ಟ್ಯಾಗ್: karnataka Assembly Election-2023
ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವು: ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಪಕ್ಷವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಕಾಂಗ್ರೆಸ್ ಪಕ್ಷವು 120ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು...
ಚಾಮರಾಜನಗರದಲ್ಲಿ ವಿ ಸೋಮಣ್ಣಗೆ ಸೋಲು
ಚಾಮರಾಜನಗರ: ಬೆಂಗಳೂರಿನಿಂದ ಹೋಗಿ ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಹಾಲಿ ಶಾಸಕ ವಿ ಸೋಮಣ್ಣ ಅವರಿಗೆ ಸೋಲಾಗಿದೆ.
ಕಾಂಗ್ರೆಸ್ ಅಭ್ಯರ್ಥಿ ಪುಟ್ಟರಂಗಶೆಟ್ಟಿ ಅವರು ಸತತ ಮೂರನೇ ಬಾರಿಗೆ ಗೆದ್ದು ಬೀಗಿದ್ದು, ಅಧಿಕೃತ...
ವರುಣಾದಲ್ಲಿ ಮುನ್ನಡೆ ಕಾಯ್ದುಕೊಂಡ ಸಿದ್ದರಾಮಯ್ಯ ಹೇಳಿದ್ದೇನು?
ಮೈಸೂರು: ವಿಧಾನಸಭಾ ಚುನಾವಣೆ ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಕಾಂಗ್ರೆಸ್ ಪಕ್ಷ ಮುನ್ನಡೆ ಕಾಯ್ದಿರಿಸಿಕೊಂಡಿದೆ.
ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಈ ಕುರಿತು ಮಾತನಾಡಿರುವ ಅವರು,...
ಎರಡು ಕ್ಷೇತ್ರಗಳಲ್ಲಿ ಹಿನ್ನಡೆ ಅನುಭವಿಸಿದ ವಿ.ಸೋಮಣ್ಣ
ಬೆಂಗಳೂರು: ಚಾಮರಾಜನಗರ ಹಾಗೂ ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡಿರುವ ಬಿಜೆಪಿ ನಾಯಕ ವಿ. ಸೋಮಣ್ಣ ಅವರು ಎರಡೂ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸಿದ್ದಾರೆ.
ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ವಿರುದ್ಧ ಹಿನ್ನಡೆ ಅನುಭವಿಸಿದ್ದಾರೆ. ಚಾಮರಾಜನಗರದಲ್ಲಿ...
ಚುನಾವಣಾ ಆಯೋಗದ ವೆಬ್’ಸೈಟ್ನಲ್ಲಿ ಫಲಿತಾಂಶದ ಅಧಿಕೃತ ಮಾಹಿತಿ ತಿಳಿಯಿರಿ
ಬೆಂಗಳೂರು: ಕರ್ನಾಟಕದ 224 ಕ್ಷೇತ್ರಗಳಿಗೆ ನಡೆದಿದ್ದ ಮತದಾನದ ಮತ ಎಣಿಕೆ ಕಾರ್ಯ ಆರಂಭವಾಗಿದೆ.
ಕರ್ನಾಟಕದ 224 ಕ್ಷೇತ್ರಗಳಲ್ಲಿ ರಾಜ್ಯದ ಮತದಾರರು ಬರೆದಿರುವ 2615 ಅಭ್ಯರ್ಥಿಗಳ ಹಣೆಬರಹ ಇನ್ನೇನು ಕೆಲವೇ ಕ್ಷಣಗಳಲ್ಲಿ ಬಹಿರಂಗವಾಗಲಿದೆ.
ಚುನಾವಣಾ ಆಯೋಗ ತನ್ನ...
ರಾಜ್ಯ ವಿಧಾನಸಭಾ ಚುನಾವಣೆ: ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ಮತಎಣಿಕೆ ಶನಿವಾರ (ಮೇ 13) ಬೆಳಗ್ಗೆ 8ಗಂಟೆಯಿಂದ ಆರಂಭಗೊಂಡಿದೆ.
ಆರಂಭಿಕ ಟ್ರೆಂಡ್ ಪ್ರಕಾರ ಕಾಂಗ್ರೆಸ್ 100 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಗಳಿಸಿದೆ. ಹಾಗಾಗಿ ಸ್ಪಷ್ಟ ಬಹುಮತ ಪಡೆಯಲಿದೆಯೇ...
ಮತ ಎಣಿಕೆ ಪ್ರಕ್ರಿಯೆ ಕುರಿತ ಮಾಹಿತಿ ಇಲ್ಲಿದೆ
ರಾಜ್ಯ ವಿಧಾನಸಭೆ ಚುನಾವಣೆ ಮುಕ್ತಾಯವಾಗಿದ್ದು, ಮತಯಂತ್ರಗಳನ್ನು ಸ್ಟ್ರಾಂಗ್ ರೂಮ್’ನಲ್ಲಿ ಭದ್ರವಾಗಿ ಇರಿಸಲಾಗಿದೆ.
ಶನಿವಾರ ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ಹಲವು ಸುತ್ತುಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳು, ಅಂಚೆ ಮತಗಳ ಲೆಕ್ಕ ಹಾಕಲಾಗುತ್ತದೆ. ಕೋಟ್ಯಾಂತರ...
ವಿಧಾನಸಭಾ ಚುನಾವಣೆ: ಮೈಸೂರು ಜಿಲ್ಲೆಯಲ್ಲಿ ಶೇ 75.04ರಷ್ಟು ಮತದಾನ
ಮೈಸೂರು: ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಿಗೆ ಬುಧವಾರ ನಡೆದ ಸಾರ್ವತ್ರಿಕ ಚುನಾವಣೆ ಬಹುತೇಕ ಶಾಂತಿಯುತವಾಗಿ ಮುಗಿದಿದ್ದು, ಶೇ 75.04ರಷ್ಟು ಮತದಾನವಾಗಿದೆ.
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಬಿಜೆಪಿ ಮುಖಂಡ ವಿ.ಸೋಮಣ್ಣ ಸೇರಿದಂತೆ 143 ಅಭ್ಯರ್ಥಿಗಳ ಭವಿಷ್ಯ...
ಈ ಬಾರಿ ಸಿಎಂ ಆಗಲು ನನಗೂ ಅವಕಾಶ ಕೊಡಿ: ಡಿ.ಕೆ.ಶಿವಕುಮಾರ್
ಬೆಂಗಳೂರು: ರಾಮನಗರ ಜಿಲ್ಲೆಯಿಂದ ನಾಲ್ವರು ಮುಖ್ಯಮಂತ್ರಿ ಆಗಿದ್ದಾರೆ. ಈ ಬಾರಿ ನನಗೂ ಅವಕಾಶ ಕೊಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಜಿಲ್ಲೆಯ ಜನರಲ್ಲಿ ಮನವಿ ಮಾಡಿದ್ದಾರೆ.
ರಾಮನಗರದಲ್ಲಿ ಸೋಮವಾರ ನಡೆದ ಸಮಾವೇಶದಲ್ಲಿ...
ಮೇಲಧಿಕಾರಿಗಳ ಆಜ್ಞೆ ಮೇರೆಗೆ ಶಾಂತಿಯುತ ಮತದಾನಕ್ಕೆ ಸಿದ್ಧತೆ ಮಾಡಿಕೊಂಡ ಪೊಲೀಸ್ ಪಡೆ
ಉರಿ ಬಿಸಿಲಿನಲ್ಲೂ ಕರ್ತವ್ಯದಲ್ಲಿ ನಿರತರಾದ ಖಾಕಿ ಪಡೆಗೆ ಒಂದು ಪ್ಯಾಕೇಟ್ ಊಟ, ಬಾಟಲ್ ನೀರು. ತಮ್ಮ ಮೇಲಧಿಕಾರಿಗಳ ಆಜ್ಞೆ ಅಣತಿಯಂತೆ ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಂಡ ಪೊಲೀಸ್ ಪಡೆ.
ಚಿತ್ರದುರ್ಗ: 2023ರ ವಿಧಾನಸಭಾ ಚುನಾವಣೆಯ...