ಟ್ಯಾಗ್: kannada
ಕರ್ನಾಟಕದಲ್ಲಿ ತಯಾರಾಗುವ, ಮಾರಾಟವಾಗುವ ಉತ್ಪನ್ನಗಳ ಮೇಲೆ ಕನ್ನಡ ಭಾಷೆ ಕಡ್ಡಾಯ
ಬೆಂಗಳೂರು: ಕರ್ನಾಟಕದಲ್ಲಿ ಉತ್ಪಾದನೆ ಮತ್ತು ಮಾರಾಟವಾಗುವ ಎಲ್ಲಾ ಉತ್ಪನ್ನಗಳ ಮೇಲೆ ಇಂಗ್ಲಿಷ್ ಜೊತೆಗೆ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸಲಾಗಿದೆ.
ಈ ಸಂಬಂಧ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಕರ್ನಾಟಕದಲ್ಲಿ ತಯಾರಾಗುವ ಹಾಗೂ ಮಾರಾಟವಾಗುವ...










