ಟ್ಯಾಗ್: Kalaburagi
ಶಾಲಾ ಬಾಲಕಿ ಮೇಲೆ ಹರಿದ ಗೂಡ್ಸ್ ವಾಹನ
ಕಲಬುರಗಿ : ಶಾಲಾ ಬಾಲಕಿ ಮೇಲೆ ಗೂಡ್ಸ್ ವಾಹನ ಹರಿದ ಪರಿಣಾಮ ಬಾಲಕಿಯ ಕಾಲು ಕಟ್ ಆಗಿ ಗಂಭೀರ ಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಇಜೇರಿ ಗ್ರಾಮದಲ್ಲಿ ನಡೆದಿದೆ.
ಲಕ್ಷ್ಮೀ ಸಗರ್...
ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ದುರ್ಮರಣ
ಕಲಬುರಗಿ : ಬೆಸ್ಕಾಂ ಎಂಡಿ, ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಲಬುರಗಿಯಲ್ಲಿ ನಡೆದ ಕಾರು ಅಪಘಾತದಲ್ಲಿ ಮೃತಪಟ್ಟಿದ್ದು, ಹುಟ್ಟೂರು ಬೆಳಗಾವಿಯ ರಾಮದುರ್ಗದಲ್ಲಿ ಇಂದು ಬೀಳಗಿ ಅವರ ಅಂತ್ಯಕ್ರಿಯೆ ನಡೆಯಲಿದೆ.
ಕಡುಬಡತನದಿಂದಲೇ ಕಷ್ಟಪಟ್ಟು ವಿದ್ಯಾಭ್ಯಾಸ ಮಾಡಿ...
ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಗಂಡನಿಗೆ ಸುಪಾರಿ ಕೊಟ್ಟು ಹತ್ಯೆ..!
ಕಲಬುರಗಿ : ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಗಂಡನಿಗೆ ಪತ್ನಿ ಸುಪಾರಿ ಕೊಟ್ಟು ಕೊಲೆ ಮಾಡಿಸಿ ಸಹಜ ಸಾವಿನಂತೆ ಬಿಂಬಿಸಿ ಅಂತ್ಯಸಂಸ್ಕಾರ ಮಾಡಿದ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಕಲಬುರಗಿ ತಾಲೂಕಿನ ಕಣ್ಣಿ ಗ್ರಾಮದ ಬೀರಪ್ಪ ಎಂಬಾತನ...
ಕೊಲೆಯತ್ನ ಆರೋಪ ಪ್ರಕರಣ – ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಂಧನ
ಕಲಬುರಗಿ : ಕೊಲೆ ಯತ್ನ ಆರೋಪದಡಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರನ್ನು ನೆಲೋಗಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದ ಬಳಿ ಮಣಿಕಂಠ ರಾಠೋಡ್ ಅವರನ್ನು...
ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಕಲಬುರಗಿ ಹೈಕೋರ್ಟ್ ಷರತ್ತುಬದ್ಧ ಅನುಮತಿ
ಕಲಬುರಗಿ : ಚಿತ್ತಾಪುರದಲ್ಲಿ ಪಥಸಂಚಲನ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಆರ್‌ಎಸ್‌ಎಸ್ ನಡುವೆ ನಡೆಯುತ್ತಿದ್ದ ಹಗ್ಗಜಗ್ಗಾಟಕ್ಕೆ ತೆರೆ ಬಿದ್ದಿದೆ. ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಕಲಬುರಗಿ ಹೈಕೋರ್ಟ್ ಪೀಠ ಷರತ್ತುಬದ್ಧ ಅನುಮತಿ ನೀಡಿದೆ.
ಇದೇ...
ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನ ವಿವಾದ – ಸಂಘಟನೆಗಳಿಗೆ ಇಂದು ನೋಟಿಸ್
ಕಲಬುರಗಿ : ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ವಿಚಾರಕ್ಕೆ ಸಂಬಂಧಿಸಿದಂತೆ ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಅಕ್ಟೋಬರ್ 28 ರಂದು ಸಂಘಟನೆಗಳ ಶಾಂತಿ ಸಭೆ ನಡೆಸಿ ಅಕ್ಟೋಬರ್ 30 ರಂದು ಅರ್ಜಿ...
ನೀರಿನ ಟ್ಯಾಂಕರ್ ಹರಿದು 9 ವರ್ಷದ ಬಾಲಕಿ ಸಾವು
ಬೆಂಗಳೂರು : ನೀರಿನ ಟ್ಯಾಂಕರ್ ಹರಿದು 9 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಇಂದು ಬೆಂಗಳೂರಿನ ಹೆಚ್‌ಎಎಲ್‌ನಲ್ಲಿ ನಡೆದಿದೆ.
ಕಲಬುರಗಿ ಮೂಲದ ದಂಪತಿಯ ಮಗಳು ಅನುಶ್ರೀ ಸಾವನ್ನಪ್ಪಿದ ಬಾಲಕಿ ಎಂದು ಗುರುತಿಸಲಾಗಿದೆ ಹೆಚ್‌ಎಎಲ್ ರಸ್ತೆಯ...
ಪ್ರವಾಹ ಪರಿಹಾರ ಘೋಷಣೆಗೆ ಆಗ್ರಹಿಸಿ ಕಲಬುರಗಿ ಬಂದ್
ಕಲಬುರಗಿ : ಪ್ರವಾಹ ಹಾಗೂ ಅತಿವೃಷ್ಟಿ ಹಿನ್ನೆಲೆ ಕಲಬುರಗಿ ಜಿಲ್ಲೆಯನ್ನು ಇಂದು ಹಸಿಬರ ಘೋಷಣೆಗೆ ಆಗ್ರಹಿಸಿ ಬಂದ್‌ಗೆ ರೈತ ಸಂಘಟನೆಗಳು ಕರೆಕೊಟ್ಟಿವೆ.
ರೈತ ಸಂಘಟನೆಗಳು ಸೇರಿದಂತೆ 15ಕ್ಕೂ ಹೆಚ್ಚು ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ....
ಇಂದು ಪ್ರವಾಹ ಪೀಡಿತ ಪ್ರದೇಶಗಳಿಗೆ ಜೆಡಿಎಸ್ ನಿಯೋಗ ಭೇಟಿ
ಕಲಬುರಗಿ : ಮಳೆ ನಿಂತ್ರೂ ಮಳೆ ಹನಿ ನಿಂತಿಲ್ಲ ಎನ್ನೋ ಮಾತಿನಂತೆ ಸದ್ಯ ಭೀಮಾತೀರದಲ್ಲಿ ಪ್ರವಾಹವೇನೋ ಕಡಿಮೆಯಾಗಿದೆ. ಆದರೆ ಪ್ರವಾಹ ತಂದಿಟ್ಟ ಆತಂಕಗಳು ಮಾತ್ರ ಇನ್ನು ಬೆಂಬಿಡದೇ ಅಲ್ಲಿನ ಅನ್ನದಾತರನ್ನು ಕಾಡುತ್ತಿದೆ. ಇದೀಗ...
ಕಲಬುರಗಿಯಲ್ಲಿ ನಿರಂತರ ಮಳೆಯಿಂದ ಶಾಲೆಗಳಿಗೆ ರಜೆ ಘೋಷಣೆ
ಕಲಬುರಗಿ : ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಇಲ್ಲಿನ ಶಾಲೆಗಳಿಗೆ ರಜೆ ಘೋಷಣೆ ಮಾಡಿ, ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಹವಾಮಾನ ಇಲಾಖೆಯು ಮುಂದಿನ 48 ಗಂಟೆಗಳ ಕಾಲ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಹಾಗಾಗಿ...




















