜಣ್ಣ
ಬೆಂಗಳೂರು: ನಾವು ಯಾರ ಹೆಸರನ್ನೂ ದುರ್ಬಳಕೆ ಮಾಡಿಕೊಂಡಿಲ್ಲ. ಅವರು ( ಡಿ.ಕೆ. ಶಿವಕುಮಾರ್) ಎಐಸಿಸಿ ಹೇಳಿದೆ ಎಂದು ಎಲ್ಲದಕ್ಕೂ ಎಐಸಿಸಿ ಹೆಸರನ್ನು ದುರ್ಬಳಕೆ ಮಾಡಿಕೊಳ್ಳಬಾರದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು.
'ಮುಖ್ಯಮಂತ್ರಿ...
ರಾಜ್ಯದಲ್ಲಿ ಶೋಷಿತರ ಸಮಾವೇಶ ನಡೆಸಲು ಹೈಕಮಾಂಡ್ ಗೆ ಮನವಿ: ಕೆ.ಎನ್.ರಾಜಣ್ಣ
ನವದೆಹಲಿ: ರಾಜ್ಯದಲ್ಲಿ ಶೋಷಿತರ ಸಮಾವೇಶ ನಡೆಸಲು ಹೈಕಮಾಂಡ್‌ಗೆ ಮನವಿ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಸಮಾವೇಶದಲ್ಲಿ ಭಾಗವಹಿಸುವುದಾಗಿ ರಾಷ್ಟ್ರೀಯ ನಾಯಕರು ತಿಳಿಸಿದ್ದಾರೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.
ದೆಹಲಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು...
ಚುನಾವಣಾ ರಾಜಕಾರಣದಿಂದ ಹಿಂದೆ ಸರಿದ ಕೆ.ಎನ್.ರಾಜಣ್ಣ
ತುಮಕೂರು: ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುತ್ತಿರುವುದಾಗಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಇಲ್ಲಿ ಶನಿವಾರ ಪ್ರಕಟಿಸಿದರು.
ಮುಂದಿನ ದಿನಗಳಲ್ಲಿ ವಿಧಾನಸಭೆ ಸೇರಿದಂತೆ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಆದರೆ ಸಕ್ರಿಯ ರಾಜಕೀಯದಲ್ಲಿ ಇರುತ್ತೇನೆ. ಬೇಕಾದವರನ್ನು ಗೆಲ್ಲಿಸುವುದು, ಬೇಡದವರನ್ನು...













