ಟ್ಯಾಗ್: Kalaburagi
ಮದುವೆ ವಿಚಾರಕ್ಕೆ ಗಲಾಟೆ; ಮನನೊಂದು ಯುವತಿ ಆತ್ಮಹತ್ಯೆ
ಕಲಬುರಗಿ : ಮದುವೆ ವಿಚಾರಕ್ಕೆ ಮನನೊಂದು ಕೆರೆಗೆ ಹಾರಿದ ಮಗಳನ್ನು ರಕ್ಷಣೆ ಮಾಡಲು ಹೋದ ತಾಯಿ ಸಹ ಸಾವನ್ನಪ್ಪಿರುವ ಘಟನೆ ಕಲಬುರಗಿಯ ಆಳಂದ ತಾಲೂಕಿನ ತಡಕಲ್ ಗ್ರಾಮದಲ್ಲಿ ನಡೆದಿದೆ.
ಮಧುಮತಿ ಹಂಗರಗಿ (22), ತಾಯಿ...
ಜಿಲ್ಲೆಗಳಲ್ಲಿ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ – ಬೆಳೆಹಾನಿಗೆ ರೈತರು ಕಂಗಾಲು
ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಕಾರ ಮಳೆಗೆ ಉತ್ತರದ ಹಲವು ಜಿಲ್ಲೆಯ ಜನತೆ ತತ್ತರಿಸಿ ಹೋಗಿದೆ. ನಿನ್ನೆ ಯಾದಗಿರಿಯಲ್ಲಿ ಸುರಿದ ಮಳೆಯು 30 ಕುಟುಂಬದ ಜನರನ್ನು ಬೀದಿಗೆ ತಂದಿದೆ.
ಯಾದಗಿರಿ - ಯಾದಗಿರಿಯಲ್ಲಿ ವರುಣ...
ಡಿಕೆಶಿ ಒಂದು ಕಾಲನ್ನು ಬಿಜೆಪಿಯಲ್ಲಿ ಇಟ್ಟಿದ್ದಾರೆ – ಬಸನಗೌಡ ಪಾಟೀಲ್ ಯತ್ನಾಳ್
ಕಲಬುರಗಿ : ಡಿಕೆ ಶಿವಕುಮಾರ್ ಒಂದು ಕಾಲನ್ನು ಬಿಜೆಪಿಯಲ್ಲಿ ಇಟ್ಟಿದ್ದು, ಈಗಾಗಲೇ ಬಿಜೆಪಿ ಜೊತೆ ಸಹ ಡಿಕೆಶಿ ಒಂದು ಚರ್ಚೆ ಮಾಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ಕಲಬುರಗಿಯಲ್ಲಿ...
ಕಲಬುರಗಿ: ಜೈಲಿನಿಂದ ಶಂಕಿತ ಉಗ್ರ ಜುಲ್ಫಿಕರ್ ಸೇರಿ ಆರು ಕೈದಿಗಳ ಎತ್ತಂಗಡಿ
ಕಲಬುರಗಿ: 2013 ರಲ್ಲಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಡೆದ ಬಾಂಬ್ ಬ್ಲಾಸ್ಟ್ ಪ್ರಕರಣದ ಶಂಕಿತ ಉಗ್ರ ಜುಲ್ಫಿಕರ್ ಸೇರಿದಂತೆ ಒಟ್ಟು ಆರು ಜನ ನಟೋರಿಯಸ್ ಕೈದಿಗಳನ್ನು ರಾಜ್ಯದ ಇತರೆ ಜೈಲುಗಳಿಗೆ ಶಿಫ್ಟ್ ಮಾಡಲು ಸರ್ಕಾರ...
ಕಲಬುರಗಿ: ಕಲುಷಿತ ನೀರು ಸೇವಿಸಿ 80 ಜನ ಅಸ್ವಸ್ಥ- ಪಿಡಿಒ ಅಮಾನತು
ಕಲಬುರಗಿ: ಆಳಂದ ತಾಲೂಕಿನ ನಿಂಬರ್ಗಾ ಗ್ರಾಮದಲ್ಲಿ ಓವರ್ ಹೆಡ್ ಟ್ಯಾಂಕ್ ಕಲುಷಿತ ನೀರು ಕುಡಿದು 80ಕ್ಕೂ ಅಧಿಕ ಜನ ಅಸ್ವಸ್ಥಗೊಂಡ ಪ್ರಕರಣ ಸಂಬಂಧ ಪಿಡಿಒ ಸುಕನ್ಯಾ ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶ...
ಕಲಬುರಗಿ ಜಯದೇವ ಆಸ್ಪತ್ರೆಯಲ್ಲಿ ಕೆಲಸ ಕೊಡಿಸುವುದಾಗಿ 110 ಜನರಿಗೆ ವಂಚನೆ
ಕಲಬುರಗಿ: ಕಲಬುರಗಿ ಜಯದೇವ ಆಸ್ಪತ್ರೆಯಲ್ಲಿ ಡಿ ದರ್ಜೆ ನೌಕರಿ ಕೊಡಿಸುವುದಾಗಿ ಹೇಳಿ ಬರೋಬ್ಬರಿ 110 ಜನರಿಂದ ಹಣ ಪಡೆದು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ಕಲಬುರಗಿಯಲ್ಲಿ ನಿರ್ಮಾಣವಾಗಿರುವ ಜಯದೇವ ಹೃದ್ರೋಗ ಆಸ್ಪತ್ರೆ ಸೆಪ್ಟೆಂಬರ್ನಲ್ಲಿ ಲೋಕಾರ್ಪಣೆಗೊಳ್ಳಲಿದೆ....
ಕಲಬುರಗಿ: ರಸ್ತೆ ಮಧ್ಯೆ ಲಾರಿ ನಿಲ್ಲಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕರ ಮೇಲೆ ಹಲ್ಲೆ
ಕಲಬುರಗಿ: ರಸ್ತೆ ಮಧ್ಯೆ ಲಾರಿ ನಿಲ್ಲಿಸಿದ್ದನ್ನು ಪ್ರಶ್ನಿಸಿದಕ್ಕೆ ಯುವಕರ ಮೇಲೆ ಹಲ್ಲೆ ಮಾಡಿರುವ ಘಟನೆ ಸೇಡಂ ಪಟ್ಟಣದ ಕೋಡ್ಲಾ ಕ್ರಾಸ್ ಬಳಿ ನಡೆದಿದೆ.
ರಘು ರಡ್ಡಿ ಮತ್ತು ರಾಹುಲ್ ರೆಡ್ಡಿ ಹಲ್ಲೆಗೊಳಗಾದವರು. ಮೆಹಬೂಬ್, ಸ್ನೇಹಿತರಾದ...
ಕಲಬುರಗಿ: ಬಸ್- ಬೈಕ್ ನಡುವೆ ಡಿಕ್ಕಿ- ಇಬ್ಬರ ಸಾವು
ಕಲಬುರಗಿ: ಕೆಎಸ್ಆರ್ ಟಿಸಿ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲೇ ಬೈಕ್ ಸವಾರರಿಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಳಿಗ್ಗೆ ಕಲಬುರಗಿ- ಜೇವರ್ಗಿ ರಸ್ತೆಯ ಕೇಂದ್ರ ಕಾರಾಗೃಹ ಸಮೀಪ ಸಂಭವಿಸಿದೆ.
ಬೈಕ್ ನಲ್ಲಿ ತೆರಳುತ್ತಿದ್ದ...



















