ಟ್ಯಾಗ್: Karnataka high court
ಸಹಕಾರ ಸಂಘಗಳ ಕಾಯ್ದೆ ತಿದ್ದುಪಡಿ ಸಂವಿಧಾನ ಬಾಹಿರ: ಹೈಕೋರ್ಟ್
ಬೆಂಗಳೂರು: ಸಹಕಾರ ಸಂಘಗಳ ಕಾಯ್ದೆಯ ತಿದ್ದುಪಡಿ ಸೆಕ್ಷನ್ 128A ಪ್ರಕಾರ ಸಂವಿಧಾನಬಾಹಿರ ಎಂದು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಮಹತ್ವದ ತೀರ್ಪು ನೀಡಿದೆ.
ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಮೀಸಲಾತಿಯನ್ನು ಖಾತ್ರಿಪಡಿಸುವ ಮೂಲಕ ಪ್ರಮುಖ ಸಹಕಾರ ಸಂಸ್ಥೆಗಳ...
144 ಸೀನಿಯರ್ ಸಿವಿಲ್ ಜಡ್ಜ್ ವರ್ಗಾವಣೆ; ಆ.12ರಿಂದ ಜಾರಿ: ಹೈಕೋರ್ಟ್ ಆದೇಶ
ಬೆಂಗಳೂರು: ಇದೇ ಆಗಸ್ಟ್ 12 ರಿಂದ ಜಾರಿಗೆ ಬರುವಂತೆ ಒಟ್ಟು 144 ಸೀನಿಯರ್ ಸಿವಿಲ್ ಜಡ್ಜ್ ಗಳನ್ನು ವರ್ಗಾವಣೆ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
60 ಸೀನಿಯರ್ ಸಿವಿಲ್ ಜಡ್ಜ್ ಗಳನ್ನು ಮತ್ತು 84...
ಉತ್ತರಾದಿಮಠ, ರಾಘವೇಂದ್ರಸ್ವಾಮಿ ಮಠದ ನವವೃಂದಾವನ ವಿವಾದ: ಜಂಟಿ ಸರ್ವೆ ಆದೇಶ ಅಮಾನತ್ತಿನಲ್ಲಿಟ್ಟ ದ್ವಿಸದಸ್ಯ ಪೀಠ
ಬೆಂಗಳೂರು: ಉತ್ತರಾದಿ ಮಠ ಹಾಗೂ ರಾಘವೇಂದ್ರಸ್ವಾಮಿ ಮಠದ ನಡುವಿನ ಕೊಪ್ಪಳದ ಆನೆಗುಂದಿಯ ನವವೃಂದಾವನದ ಭೂ ಮಾಲಿಕತ್ವದ ವಿವಾದಕ್ಕೆ ಸಂಬಂಧಿಸಿದಂತೆ ಸರ್ವೆ ನಂಬರ್ 192ರ ಒಟ್ಟು ಜಮೀನಿನ ಜಂಟಿ ಸರ್ವೆ ನಡೆಸುವಂತೆ ಏಕಸದಸ್ಯ ನ್ಯಾಯಪೀಠದ...
ಕನ್ನಡಿಗರಿಗೆ ಉದ್ಯೋಗ ಮೀಸಲು ಮಸೂದೆ ಪ್ರಶ್ನಿಸಿದ್ದ ಪಿಐಎಲ್ ವಜಾ ಮಾಡಿದ ಹೈಕೋರ್ಟ್; ದಂಡ ವಿಧಿಸಿ...
ರಾಜ್ಯದಲ್ಲಿನ ಕೈಗಾರಿಕೆಗಳು, ಕಾರ್ಖಾನೆಗಳು ಹಾಗೂ ಇತರ ಸಂಸ್ಥೆಗಳ ಉದ್ಯೋಗಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ (ಕನ್ನಡಿಗರಿಗೆ) ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ಬೆಂಗಳೂರಿನ ಲೆಕ್ಕ ಪರಿಶೋಧಕಿ ಡಾ.ಆರ್ ಅಮೃತಲಕ್ಷ್ಮಿ...
ಕೊಡವ ಸಮುದಾಯಕ್ಕೆ ಸಾಂವಿಧಾನಿಕ ಸ್ಥಾನಮಾನ: ಮಧ್ಯಂತರ ಅರ್ಜಿದಾರರನ್ನು ಪ್ರತಿವಾದಿಗಳಾಗಿಸಲು ಹೈಕೋರ್ಟ್ ನಿರ್ದೇಶನ
ಕೊಡವ ಸಮುದಾಯದವರಿಗೆ ಭೌಗೋಳಿಕ, ರಾಜಕೀಯ ಸ್ವಾಯತ್ತತೆಯ ಸಾಂವಿಧಾನಿಕ ಸ್ಥಾನಮಾನ ಕಲ್ಪಿಸುವ ಬಗ್ಗೆ ಪರಿಶೀಲನೆ ನಡೆಸಲು ಆಯೋಗವೊಂದನ್ನು ರಚಿಸಲು ನಿರ್ದೇಶಿಸಬೇಕು ಎಂದು ಕೋರಲಾಗಿರುವ ಅರ್ಜಿಯಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್‌ಸಿ) ಅಧ್ಯಕ್ಷ ಎನ್ ವಿ...
ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಸ್ಥಾನ: ರಾಜ್ಯಪತ್ರದಲ್ಲಿ ಮೀಸಲಾತಿ ಪ್ರಕಟ- ಹೈಕೋರ್ಟ್ ಗೆ ಸರ್ಕಾರದ...
ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಪಡಿಸಿ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ...
ನಾಗರಿಕ ಸೇವಾ ಮಂಡಳಿ ಚಾಲ್ತಿಯಲ್ಲಿರುವ ರಾಜ್ಯಗಳ ವಿವರ ಒದಗಿಸಲು ಹೈಕೋರ್ಟ್ ನಿರ್ದೇಶನ
ನಿರ್ದಿಷ್ಟ ಸ್ಥಳ ಮತ್ತು ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುವ ಐಎಎಸ್ ಅಧಿಕಾರಿಗಳ ಕನಿಷ್ಠ ಸೇವಾವಧಿಯನ್ನು ನಿಗದಿಪಡಿಸುವ ಮತ್ತು ಕರ್ತವ್ಯ ನಿರ್ವಹಣೆಯ ವೇಳೆ ಅವರ ಹಿತಕಾಯುವ ಉದ್ದೇಶ ಹೊಂದಿದ, ನಾಗರಿಕ ಸೇವಾ ಮಂಡಳಿ (ಸಿಎಸ್‌ಬಿ) ದೇಶದ...
ಪೊಲೀಸರು ವಿಚಾರಣೆಗೆಂದು ಠಾಣೆಗೆ ಕರೆಯುವಾಗ ಎಫ್‌ಐಆರ್ ಸಂಖ್ಯೆ , ವಿವರಣೆ ನೀಡುವುದು ಕಡ್ಡಾಯ: ಹೈಕೋರ್ಟ್
ಬೆಂಗಳೂರು: ಪೊಲೀಸರು ಯಾವುದೇ ಆರೋಪಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಠಾಣೆಗೆ ಕರೆಸಿಕೊಳ್ಳುವಾಗ ನೀಡುವ ನೋಟಿಸ್ನಲ್ಲಿ ಕ್ರೈಂ ನಂಬರ್, ಎಫ್‌ಐಆರ್ ಪ್ರತಿ, ಅಪರಾಧ ಏನು ಎಂಬ ಬಗೆಗಿನ ಮಾಹಿತಿ ಮತ್ತು ದೂರಿನ ಸಂಕ್ಷಿಪ್ತ ವಿವರವನ್ನೊಳಗೊಂಡ ಮಾಹಿತಿಯನ್ನು...
ಕೆಆರ್‌ಎಸ್ ಸುರಕ್ಷತೆ: ಅಧ್ಯಯನ ವರದಿ ಸಲ್ಲಿಸಲು ಅಣೆಕಟ್ಟು ಸುರಕ್ಷತಾ ಸಮಿತಿಗೆ 4 ತಿಂಗಳ ಕಾಲಾವಕಾಶ...
ಕೃಷ್ಣರಾಜ ಸಾಗರ ಅಣೆಕಟ್ಟು (ಕೆಆರ್‌ಎಸ್) ಸುತ್ತಲಿನ 20 ಕಿ.ಮೀ. ವ್ಯಾಪ್ತಿಯಲ್ಲಿನ ಎಲ್ಲಾ ಬಗೆಯ ಗಣಿಗಾರಿಕೆ ಚಟುವಟಿಕೆಗಳನ್ನು ನಿಷೇಧಿಸಿರುವ ಹಿನ್ನೆಲೆಯಲ್ಲಿ ಅಣೆಕಟ್ಟೆಯ ಸುರಕ್ಷತೆ ವಿಚಾರವಾಗಿ ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಕನಿಷ್ಠ ನಾಲ್ಕು...
ದರ್ಶನ್ ಮನೆಯೂಟದ ಕೋರಿಕೆ: ಕೈದಿಗಳಲ್ಲಿ ಭೇದವೇಕೆ ಎಂದ ಹೈಕೋರ್ಟ್
ಮನೆ ಊಟ ಪಡೆಯುವುದಕ್ಕೆ ಅನುಮತಿಸಲು ಪರಪ್ಪನ ಕಾರಾಗೃಹದ ಜೈಲು ಅಧೀಕ್ಷಕರಿಗೆ ನಿರ್ದೇಶನ ನೀಡಲು ಕೋರಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಸಲ್ಲಿಸಿರುವ ಅರ್ಜಿಯ ಸಂಬಂಧ ಆಗಸ್ಟ್ 20ರೊಳಗೆ ನಿರ್ಧರಿಸಿ, ತೀರ್ಮಾನದ ದಾಖಲೆಯನ್ನು...