ಟ್ಯಾಗ್: KAI
ʻಕೈʼ ನಾಯಕರು, ರೈತರು, ಕನ್ನಡಪರ ಸಂಘಟನೆಗಳ ಕೇಸ್ ವಾಪಸ್; ಸಂಪುಟ ಸಭೆಯಲ್ಲಿ ತೀರ್ಮಾನ…!
ಬೆಂಗಳೂರು : ಕಾಂಗ್ರೆಸ್ ನಾಯಕರು, ಕನ್ನಡಪರ ಸಂಘಟನೆಗಳು ಹಾಗೂ ರೈತರ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 52 ಕ್ರಿಮಿನಲ್ ಪ್ರಕರಣಗಳನ್ನು ವಾಪಸ್ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸಿಎಂ ಸಿದ್ದರಾಮಯ್ಯ ಅವರ...
ಆಳಂದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್ ಪಡೆದ ʻಕೈʼ ಸರ್ಕಾರ..!
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೆ ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗುತ್ತಿದೆ ಅನ್ನೋ ಅಭಿಪ್ರಾಯ ಕೇಳಿಬಂದಿದೆ. ಗುರುವಾರ (ಮೇ 21) ನಡೆದ ಸಚಿವ ಸಂಪುಟ ಸಭೆಯಲ್ಲಿ ಕಲಬುರಗಿಯ ಆಳಂದದ ಲಾಡ್ಲೆ ಮಶಾಕ್ ದರ್ಗಾ...
ಕ್ರೆಡಿಟ್ ವಾರ್: ಕೈ-ಕಮಲ ಕಾರ್ಯಕರ್ತರ ಮಧ್ಯೆ ಮಾರಾಮಾರಿ, ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನ..!
ಚಿಕ್ಕಮಗಳೂರು : ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅಭಿವೃದ್ಧಿ ಕೆಲಸಗಳ ಕ್ರೆಡಿಟ್ ಪಡೆಯುವ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ರ್ಯಕರ್ತರ ನಡುವೆ ಭಾರಿ ಹೈಡ್ರಾಮಾ ನಡೆದಿದೆ. ಕೈ-ಕಮಲ ಪಾಳಯದ ನಡುವಿನ ‘ಕ್ರೆಡಿಟ್ ವಾರ್’ ಕೈಕೈ...
ಟ್ಯಾಕ್ಸಿ ಡಿಕ್ಕಿಯಿಂದ ಶುರುವಾದ ಅವಾಂತರ: ಇಂಡೋನೇಷ್ಯಾದಲ್ಲಿ ಮಹಿಳಾ ರೈಲು ಬೋಗಿ ನಜ್ಜುಗುಜ್ಜು; 14 ಸಾವು
ಜಕಾರ್ತಾ: ಇಂಡೋನೇಷ್ಯಾದ ರಾಜಧಾನಿ ಜಕಾರ್ತಾದ ಹೊರವಲಯದಲ್ಲಿ ಎರಡು ರೈಲುಗಳ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಲ್ಲಿ 14 ಪ್ರಯಾಣಿಕರು ಸಾವನ್ನಪ್ಪಿದ್ದು, 84ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸೋಮವಾರ (ಏಪ್ರಿಲ್ 27) ತಡರಾತ್ರಿ ಈ ದುರ್ಘಟನೆ ನಡೆದಿದೆ.
ಘಟನೆ...
ರಾಜ್ಯಪಾಲರಿಗೆ ಅಪಮಾನ; ಕೈ ಶಾಸಕರ ಅಮಾನತ್ತಿಗೆ ಬಿಜೆಪಿ, ಜೆಡಿಎಸ್ ಆಗ್ರಹ..!
ಬೆಂಗಳೂರೂ : ವಿಧಾನ ಮಂಡಲ ಅಧಿವೇಶನದಲ್ಲಿ ನೆನ್ನೆ (ಗುರುವಾರ) ಉಂಟಾದ ಹೈಡ್ರಾಮಾ ಇಡೀ ರಾಜ್ಯ ಮಾತ್ರವಲ್ಲ ರಾಷ್ಟ್ರವ್ಯಾಪಿ ಸುದ್ದಿಯಾಗುತ್ತಿದೆ. ಒಂದೆಡೆ ರಾಜ್ಯಪಾಲರು ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದರೆ, ಇತ್ತ ಬಿಜೆಪಿ...
ಸಿಎಂ-ಡಿಸಿಎಂ ನಡುವೆ ಕಾಂಪ್ರಮೈಸ್ ಥಿಯರಿ – ʻಕೈʼ ಹೈಕಮಾಂಡ್ ಧರ್ಮಸಂಕಟದಿಂದ ಪಾರಾಗುತ್ತಾ..?!
ಬೆಂಗಳೂರು : ಸಿಎಂ, ಡಿಸಿಎಂ ನಡುವೆ ಕಾಂಪ್ರಮೈಸ್ ಥಿಯರಿ ಸಿದ್ಧವಾಗಿದ್ಯಾ? ಎಂಬ ಬಿಸಿಬಿಸಿ ಚರ್ಚೆ ಜೋರಾಗಿದೆ. 3 ತಿಂಗಳು ಕದನ ವಿರಾಮ ವಿಸ್ತರಣೆ ಜೊತೆಗೆ ಸಿದ್ದರಾಮಯ್ಯ ದಾಖಲೆ ಬಜೆಟ್ ಮಂಡನೆಗೆ ಅವಕಾಶ ಸಿಗುವ...
ʻಕೈʼ ಕಾರ್ಯಕರ್ತ ಹತ್ಯೆ ಪ್ರಕರಣ – ತಲೆಮರೆಸಿಕೊಂಡಿದ್ದ, 6 ಮಂದಿ ಮಧುರೈನಲ್ಲಿ ಬಂಧನ..!
ಚಿಕ್ಕಮಗಳೂರು : ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯ್ತಿ ಸದಸ್ಯ ಗಣೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 6 ಮಂದಿಯನ್ನು ತಮಿಳುನಾಡಿನ ಮಧುರೈನಲ್ಲಿ ಬಂಧಿಸಿದ್ದಾರೆ.
ಬಂಧಿತರನ್ನು ಎ2 ನಿತಿನ್, ಎ4 ದರ್ಶನ್, ಎ5 ಅಜಯ್ ಸೇರಿದಂತೆ...
ಜೆಡಿಎಸ್, ಕಾಂಗ್ರೆಸ್ ಮುಖಂಡರ ಗಲಾಟೆ – ಶಾಸಕರನ್ನೇ ಎಳೆದಾಡಿದ ʻಕೈʼ ಕಾರ್ಯಕರ್ತರು
ಹಾಸನ : ಚನ್ನರಾಯಪಟ್ಟಣ ತಾಲೂಕಿನ ಜೋಗಿಪುರದಲ್ಲಿ ಸಮುದಾಯ ಭವನ ಉದ್ಘಾಟನೆ ವಿಚಾರವಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಉದ್ಘಾಟನೆಗೆ ಬಂದಿದ್ದ ಶಾಸಕ ಸಿ.ಎನ್.ಬಾಲಕೃಷ್ಣ ಅವರನ್ನು ಕಾಂಗ್ರೆಸ್...


















