ಮನೆ ಟ್ಯಾಗ್ಗಳು Kannada rajyotsava

ಟ್ಯಾಗ್: Kannada rajyotsava

ರಾಜ್ಯೋತ್ಸವದ ವೇಳೆ ಎಂಇಎಸ್‌ ಕರಾಳ ದಿನಾಚರಣೆ – 150 ಜನರ ವಿರುದ್ಧ ಎಫ್‌ಐಆರ್‌

0
ಬೆಳಗಾವಿ : ಕನ್ನಡ ರಾಜ್ಯೋತ್ಸವ ದಿನದಂದೇ ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಎಸ್ ಕರಾಳ ದಿನಾಚರಣೆ ಮಾಡಿದ ಹಿನ್ನೆಲೆ, ಬೆಳಗಾವಿ ಮಾರ್ಕೆಟ್‌ ಪೊಲೀಸರು 150 ಜನರ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ...

ಇದೇ ನಾಡು, ಇದೇ ಭಾಷೆ ಎಂದೆಂದೂ ನಮ್ಮದಾಗಿರಲಿ – ಕನ್ನಡ ರಾಜ್ಯೋತ್ಸವ ಶುಭಕೋರಿದ ಆರ್‌ಸಿಬಿ

0
ಕರ್ನಾಟಕದ ಜನತೆಗೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಐಪಿಎಲ್‌ ತಂಡ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದೆ. ಇದೇ ನಾಡು, ಇದೇ ಭಾಷೆ… ಎಂದೆಂದೂ ನಮ್ಮದಾಗಿರಲಿ. ಎಲ್ಲರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು ಎಂದು ಎಕ್ಸ್‌ ಖಾತೆಯಲ್ಲಿ...

ಎಂಇಎಸ್ ಪುಂಡರ ಜೊತೆ ಸೆಲ್ಫಿ – ಮಾಳಮಾರುತಿ ಠಾಣೆ ಸಿಪಿಐ ಯಡವಟ್ಟು

0
ಬೆಳಗಾವಿ : ಕನ್ನಡ ರಾಜ್ಯೋತ್ಸವದಂದು ಕಪ್ಪು ಬಟ್ಟೆ ಧರಿಸಿ ಕರಾಳ ದಿನಾಚರಣೆ ಆಚರಿಸಲು ಬಂದಿದ್ದ ಎಂಇಎಸ್ ಪುಂಡರ ಜೊತೆ ಮಾಳ ಮಾರುತಿ ಠಾಣೆಯ ಸಿಪಿಐ ಜಾಕೀರ್ ಪಾಷಾ ಕಾಲಿಮಿರ್ಚಿ ಸೆಲ್ಫಿ ಕ್ಲಿಕ್ಕಿಸಿಕೊಂಡು ಯಡವಟ್ಟು...

ಕನ್ನಡ ರಾಜ್ಯೋತ್ಸವ ಶುಭಾಶಯ ತಿಳಿಸಿದ ರಿಷಬ್‌ ಶೆಟ್ಟಿ, ಯಶ್ ಮತ್ತು ಧನಂಜಯ್‌

0
ರಾಜ್ಯದೆಲ್ಲೆಡೆ 70ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಕಾಂತಾರ ಹೀರೋ ರಿಷಬ್‌ ಶೆಟ್ಟಿ, ಕೆಜಿಎಫ್‌ ಸ್ಟರ್‌ ಯಶ್‌ ಸೇರಿದಂತೆ ಚಿತ್ರರಂಗದ ನಟ, ನಟಿಯರು ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. https://twitter.com/shetty_rishab/status/1984481990729748950 ರಾಷ್ಟ್ರಕವಿ ಕುವೆಂಪು ಅವರ...

ಕನ್ನಡಿಗರಿಗೆ ಕನ್ನಡದಲ್ಲೇ ರಾಜ್ಯೋತ್ಸವ ಶುಭಾಶಯ ತಿಳಿಸಿದ – ಪ್ರಧಾನಿ ಮೋದಿ

0
ನವದೆಹಲಿ : ಕರ್ನಾಟಕದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ಕನ್ನಡದಲ್ಲೇ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಪ್ರಧಾನಿ ಮೋದಿ ಅವರು, ಇಂದು ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ...

ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ – ಜಿಟಿಜಿಟಿ ಮಳೆಯಲ್ಲೇ ಆಚರಣೆ

0
ಬೆಳಗಾವಿ : ಗಡಿನಾಡು ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿತ್ತು. ನಗರದ ಚೆನ್ನಮ್ಮ ವೃತ್ತದಲ್ಲಿ ರಾಜ್ಯೋತ್ಸವದ ಸಂಭ್ರಮಾಚರಣೆ ಮಾಡಲಾಯಿತು. ಜಿಟಿಜಿಟಿ ಮಳೆಯಲ್ಲೇ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ ಕನ್ನಡಾಭಿಮಾನಿಗಳು ಕನ್ನಡ ಹಾಡುಗಳಿಗೆ...

ನ.1ರಿಂದ ಎಲ್ಲ ಚಿತ್ರಮಂದಿರಗಳಲ್ಲಿ ಒಂದು ವಾರ ಕನ್ನಡ ಸಿನಿಮಾಗಳು ಕಡ್ಡಾಯ..!

0
ಬಳ್ಳಾರಿ : ಕನ್ನಡ ರಾಜ್ಯೋತ್ಸವದ ಸಂಭ್ರಮದ ಭಾಗವಾಗಿ, ಜಿಲ್ಲೆಯಲ್ಲಿ ಇರುವ ಎಲ್ಲಾ ಶಾಶ್ವತ, ಅರೆ-ಶಾಶ್ವತ ಹಾಗೂ ತಾತ್ಕಾಲಿಕ ಚಿತ್ರಮಂದಿರಗಳು ಸೇರಿದಂತೆ ವಿಡಿಯೋ ಚಿತ್ರಮಂದಿರಗಳಲ್ಲೂ ನವೆಂಬರ್ 1ರಿಂದ 7ರವರೆಗೆ ಕಡ್ಡಾಯವಾಗಿ ಕನ್ನಡ ಚಿತ್ರಗಳನ್ನು ಪ್ರದರ್ಶಿಸುವಂತೆ...

ಮೈಸೂರು: ಹರೀಶ್ ರೆಡ್ಡಿ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

0
ಮೈಸೂರು: ಜಿಲ್ಲಾ ಆಡಳಿತ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆಯಲ್ಲಿ ಹರೀಶ್ ರೆಡ್ಡಿ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ...

EDITOR PICKS