ಟ್ಯಾಗ್: Kalaburagi
ಪ್ರವಾಹ ಪರಿಹಾರ ಘೋಷಣೆಗೆ ಆಗ್ರಹಿಸಿ ಕಲಬುರಗಿ ಬಂದ್
ಕಲಬುರಗಿ : ಪ್ರವಾಹ ಹಾಗೂ ಅತಿವೃಷ್ಟಿ ಹಿನ್ನೆಲೆ ಕಲಬುರಗಿ ಜಿಲ್ಲೆಯನ್ನು ಇಂದು ಹಸಿಬರ ಘೋಷಣೆಗೆ ಆಗ್ರಹಿಸಿ ಬಂದ್‌ಗೆ ರೈತ ಸಂಘಟನೆಗಳು ಕರೆಕೊಟ್ಟಿವೆ.
ರೈತ ಸಂಘಟನೆಗಳು ಸೇರಿದಂತೆ 15ಕ್ಕೂ ಹೆಚ್ಚು ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ....
ಇಂದು ಪ್ರವಾಹ ಪೀಡಿತ ಪ್ರದೇಶಗಳಿಗೆ ಜೆಡಿಎಸ್ ನಿಯೋಗ ಭೇಟಿ
ಕಲಬುರಗಿ : ಮಳೆ ನಿಂತ್ರೂ ಮಳೆ ಹನಿ ನಿಂತಿಲ್ಲ ಎನ್ನೋ ಮಾತಿನಂತೆ ಸದ್ಯ ಭೀಮಾತೀರದಲ್ಲಿ ಪ್ರವಾಹವೇನೋ ಕಡಿಮೆಯಾಗಿದೆ. ಆದರೆ ಪ್ರವಾಹ ತಂದಿಟ್ಟ ಆತಂಕಗಳು ಮಾತ್ರ ಇನ್ನು ಬೆಂಬಿಡದೇ ಅಲ್ಲಿನ ಅನ್ನದಾತರನ್ನು ಕಾಡುತ್ತಿದೆ. ಇದೀಗ...
ಕಲಬುರಗಿಯಲ್ಲಿ ನಿರಂತರ ಮಳೆಯಿಂದ ಶಾಲೆಗಳಿಗೆ ರಜೆ ಘೋಷಣೆ
ಕಲಬುರಗಿ : ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಇಲ್ಲಿನ ಶಾಲೆಗಳಿಗೆ ರಜೆ ಘೋಷಣೆ ಮಾಡಿ, ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಹವಾಮಾನ ಇಲಾಖೆಯು ಮುಂದಿನ 48 ಗಂಟೆಗಳ ಕಾಲ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಹಾಗಾಗಿ...
ದಸರಾ ಹಬ್ಬದ ಪ್ರಯುಕ್ತ; ಕಲಬುರಗಿಯಿಂದ ಮೈಸೂರಿಗೆ 500 ಹೆಚ್ಚುವರಿ ಬಸ್ ನಿಯೋಜನೆ..!
ಕಲಬುರಗಿ : ದಸರಾ ಹಬ್ಬ, ವಾರಾಂತ್ಯ ಹಾಗೂ ಸಾಲು ರಜೆ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಪ್ರದೇಶದ ಜಿಲ್ಲಾ ಮತ್ತು ತಾಲೂಕು ಕೇಂದ್ರದಿಂದ ಬೆಂಗಳೂರು ಮತ್ತು ಸೋಲಾಪೂರದ ತುಳಜಾಪುರಕ್ಕೆ ಹೋಗಿ...
ಮನೆ ಗೋಡೆ ಕುಸಿದು ಬಾಲಕಿ ಸಾವು – ನಾಲ್ಕು ಮಕ್ಕಳಿಗೆ ಗಂಭೀರ ಗಾಯ
ಕಲಬುರಗಿ : ಸತತ ಮಳೆಗೆ ಗೋಡೆ ಕುಸಿದು ಬಾಲಕಿ ಸಾವನಪ್ಪಿರುವುದು, ಹಾಗೂ ನಾಲ್ವರು ಮಕ್ಕಳಿಗೆ ಗಂಭೀರ ಗಾಯವಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ಪಟ್ಟಣದಲ್ಲಿ ನಡೆದಿದೆ. ತಡರಾತ್ರಿ ಘಟನೆ ನಡೆದಿದ್ದು, 17 ವರ್ಷದ...
ತಂದೆ ಮೇಲಿನ ಸೇಡಿಗಾಗಿ ಮಗಳನ್ನು ಕೊಂದ ಪಾಪಿ
ಕಲಬುರಗಿ : ಆಸ್ತಿ, ಕೌಟುಂಬಿಕ ಕಲಹ ಹಾಗೂ ದ್ವೇಷದಿಂದ ಕೊಲೆ ಮಾಡಿರುವದನ್ನು ನಾವು ನೋಡಿದ್ದೇವೆ. ಆದ್ರೆ ಕಲಬುರಗಿಯಲ್ಲಿ ಓರ್ವ ಯುವಕನ ಆತ್ಮಹತ್ಯೆಗೆ ಪ್ರತೀಕಾರವಾಗಿ, ಏನೂ ಅರಿಯದ, ಜೀವನದಲ್ಲಿ ಬಾಳಿ ಬದುಕಬೇಕಾದ ಯುವತಿಯನ್ನು ಬರ್ಬರ...
ಬಿಪಿಎಲ್ ಕಾರ್ಡ್‌ನಲ್ಲಿ ಬಿಟ್ಟು ಹೋದ ಹೆಸರನ್ನು ಹೊಸದಾಗಿ ಸೇರ್ಪಡೆ – ಸಿಎಂ
ಕಲಬುರಗಿ : ಬಿಪಿಎಲ್ ಕಾರ್ಡ್‌ನಲ್ಲಿ ಅರ್ಹರ ಹೆಸರು ಬಿಟ್ಟು ಹೋಗಿದ್ರೆ ಅಂತಹವರನ್ನು ಹೊಸದಾಗಿ ಸೇರ್ಪಡೆ ಮಾಡುವಂತೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಬಿಪಿಎಲ್ ಕಾರ್ಡ್ ಅರ್ಹರನ್ನು...
ಮದುವೆ ವಿಚಾರಕ್ಕೆ ಗಲಾಟೆ; ಮನನೊಂದು ಯುವತಿ ಆತ್ಮಹತ್ಯೆ
ಕಲಬುರಗಿ : ಮದುವೆ ವಿಚಾರಕ್ಕೆ ಮನನೊಂದು ಕೆರೆಗೆ ಹಾರಿದ ಮಗಳನ್ನು ರಕ್ಷಣೆ ಮಾಡಲು ಹೋದ ತಾಯಿ ಸಹ ಸಾವನ್ನಪ್ಪಿರುವ ಘಟನೆ ಕಲಬುರಗಿಯ ಆಳಂದ ತಾಲೂಕಿನ ತಡಕಲ್ ಗ್ರಾಮದಲ್ಲಿ ನಡೆದಿದೆ.
ಮಧುಮತಿ ಹಂಗರಗಿ (22), ತಾಯಿ...
ಜಿಲ್ಲೆಗಳಲ್ಲಿ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ – ಬೆಳೆಹಾನಿಗೆ ರೈತರು ಕಂಗಾಲು
ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಕಾರ ಮಳೆಗೆ ಉತ್ತರದ ಹಲವು ಜಿಲ್ಲೆಯ ಜನತೆ ತತ್ತರಿಸಿ ಹೋಗಿದೆ. ನಿನ್ನೆ ಯಾದಗಿರಿಯಲ್ಲಿ ಸುರಿದ ಮಳೆಯು 30 ಕುಟುಂಬದ ಜನರನ್ನು ಬೀದಿಗೆ ತಂದಿದೆ.
ಯಾದಗಿರಿ - ಯಾದಗಿರಿಯಲ್ಲಿ ವರುಣ...
ಡಿಕೆಶಿ ಒಂದು ಕಾಲನ್ನು ಬಿಜೆಪಿಯಲ್ಲಿ ಇಟ್ಟಿದ್ದಾರೆ – ಬಸನಗೌಡ ಪಾಟೀಲ್ ಯತ್ನಾಳ್
ಕಲಬುರಗಿ : ಡಿಕೆ ಶಿವಕುಮಾರ್ ಒಂದು ಕಾಲನ್ನು ಬಿಜೆಪಿಯಲ್ಲಿ ಇಟ್ಟಿದ್ದು, ಈಗಾಗಲೇ ಬಿಜೆಪಿ ಜೊತೆ ಸಹ ಡಿಕೆಶಿ ಒಂದು ಚರ್ಚೆ ಮಾಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ಕಲಬುರಗಿಯಲ್ಲಿ...





















