ಟ್ಯಾಗ್: Karnataka high court
ಅರಣ್ಯ ಭೂಮಿ ಒತ್ತುವರಿ ಸರ್ವೇ ಕೈಗೊಳ್ಳದ ಸರ್ಕಾರದ ನಡೆಗೆ ಹೈಕೋರ್ಟ್ ಅಸಮಾಧಾನ
ಬೆಂಗಳೂರು: ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಜಿನಗಲಕುಂಟೆ ಹೊಸಹುಡ್ಯ ವ್ಯಾಪ್ತಿಯ 61 ಎಕರೆ ಅರಣ್ಯ ಭೂಮಿ ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ಆದೇಶ ನೀಡಿ 14 ವರ್ಷ ಕಳೆದರೂ ಸರ್ವೇ ಕಾರ್ಯ ಕೈಗೊಳ್ಳದ ರಾಜ್ಯ...
ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಡಿವೈಎಸ್ ಪಿ...
ಭೋವಿ ಅಭಿವೃದ್ಧಿ ನಿಗಮ ಬಹುಕೋಟಿ ಹಗರಣ ತನಿಖಾ ನೆಪದಲ್ಲಿ ಸಿಐಡಿ ಪೊಲೀಸರು ನೀಡಿದ ಕಿರುಕುಳದಿಂದ ಮನನೊಂದು ವಕೀಲೆ ಎಸ್ ಜೀವಾ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಉಪ ಪೊಲೀಸ್ ವರಿಷ್ಠಾಧಿಕಾರಿ ಬಿ ಎಂ...
ಐಶ್ವರ್ಯ ಗೌಡ ದಂಪತಿಗೆ ಹೈಕೋರ್ಟ್ ನಿಂದ ಜಾಮೀನು
ಬೆಂಗಳೂರು: ಚಿನ್ನ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಪೊಲೀಸ್ ವಶದಲ್ಲಿರುವ ಐಶ್ವರ್ಯಾ ಗೌಡ ಮತ್ತು ಆಕೆಯ ಪತಿ ಕೆ.ಎನ್. ಹರೀಶ್ ಅವರಿಗೆ ಮಧ್ಯಂತರ ಜಾಮೀನು ನೀಡಿರುವ ಹೈಕೋರ್ಟ್, ಬಂಧಿತರನ್ನು ಕೂಡಲೇ ಬಿಡುಗಡೆ ಮಾಡುವಂತೆ...
44 ವರ್ಷದ ಹಿಂದಿನ ಪ್ರಕರಣ ವಿಲೇವಾರಿಗೊಳಿಸಿದ ಹೈಕೋರ್ಟ್
ಬೆಂಗಳೂರು: ಹೈಕೋರ್ಟ್ ನಲ್ಲಿ 44 ವರ್ಷಗಳ ಹಿಂದಿನ ಪ್ರಕರಣವೊಂದನ್ನು ವಿಲೇವಾರಿ ಮಾಡಲಾಗಿದೆ. ಹೈಕೋರ್ಟ್ ನಲ್ಲಿನ ಕ್ರಿಮಿನಲ್ ಮೊಕದ್ದಮೆಗಳಲ್ಲೇ ಅತ್ಯಂತ ಹಳೆಯದಾದ ಪ್ರಕರಣವಾಗಿದೆ. ಈ ಸಂಬಂಧ ಬೆಂಗಳೂರಿನ 68 ವರ್ಷದ ವ್ಯಕ್ತಿಯೊಬ್ಬರ ವಿರುದ್ಧದ ವಿಚಾರಣೆಯನ್ನು...
ರೇವ್ ಪಾರ್ಟಿ ಪ್ರಕರಣ; ತೆಲುಗು ನಟಿ ಹೇಮಾ ವಿರುದ್ಧದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ತಡೆ
ಬೆಂಗಳೂರು : ನಗರದ ಹೆಬ್ಬಗೋಡಿ ಸಮೀಪದ ಜಿ. ಎಂ. ಫಾರ್ಮ್ ಹೌಸ್‌ನಲ್ಲಿ ರೇವ್ ಪಾರ್ಟಿ ನಡೆಸಿದ್ದ ಆರೋಪ ಸಂಬಂಧ ತೆಲುಗು ನಟಿ ಕೊಲ್ಲ ಹೇಮಾ ಅವರ ವಿರುದ್ಧ ವಿಚಾರಣಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ನ್ಯಾಯಾಂಗ...
ಅತ್ಯಾಚಾರ ಸಂತ್ರಸ್ತೆಯ ಮಗುವನ್ನು ದತ್ತು ಪಡೆಯಲು ಜೈವಿಕ ತಂದೆಯ ಅನುಮತಿ ಬೇಕಿಲ್ಲ
ಬೆಂಗಳೂರು: ಅತ್ಯಾಚಾರಕ್ಕೀಡಾದ ಸಂತ್ತಸ್ತೆಯ ಮಗುವಿನ ದತ್ತು ಪ್ರಕ್ರಿಯೆಗೆ ತಂದೆಯ ಒಪ್ಪಿಗೆಯ ಅಗತ್ಯವಿಲ್ಲ ಎಂದು ಹೇಳಿರುವ ಹೈಕೋರ್ಟ್, ಹೆಣ್ಣುಮಗುವಿನ ದತ್ತು ಪ್ರಕ್ರಿಯೆ ಪೂರ್ಣಗೊಳಿಸುವಂತೆ ಯಲಹಂಕ ಉಪ ನೋಂದಣಾಧಿಕಾರಿಗೆ ಆದೇಶಿಸಿದೆ.
16 ವರ್ಷದ ಅತ್ಯಾಚಾರ ಸಂತ್ರಸ್ತೆ ಹಾಗೂ...
ಬಾಣಂತಿಯರ ಸಾವಿನ ಪ್ರಕರಣ: ಹೆಚ್ಚುವರಿ ಔಷಧ ನಿಯಂತ್ರಕನ ವಜಾ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್...
ಬೆಂಗಳೂರು: ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಐವರು ಬಾಣಂತಿಯರ ಸಾವಿನ ಪ್ರಕರಣ ಸಂಬಂಧ ಕರ್ತವ್ಯಲೋಪ ಆರೋಪದ ಮೇಲೆ ಹೆಚ್ಚುವರಿ ಔಷಧ ನಿಯಂತ್ರಕ ಡಾ.ಎಸ್. ಉಮೇಶ್ ಅವರನ್ನು ಸೇವೆಯಿಂದ ವಜಾಗೊಳಿಸಿದ ಸರ್ಕಾರದ ಆದೇಶಕ್ಕೆ ತಡೆ ನೀಡಲು...
ಚಿಕ್ಕ ಮಕ್ಕಳು ತಾಯಿ ಜೊತೆಗಿರುವುದು ಸೂಕ್ತ: ದುಬೈನಲ್ಲಿರುವ ತಂದೆಗೆ ಮಗು ಹಸ್ತಾಂತರಿಸಲು ನಿರಾಕರಿಸಿದ ಹೈಕೋರ್ಟ್
ಬೆಂಗಳೂರು: ಆರು ವರ್ಷಕ್ಕಿಂತಲೂ ಸಣ್ಣ ಮಕ್ಕಳು ತನ್ನ ತಾಯಿಯೊಂದಿಗೆ ನೆಲೆಸುವುದೇ ಸೂಕ್ತ ಎಂದು ಪ್ರತಿಪಾದಿಸಿರುವ ಹೈಕೋರ್ಟ್, ದುಬೈನಲ್ಲಿ ನೆಲೆಸಿರುವ ಘಾನ ದೇಶದ ಪ್ರಜೆ(ತಂದೆ)ಗೆ ಬೆಂಗಳೂರಿನಲ್ಲಿ ತಾಯಿಯೊಂದಿಗಿರುವ ನಾಲ್ಕು ವರ್ಷದ ಮಗುವನ್ನು ಹಸ್ತಾಂತರ ಮಾಡಲು...
ಕೆಳ ದರ್ಜೆ ಕಬ್ಬಿಣದ ಅದಿರಿಗೆ ಸರಾಸರಿ ಮಾರಾಟ ದರ ನಿಗದಿಗೆ ಕೋರಿಕೆ: ಕೇಂದ್ರ, ರಾಜ್ಯ...
ಪ್ರತಿ ದರ್ಜೆಯ ಕಬ್ಬಿಣದ ಅದಿರಿಗೆ ಸರಾಸರಿ ಮಾರಾಟ ದರ ನಿಗದಿಪಡಿಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಮಂಗಳವಾರ ನೋಟಿಸ್ ಜಾರಿಗೊಳಿಸಿದೆ.
ಬಳ್ಳಾರಿ ಜಿಲ್ಲೆ...
ತೃತೀಯ ಲಿಂಗಿಗಳ ಜನನ ಮತ್ತು ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡುವುದು ರಿಜಿಸ್ಟ್ರಾರ್ ಕರ್ತವ್ಯ:...
ಜನನ ಮತ್ತು ಮರಣ ಕಾಯಿದೆ ಮತ್ತು ಅದರ ಸಂಬಂಧಿತ ನಿಯಮಗಳಿಗೆ ಸೂಕ್ತ ತಿದ್ದುಪಡಿ ಮಾಡುವವರೆಗೆ ತೃತೀಯ ಲಿಂಗಿಗಳ ಜನನ ಮತ್ತು ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿಕೊಡುವುದು ಜನನ ಮತ್ತು ಮರಣ ನೋಂದಣಿ...
















