ಟ್ಯಾಗ್: Karnataka high court
ವಕ್ಫ್ ವಿರುದ್ಧದ ಪ್ರತಿಭಟನೆ ವೇಳೆ ಪ್ರಚೋದನಕಾರಿ ಭಾಷಣ: ಎಫ್ಐಆರ್ ರದ್ದುಕೋರಿ ಹೈಕೋರ್ಟ್ ಮೆಟ್ಟಿಲೇರಿದ ಬೊಮ್ಮಾಯಿ
ವಕ್ಫ್ ಆಸ್ತಿ ವಿಚಾರವಾಗಿ ಎದ್ದಿರುವ ವಿವಾದದ ಹಿನ್ನೆಲೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ಮತ್ತು ಅದರ ಸಂಬಂಧ ನೀಡಿರುವ ಪೊಲೀಸ್ ನೋಟಿಸ್ ರದ್ದುಪಡಿಸಬೇಕು ಎಂದು ಸಂಸದ...
ಬೆಸ್ಕಾಂ ಅಧಿಕಾರಿಗಳು ಬೇಜವಾಬ್ದಾರಿತನದವರು, ಪಾದಚಾರಿಗಳ ಜೀವ ತೆಗೆಯುತ್ತಾರೆ: ಹೈಕೋರ್ಟ್
“ಬೆಸ್ಕಾಂ ಅಧಿಕಾರಿಗಳು ಅತ್ಯಂತ ಬೇಜವಾಬ್ದಾರಿತನ ಹೊಂದಿದ್ದು, ಪಾದಚಾರಿಗಳ ಜೀವವನ್ನು ಸುಲಭವಾಗಿ ತೆಗೆಯುತ್ತಾರೆ” ಎಂದು ಕರ್ನಾಟಕ ಹೈಕೋರ್ಟ್ ಸೋಮವಾರ ಹರಿಹಾಯ್ದಿದೆ.
ಹೊಲಕ್ಕೆ ನಡೆದು ಹೋಗುವಾಗ ರಸ್ತೆಬದಿಯ ಕೆಇಬಿ ಕಂಬದ ತಂತಿ ಸ್ಪರ್ಶವಾಗಿ, ವಿದ್ಯುತ್ ಪ್ರವಹಿಸಿ ಹುಡುಗನೊಬ್ಬ...
ದೂರು ಹಿಂಪಡೆದ ಅಧಿಕಾರಿ ಕಲ್ಲೇಶ್: ಇ ಡಿ ಅಧಿಕಾರಿಗಳ ವಿರುದ್ಧದ ಎಫ್ ಐಆರ್ ವಜಾ...
'ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆರೋಪಿಯನ್ನಾಗಿಸಲು ಒತ್ತಡ ಹೇರುತ್ತಿದ್ದಾರೆ’ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯದ (ಇ ಡಿ) ಇಬ್ಬರು ಅಧಿಕಾರಿಗಳ ವಿರುದ್ಧ ಸಮಾಜ ಕಲ್ಯಾಣ ಇಲಾಖೆಯ...
ಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದು: ಹೈಕೋರ್ಟ್
ಬೆಂಗಳೂರು: ಅಪರಾಧದಲ್ಲಿ ಭಾಗಿಯಾಗಿರುವ ಪತಿಯೊಂದಿಗೆ ನೆಲೆಸಿದ್ದಾಳೆಂಬ ಮಾತ್ರಕ್ಕೆ ಪತ್ನಿಯನ್ನು ಪ್ರಕರಣದಲ್ಲಿ ಸಹ ಆರೋಪಿಯನ್ನಾಗಿ ಮಾಡಲಾಗದು ಎಂದು ಹೈಕೋರ್ಟ್ ಹೇಳಿದೆ.
ಕರ್ನಾಟಕ ಅಬಕಾರಿ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧಗಳಿಗಾಗಿ ಪತಿ ನಾರ್ಬರ್ಟ್ ಡಿ’ಸೋಜಾ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ...
ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಂಬಳ ಆಯೋಜನೆಗೆ ಈವರೆಗೆ ದಿನಾಂಕ ನಿಗದಿ ಆಗಿಲ್ಲ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳದಲ್ಲಿ ನವೆಂಬರ್ 17ಕ್ಕೆ ಕಂಬಳ ನಡೆಯಲಿದೆ ಎಂದು ಸರಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ಬೆಂಗಳೂರು ಕಂಬಳ...
ತೆರಿಗೆ ಪಾವತಿಯಿಂದ ವಿನಾಯಿತಿ: ಶಾಲೆಗಳ ಮಾನ್ಯತಾ ನವೀಕರಣ ಅರ್ಜಿ ಪರಿಗಣಿಸಲು ಶಿಕ್ಷಣ ಇಲಾಖೆಗೆ ಹೈಕೋರ್ಟ್...
ತೆರಿಗೆ ಪಾವತಿಯಿಂದ ವಿನಾಯಿತಿ ಇದೆ ಎಂದು ರುಜುವಾತುಪಡಿಸುವ ಶಾಲೆಗಳ ಮಾನ್ಯತಾ ನವೀಕರಣ ಅರ್ಜಿಗಳನ್ನು ಪರಿಗಣಿಸುವಂತೆ ಶಿಕ್ಷಣ ಇಲಾಖೆಗೆ ಕರ್ನಾಟಕ ಹೈಕೋರ್ಟ್ ಸೋಮವಾರ ಮಧ್ಯಂತರ ಆದೇಶ ಮಾಡಿದೆ.
ಶಾಲೆಗಳ ಮಾನ್ಯತಾ ನವೀಕರಣಕ್ಕೆ ಷರತ್ತುಗಳನ್ನು ವಿಧಿಸಿ ಶಾಲಾ...
ಯೋಗೇಶ್ವರ್ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಮಾನಹಾನಿ ಹೇಳಿಕೆ: ಪುತ್ರಿ ನಿಶಾರನ್ನು ನಿರ್ಬಂಧಿಸಿದ ಹೈಕೋರ್ಟ್
ವಿಧಾನಸಭೆ ಉಪ ಚುನಾವಣೆಯಲ್ಲಿ ಚನ್ನಪಟ್ಟಣದ ಕ್ಷೇತ್ರದ ಹಾಲಿ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ವಿರುದ್ಧ ಅವರ ಮೊದಲ ಪತ್ನಿಯ ಪುತ್ರಿ ನಿಶಾ ಯೋಗೇಶ್ವರ್ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಮಾನಹಾನಿಕರ ಅಥವಾ ಅವಹೇಳನಕಾರಿ...
ಮುಡಾ ಹಗರಣ: ಸಿಎಂಗೆ ಹೈಕೋರ್ಟ್ ನೋಟಿಸ್, ನ.26ಕ್ಕೆ ಮುಂದೂಡಿಕೆ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ತನಿಖೆಯನ್ನು ಸಿಬಿಐ ನಡೆಸುವಂತೆ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನವೆಂಬರ್ 26ಕ್ಕೆ ಮುಂದೂಡಿದೆ.
ಪ್ರಕರಣ ಸಂಬಂಧ ಈವರೆಗೆ...
ಮುಡಾ ಹಗರಣ: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ ಗೆ ಅರ್ಜಿ; ಇಂದು ವಿಚಾರಣೆ
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಹೈಕೋರ್ಟ್ ಗೆ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನ. 5ರಂದು ನಡೆಯಲಿದೆ.
ಮುಡಾ...