ಟ್ಯಾಗ್: Karnataka high court
ನಟ ದರ್ಶನ್ ಗೆ ಮನೆಯೂಟ ಪಡೆಯುವುದಕ್ಕೆ ಆಕ್ಷೇಪ: ವಕೀಲ ಅಮೃತೇಶ್‌ಗೆ ದಂಡದ ಎಚ್ಚರಿಕೆ ನೀಡಿದ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ತೂಗದೀಪ ಶ್ರೀನಿವಾಸ್‌ಗೆ ಮನೆ ಊಟ ಒದಗಿಸಲು ಅನುಮತಿ ನೀಡದಂತೆ ಸರ್ಕಾರಕ್ಕೆ ಆದೇಶಿಸಬೇಕು ಎಂದು ಕೋರಿರುವ ಅರ್ಜಿಗೆ ಬುಧವಾರ ಅಸಮಾಧಾನ ವ್ಯಕ್ತಪಡಿಸಿರುವ ಕರ್ನಾಟಕ...
ಉಮಿಕಲ್ ಬೆಟ್ಟದಲ್ಲಿ ಪರಶುರಾಮನ ಕಂಚಿನ ಪ್ರತಿಮೆ ನಿರ್ಮಾಣದಲ್ಲಿ ಅಕ್ರಮ: ತನಿಖೆಗೆ ಕೋರಿದ್ದ ಪಿಐಎಲ್ ವಜಾ
ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಉಮಿಕಲ್ ಬೆಟ್ಟದ ಮೇಲೆ ಪರಶುರಾಮನ ಕಂಚಿನ ಪ್ರತಿಮೆ ಸ್ಥಾಪನೆಯಲ್ಲಿ ಕಳಪೆ ಕಾಮಗಾರಿ ನಡೆಸಿದ ಮತ್ತು ಕಾರ್ಯಾದೇಶವಿಲ್ಲದೆ ಗುತ್ತಿಗೆದಾರನಿಗೆ ಸರ್ಕಾರದ ಬೊಕ್ಕಸದಿಂದ ಹಣವನ್ನು ಅನಧಿಕೃತವಾಗಿ ವರ್ಗಾಯಿಸಿದ ಪ್ರಕರಣದ ವಿಚಾರಣೆಗೆ...
ಓಲಾ, ಉಬರ್ ಆಟೋ ಸೇವಾ ಶುಲ್ಕ: ಏಕಸದಸ್ಯ ಪೀಠದ ಆದೇಶಕ್ಕೆ ತಡೆಗೆ ದ್ವಿಸದಸ್ಯ ಪೀಠ...
ಬೆಂಗಳೂರು: ಓಲಾ, ಉಬರ್ ಮತ್ತು ರ‍್ಯಾಪಿಡೋದಂತಹ ಅಗ್ರಿಗೇಟರ್ಗಳ ಮೂಲಕ ಕಾಯ್ದಿರಿಸಿದ ಆಟೋ ರಿಕ್ಷಾ ಸೇವೆಗಳಿಗೆ ಶೇಕಡಾ 5ರಷ್ಟು ಮಾತ್ರ ಸೇವಾ ಶುಲ್ಕ ಪಡೆಯಬೇಕು ಎಂಬುದಾಗಿ ರಾಜ್ಯ ಸರ್ಕಾರ ನಿಗದಿಪಡಿಸಿದ್ದ ಕ್ರಮವನ್ನು ಎತ್ತಿಹಿಡಿದಿದ್ದ ಏಕಸದಸ್ಯ...
ತಾ.ಪಂ, ಜಿ.ಪಂ ಚುನಾವಣೆ: ಮೀಸಲಾತಿ ನಿಗದಿ ಪ್ರಕ್ರಿಯೆ ಆರಂಭಿಸಲಾಗಿದೆ ಎಂದ ಸರ್ಕಾರ, ಮತ್ತೆ ನಾಲ್ಕು...
“ನಾಲ್ಕು ವರ್ಷಗಳಿಂದ ರಾಜ್ಯದಲ್ಲಿ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ನಡೆದಿಲ್ಲವೇ? ಅಧಿಕಾರ ವಿಕೇಂದ್ರೀಕರಣಕ್ಕೆ ಸಂಬಂಧಿಸಿದ ಸಂವಿಧಾನದ 73 ಮತ್ತು 74ನೇ ತಿದ್ದುಪಡಿಯಿಂದ ಕರ್ನಾಟಕಕ್ಕೆ ವಿನಾಯಿತಿ ಇದೆಯೇ” ಎಂದು ರಾಜ್ಯ ಸರ್ಕಾರವನ್ನು...
ನಕಲಿ ಅಥವಾ ಸುಳ್ಳು ಜಾತಿ ಪ್ರಮಾಣಪತ್ರ: ಸರಕಾರದ ವರದಿ ಕೇಳಿದ ಹೈಕೋರ್ಟ್
ಬೆಂಗಳೂರು: ನಕಲಿ ಅಥವಾ ಸುಳ್ಳು ಜಾತಿ ಪ್ರಮಾಣ ಪಡೆದುಕೊಂಡ ಎಷ್ಟು ಪ್ರಕರಣಗಳಲ್ಲಿ ಇಲ್ಲಿಯವರೆಗೆ ನೋಟಿಸ್ ಜಾರಿಗೊಳಿಸಲಾಗಿದೆ ಮತ್ತು ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಬಗ್ಗೆ ಪ್ರಮಾಣಪತ್ರ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ...
ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯಿದೆ ಜಾರಿಗೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್
ಸುಪ್ರಸಿದ್ಧ ಶ್ರೀ ಚಾಮುಂಡೇಶ್ವರಿ ದೇವಾಲಯವು ಮೈಸೂರು ರಾಜವಂಶಸ್ಥರ ಖಾಸಗಿ ಸ್ವತ್ತಾಗಿರುವುದರಿಂದ ರಾಜ್ಯ ಸರ್ಕಾರವು ದೇವಾಲಯದ ನಿರ್ವಹಣೆಗಾಗಿ ರೂಪಿಸಿರುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯಿದೆ 2024 ಅನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕು...
ಯುಪಿಐ ವ್ಯವಸ್ಥೆ: ಅಫಿಡವಿಟ್ ಸಲ್ಲಿಸದಿದ್ದರೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಖುದ್ದು ಹಾಜರಾಗಬೇಕು- ಹೈಕೋರ್ಟ್
ವಿದ್ಯುತ್ ಬಿಲ್ ಪಾವತಿ ಸೇರಿ ವಿವಿಧ ಶುಲ್ಕಗಳ ಪಾವತಿಗೆ ಸ್ಕ್ಯಾನರ್ ಬಳಕೆಯ ಏಕೀಕೃತ ಪಾವತಿ ವ್ಯವಸ್ಥೆ (ಯುಪಿಐ ಸ್ಕ್ಯಾನರ್) ಜಾರಿ ಮಾಡದ ಕುರಿತು ಆಗಸ್ಟ್ 23ರ ವೇಳೆಗೆ ಸೂಕ್ತ ಅಫಿಡವಿಟ್ ಸಲ್ಲಿಸದಿದ್ದಲ್ಲಿ ಮುಂದಿನ...
ನಿರುದ್ಯೋಗ ನಿವಾರಣೆಗೆ ಖಾಲಿ ಆಗುವ ಕಾಯಂ ಹುದ್ದೆ ಭರ್ತಿ ಮಾಡಬೇಕು: ಸರ್ಕಾರಗಳಿಗೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು: ದೇಶದಲ್ಲಿ ನಿರುದ್ಯೋಗ ಸಮಸ್ಯೆ ಇಡೀ ವ್ಯವಸ್ಥೆಯನ್ನು ಕಾಡುತ್ತಿದೆ. ಸಾರ್ವಜನಿಕ ವಲಯದ ಉದ್ದಿಮೆಗಳಲ್ಲಿ ನಿಧನ, ನಿವೃತ್ತಿ ಮತ್ತಿತರ ಕಾರಣಗಳಿಂದಾಗಿ ಖಾಲಿ ಆಗುವ ಕಾಯಂ ಹುದ್ದೆಗಳನ್ನು ಕಾಲ ಕಾಲಕ್ಕೆ ಭರ್ತಿ ಮಾಡಲು ಸರ್ಕಾರಗಳು ಅಗತ್ಯ...
ಹೊರಗುತ್ತಿಗೆ ನೌಕರರಿಗೂ ಹೆರಿಗೆ ರಜೆಯ ಹಕ್ಕು: ಕರ್ನಾಟಕ ಹೈಕೋರ್ಟ್
ಬೆಂಗಳೂರು: ಹೆರಿಗೆ ರಜೆ ಮುಗಿದ ಬಳಿಕ ಕೆಲಸಕ್ಕೆ ವಾಪಸ್ ಆಗಿದ್ದ ವೇಳೆ ತಾವು ನಿರ್ವಹಿಸುತ್ತಿದ್ದ ಹೊರಗುತ್ತಿಗೆ ಆಧಾರದ ಕೆಲಸಕ್ಕೆ ಬೇರೊಬ್ಬರನ್ನ ನಿಯೋಜನೆ ಮಾಡಿ ತಮ್ಮನ್ನು ಕೆಲಸದಲ್ಲಿ ಮುಂದುವರೆಸಲು ತಿರಸ್ಕರಿಸಿದ್ದಕ್ಕೆ ಹೈಕೋರ್ಟ್ ಮೆಟ್ಟಿಲೇರಿದ್ದ ಹೊರಗುತ್ತಿಗೆ...
ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ನಿಯಮ ಪರಿಷ್ಕರಿಸಿದ ಹೈಕೋರ್ಟ್
ಬೆಂಗಳೂರು: ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸುವ ವಿಚಾರಕ್ಕೆ ಸಂಬಂಧಿಸದಂತೆ ಹೈಕೋರ್ಟ್ ನಿಯಮವನ್ನು ಪರಿಷ್ಕರಿಸಿದೆ.
ಈ ಕುರಿತಂತೆ ಮುಖ್ಯ ನ್ಯಾಯಮೂರ್ತಿಗಳ ಆದೇಶಾನುಸಾರ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್. ಜನರಲ್ ಭರತ್ ಕುಮಾರ್ ಅಧಿಸೂಚನೆ ಪ್ರಕಟಿಸಿದ್ದಾರೆ.
ಇನ್ನು ಮುಂದೆ...