ಟ್ಯಾಗ್: karnataka
ಇನ್ಮುಂದೆ ಕರ್ನಾಟಕದಲ್ಲಿ ಡಿಜಿಟಲ್ ಇ-ಸ್ಟ್ಯಾಂಪ್ – ಕೃಷ್ಣಬೈರೇಗೌಡ
ಬೆಂಗಳೂರು : ಇ-ಸ್ಟ್ಯಾಂಪಿಂಗ್ ವ್ಯವಸ್ಥೆಗೆ ಸರ್ಕಾರ ಗುಡ್ ಬೈ ಹೇಳಿದೆ. ಛಾಪಾ ಅಥಾ ಇ-ಸ್ಟ್ಯಾಂಪ್ ಕಾಗದಗಳಿಗೆ ಸರ್ಕಾರ ಡಿಜಿಟಲ್ ಸ್ಪರ್ಶ ಕೊಟ್ಟಿದೆ. ಕಳೆದ ಅಕ್ಟೋಬರ್‌ನಿಂದಲೇ ರಾಜ್ಯದಲ್ಲಿ ಅಧಿಕೃತವಾಗಿ ಡಿಜಿಟಲ್ ಮಾದರಿಯ ಇ-ಸ್ಟಾಂಪ್ ಜಾರಿಗೆ...
ರಾಜ್ಯದ ಯಾತ್ರಿಕರಿಗೆ ಅಗತ್ಯ ಸಹಕಾರ ನೀಡಿ – ಕೇರಳ ಸಿಎಸ್‌ಗೆ ಶಾಲಿನಿ ರಜನೀಶ್ ಪತ್ರ
ಬೆಂಗಳೂರು : ಶಬರಿಮಲೆ ಯಾತ್ರೆ ಕೈಗೊಳ್ಳುವ ರಾಜ್ಯದ ಯಾತ್ರಿಕರಿಗೆ ಅಗತ್ಯ ಸೌಲಭ್ಯ ಹಾಗೂ ಸುರಕ್ಷತೆಯನ್ನು ನೀಡಲು ಕೋರಿ ಕೇರಳದ ಮುಖ್ಯಕಾರ್ಯದರ್ಶಿಗಳಾದ ಡಾ.ಎ.ಜಯತಿಲಕ್ ಅವರಿಗೆ ರಾಜ್ಯದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಪತ್ರ...
ಕರ್ನಾಟಕದಲ್ಲಿ ಕೈಗೆಟುಕುವ ದರದಲ್ಲಿ AI ಕಂಪ್ಯೂಟರ್ KEO ಲಾಂಚ್ – ಪ್ರಿಯಾಂಕ್ ಖರ್ಗೆ
ಬೆಂಗಳೂರು : ಕರ್ನಾಟಕವು ಕೈಗೆಟುಕುವ ದರದಲ್ಲಿ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಕಂಪ್ಯೂಟರ್ ಲಾಂಚ್ ಮಾಡುತ್ತಿದೆ. ನಾಳೆ (ನ.18) ಬೆಂಗಳೂರು ಟೆಕ್ ಸಮ್ಮಿಟ್‌ನಲ್ಲಿ ಲಾಂಚ್ ಮಾಡ್ತಿದ್ದೇವೆ ಎಂದು ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಬೆಂಗಳೂರಲ್ಲಿ...
ಬಿಹಾರ ಫಲಿತಾಂಶ ಕರ್ನಾಟಕದಲ್ಲಿ ಬಿಜೆಪಿಗೆ ಉತ್ಸಾಹ – ಶೋಭಾ ಕರಂದ್ಲಾಜೆ
ಬೆಂಗಳೂರು : ಬಿಹಾರ ಫಲಿತಾಂಶ ಕರ್ನಾಟಕದಲ್ಲಿ ಬಿಜೆಪಿಗೆ ಉತ್ಸಾಹ ಮೂಡಿಸಿದೆ. ನಾವು ಮತ್ತಷ್ಟು ಸ್ಫೂರ್ತಿಯಿಂದ ಚುನಾವಣೆ ಗೆಲ್ಲುತ್ತೇವೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಬೆಂಗಳೂರು ಟನಲ್ ರೋಡ್ ವಿರೋಧಿಸಿ ಬಿಜೆಪಿ ನಾಯಕರ...
ಜಿಎಸ್‌ಟಿ ಇಳಿಕೆ, ವಾಹನ ಖರೀದಿ ಏರಿಕೆ – ಬೆಂಗಳೂರಲ್ಲಿ ಹೆಚ್ಚಲಿದೆ ಟ್ರಾಫಿಕ್
ಬೆಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಸ್ಟ್ 15 ರಂದು ಜಿಎಸ್‌ಟಿ ಕಡಿಮೆ ಮಾಡುವ ಬಗ್ಗೆ ಘೋಷಣೆ ಮಾಡಿದ್ದರು. ಸೆಪ್ಟೆಂಬರ್ 22 ರಿಂದ ನೂತನ ಜಿಎಸ್‌ಟಿ ದರ ಜಾರಿಯಾಯಿತು. 350 ಸಿಸಿ...
ಇಂದಿನಿಂದ ಕರ್ನಾಟಕ-ತಮಿಳುನಾಡಿಗೆ ಕೇರಳ ಟೂರಿಸ್ಟ್ ಬಸ್ ಸೇವೆ ಬಂದ್
ಕೊಚ್ಚಿ : ಇಂದಿನಿಂದ ಕರ್ನಾಟಕ ಮತ್ತು ತಮಿಳುನಾಡಿಗೆ ತೆರಳುವ ಎಲ್ಲಾ ಅಂತರರಾಜ್ಯ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಕೇರಳ ಐಷಾರಾಮಿ ಬಸ್ ಮಾಲೀಕರ ಸಂಘ ಪ್ರಕಟಿಸಿದೆ. ಸೋಮವಾರ ಸಂಜೆ 6 ಗಂಟೆಯಿಂದ ಟೂರಿಸ್ಟ್ ಬಸ್ ಸೇವೆಯನ್ನು...
ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ನಾಳೆ ಕರ್ನಾಟಕಕ್ಕೆ ಮೊದಲ ಭೇಟಿ..!
ಬೆಂಗಳೂರು : ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರು ಅಧಿಕಾರ ವಹಿಸಿಕೊಂಡ ನಂತರ (ನಾಳೆ) ನ.9 ರಂದು ಕರ್ನಾಟಕಕ್ಕೆ ಮೊದಲ ಭೇಟಿ ನೀಡಲಿದ್ದಾರೆ. ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳದಲ್ಲಿ 4ನೇ ಬೆಟ್ಟದ ಪದನಾಮ ಅನಾವರಣ ಹಾಗೂ ಆಚಾರ್ಯ...
ನಾಳೆಯಿಂದ 3 ದಿನ ರಾಜ್ಯದ ಹಲವೆಡೆ ಮಳೆ – ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ನಾಳೆಯಿಂದ 3 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮಳೆ ಹಿನ್ನೆಲೆ ನಾಳೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ನಾಳೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ,...
ಫಿಲ್ಮ್ ಚೇಂಬರ್ ಎಲೆಕ್ಷನ್‌ಗೆ ಮುಹೂರ್ತ ಫಿಕ್ಸ್..!
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆಗೆ ಡೇಟ್ ಫಿಕ್ಸ್ ಮಾಡಲಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ಪ್ರತಿವರ್ಷದಂತೆ ಈ ವರ್ಷದ ಚುನಾವಣೆಗೆ ದಿನಾಂಕ ನಿಗದಿ ಮಾಡಲಾಗಿದ್ದು, ನಡೆದ ಕಾರ್ಯಕಾರ್ಯಿಣಿ ಸಭೆಯಲ್ಲಿ ಚುನಾವಣೆ ಬಗ್ಗೆ ಪ್ರಸ್ತಾಪಿಸಲಾಗಿದ್ದು,...
ಕರಾವಳಿಯಲ್ಲಿ ಬಿರುಗಾಳಿ ಸಹಿತ ಮಳೆ – ಮುಳುಗಿದ ರಸ್ತೆ, ಕುಸಿದ ಗುಡ್ಡ
ಕಾರವಾರ : ಕರಾವಳಿ ಭಾಗದಲ್ಲಿ ಅಬ್ಬರದ ಮಳೆ ಸುರಿಯುತ್ತಿದೆ. ಗಾಳಿ, ಮಳೆಯ ಆರ್ಭಟಕ್ಕೆ ಕರ್ನಾಟಕ ಕರಾವಳಿ ಹಾಗೂ ಗೋವಾ ಕರಾವಳಿ ಭಾಗದಲ್ಲಿ ಹಲವು ಅನಾಹುತ ತಂದೊಡ್ಡಿದೆ.
ರಾಜ್ಯದಲ್ಲೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗಿದೆ....





















