ಟ್ಯಾಗ್: kannada actor
ದರ್ಶನ್ ಜೈಲಲ್ಲಿರೋದಕ್ಕೆ ಬರ್ತ್‌ಡೇ ಸೆಲೆಬ್ರೇಷನ್ ಬೇಡವೆಂದ ನಟ ಧನ್ವೀರ್
ದರ್ಶನ್ ಜೊತೆ ಸದಾ ನಿಂತವರು ನಟ ಧನ್ವೀರ್. ಯಾವುದೇ ಸಂಬಂಧ ಇಲ್ಲದಿದ್ದರೂ ಸಹೋದರನಂತೆ ಕಷ್ಟ ಸುಖದಲ್ಲಿ ಅವರು ಜೊತೆಯಾಗಿದ್ದವರು. ಹೀಗಾಗಿ ದರ್ಶನ್ ಕೂಡ ಹೈಕೋರ್ಟ್‍ನಿಂದ ಬೇಲ್ ಪಡೆದು ಬಂದ ಬಳಿಕ ಧನ್ವೀರ್‌ಗೆ ಸ್ಪೆಷಲ್...
ಸದ್ದಿಲ್ಲದೇ ಹಾಸ್ಯನಟ ಚಿಕ್ಕಣ್ಣ ಮದ್ವೆ ನಿಶ್ಚಯಕ್ಕೆ ಸಜ್ಜು..!
ಮೈಸೂರು : ಹಾಸ್ಯನಟ ಚಿಕ್ಕಣ್ಣ ಸದ್ದಿಲ್ಲದೇ ಹಸಮಣೆ ಏರಲು ಸಜ್ಜಾಗಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಯುವತಿಯ ಜೊತೆ ಚಿಕ್ಕಣ್ಣ ಹಸಮಣೆ ಏರಲಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ.
ಮಹದೇವಪುರ ಗ್ರಾಮದ...
ನಟ ದರ್ಶನ್ ಬಳ್ಳಾರಿ ಜೈಲಿನ ಶಿಫ್ಟ್ – ಇಂದು ಭವಿಷ್ಯ ನಿರ್ಧಾರ…!
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್ ಸೇರಿದಂತೆ ಐವರು ಆರೋಪಿಗಳ ಜೈಲು ಸ್ಥಳಾಂತರ ಕೋರಿರುವ ಅರ್ಜಿ ಇಂದು (ಶನಿವಾರ) ವಿಚಾರಣೆಗೆ ಬರಲಿದೆ.
ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳಿಂದ ಬೇರೆ ಜೈಲುಗಳಿಗೆ ಸ್ಥಳಾಂತರ...
ಡ್ಯಾಡ್ ಚಿತ್ರದ ಮೊದಲ ಹಂತದ ಶೂಟಿಂಗ್ ಮುಗಿಸಿದ ಶಿವಣ್ಣ
ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ ವರು ನಾಯಕರಾಗಿ ನಟಿಸುತ್ತಿರುವ ಹಾಗೂ ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ “ಡ್ಯಾಡ್” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗಷ್ಟೇ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ನಂದಿ ದೇವಸ್ಥಾನದಲ್ಲಿ ನೆರವೇರಿತ್ತು. ಪ್ರಸ್ತುತ ಅರಮನೆ ನಗರಿ...
ರಂಗಭೂಮಿ ಕಲಾವಿದ, ನಟ ದಿನೇಶ್ ಮಂಗಳೂರು ಇನ್ನಿಲ್ಲ..
ಬೆಂಗಳೂರು : ರಂಗಭೂಮಿ ಕಲಾವಿದ, ಚಿತ್ರ ನಟ, ಕಲಾ ನಿರ್ದೆಶಕರಾಗಿದ್ದ, ದಿನೇಶ್ ಮಂಗಳೂರು ನಿಧನರಾಗಿದ್ದಾರೆ. ಕನ್ನಡ ಚಿತ್ರರಂಗದ ಪ್ರಮುಖ ಪೋಷಕ ನಟರಾಗಿದ್ದ, ದಿನೇಶ್ ಮಂಗಳೂರು ಇಂದು ಬೆಳಗ್ಗೆ ಕುಂದಾಪುರದಲ್ಲಿ ಮೃತಪಟ್ಟಿದ್ದಾರೆ.
ಒಂದು ವರ್ಷದಿಂದ ಅನಾರೋಗ್ಯದಿಂದ...















