ಟ್ಯಾಗ್: Karnataka by-elections
ಕರ್ನಾಟಕ ಉಪ ಚುನಾವಣೆಯಲ್ಲಿ ಸೋಲು: ಬಿಜೆಪಿ ಕಾರ್ಯಕರ್ತರಿಗೆ ಬಿ ವೈ ವಿಜಯೇಂದ್ರ ಬಹಿರಂಗ ಪತ್ರ
ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದ್ದು ಇದು ಬಿಜೆಪಿ ಕಾರ್ಯಕರ್ತರಲ್ಲಿ ಅಸಮಾಧಾನ ಮೂಡಲು ಕಾರಣವಾಗಿದೆ. ನವೆಂಬರ್ 23 ರಂದು ಸಂಡೂರು, ಚನ್ನಪಟ್ಟಣ, ಶಿಗ್ಗಾಂವ್ ಉಪ ಚುನಾವಣಾ...