ಮನೆ ಟ್ಯಾಗ್ಗಳು Karnataka high court

ಟ್ಯಾಗ್: Karnataka high court

ಯತ್ನಾಳ್​, ತೇಜಸ್ವಿ ಸೂರ್ಯ ವಿರುದ್ಧದ ಕೇಸ್​ ರದ್ದುಗೊಳಿಸಿದ ಹೈಕೋರ್ಟ್​

0
ಬೆಂಗಳೂರು: ವಕ್ಫ್ ನೋಟಿಸ್ ನೀಡಿದ್ದಕ್ಕೆ ಹಾವೇರಿಯ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಟ್ವೀಟ್​ ಮಾಡಿದ್ದ ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್​ ರದ್ದುಪಡಿಸಿದೆ. ಎಫ್​ಐಆರ್​ ರದ್ದು ಕೋರಿ ತೇಜಸ್ವಿ ಸೂರ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ...

ಸಕ್ಷಮ ಪ್ರಾಧಿಕಾರ ಔಪಚಾರಿಕ ಆದೇಶ ಮಾಡದ ಹೊರತು ಸರ್ಕಾರಿ ಅಧಿಕಾರಿಯ ಅಮಾನತು ತೆರವಾಗದು: ಹೈಕೋರ್ಟ್‌...

0
 “ಸರ್ಕಾರಿ ನೌಕರನೊಬ್ಬ 48 ಗಂಟೆಗಳಿಗೂ ಹೆಚ್ಚು ಕಾಲ ಕ್ರಿಮಿನಲ್‌ ಪ್ರಕರಣಗಳಿಗೆ ಸಂಬಂಧಿಸಿದ ಕಾಯಿದೆ ಅಡಿ ಬಂಧನದಲ್ಲಿದ್ದು ನಂತರ ಜಾಮೀನಿನ ಮೇಲೆ ಹೊರಬಂದಿದ್ದರೆ ಆತ ಸೇವೆಯಿಂದ ತಂತಾನೆ ಅಮಾನತುಗೊಂಡಿರುತ್ತಾನೆ. ಹೀಗಾಗಿ, ಸಕ್ಷಮ ಪ್ರಾಧಿಕಾರ ಅಮಾನತು...

ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ: ಮಲಯಾಳಂ ಸಿನಿಮಾ ನಿರ್ದೇಶಕನ ವಿರುದ್ಧದ ತನಿಖೆಗೆ ತಡೆ

0
ಬೆಂಗಳೂರು: ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಮಲಯಾಳಂ ಸಿನಿಮಾ ನಿರ್ದೇಶಕ ರಂಜಿತ್ ವಿರುದ್ಧ ನಡೆಯುತ್ತಿದ್ದ ತನಿಖೆಗೆ ಹೈಕೋರ್ಟ್ ಇಂದು ತಡೆಯಾಜ್ಞೆ ನೀಡಿದೆ. ತನ್ನ ವಿರುದ್ಧದ ತನಿಖೆಗೆ ತಡೆ ನೀಡಬೇಕೆಂದು ಕೋರಿ ರಂಜಿತ್ ಸಲ್ಲಿಸಿದ್ದ...

ಹಸುವಿನ ಕೆಚ್ಚಲಿನಲ್ಲಿ ರಕ್ತ ಬರುವವರೆಗೆ ಹಾಲು ಕರೆಯಲಾಗದು: ನ್ಯಾ. ನಾಗಪ್ರಸನ್ನ ಅಸಮಾಧಾನ

0
“ಕಳೆದ 29 ದಿನಗಳಲ್ಲಿ 7,500 ಮೆಮೊಗಳ ಪೈಕಿ 5,500 ಮೆಮೊಗಳನ್ನು ವಿಚಾರಣೆಗೆ ಪಟ್ಟಿ ಮಾಡಿದ್ದೇನೆ. ಇನ್ನೂ ಎಷ್ಟು ಮೆಮೊಗಳನ್ನು ಸ್ವೀಕರಿಸಲಿ? ನಾನು ಮನುಷ್ಯ. ಹಸುವಿನ ಕೆಚ್ಚಲಿನಲ್ಲಿ ರಕ್ತ ಬರುವವರೆಗೆ ನೀವು ಹಾಲು ಕರೆಯಲಾಗದು”...

ಸ್ವಾತಂತ್ರ್ಯ ಹೋರಾಟಗಾರರ ಹೆಸರಿನಲ್ಲಿ ಗೌರವಧನ ಪಡೆಯಲು ಯತ್ನಿಸುವ ನಕಲಿಗಳ ವಿರುದ್ದ ಕಠಿಣ ಕ್ರಮ ಅಗತ್ಯ:...

0
ಸ್ವಾತಂತ್ರ್ಯ ಹೋರಾಟಗಾರರ ಹೆಸರಿನಲ್ಲಿ ಸರ್ಕಾರದಿಂದ ಗೌರವಧನ ಪಡೆಯಲು ಯತ್ನಿಸುವ ನಕಲಿ ವ್ಯಕ್ತಿಗಳನ್ನು ಕಠಿಣ ರೀತಿಯಲ್ಲಿ ದಂಡಿಸಬೇಕು ಎಂದು ಆದೇಶ ಹೊರಡಿಸಿರುವ ಕರ್ನಾಟಕ ಹೈಕೋರ್ಟ್‌, ‘ನಿಜವಾದ ಸ್ವಾತಂತ್ರ್ಯ ಹೋರಾಟಗಾರರಿಗೆ ಯಾವುದೇ ತೊಂದರೆ ಆಗಬಾರದು. ಆದರೆ,...

ಜೀವಾ ಆತ್ಮಹತ್ಯೆ: ‘ಎಸ್‌ಐಟಿ ನೇತೃತ್ವ ವಹಿಸಲು ಸಿಬಿಐ ಅಧಿಕಾರಿಗೆ ಕೇಂದ್ರದ ಅನುಮತಿ ಬೇಕೆ?’ ವಿವರಣೆ...

0
ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುವ ಸಂಬಂಧ ಬೆಂಗಳೂರಿನ ಕೇಂದ್ರೀಯ ತನಿಖಾ ದಳದ (ಸಿಬಿಐ) ಪೊಲೀಸ್‌ ವರಿಷ್ಠಾಧಿಕಾರಿ ವಿನಾಯಕ ವರ್ಮಾ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದ್ದು, ವರ್ಮಾ ಅವರು...

ಅಬಕಾರಿ ಸನ್ನದಿಗೆ ಮುದ್ರಾಂಕ ಶುಲ್ಕ ಅಸಾಂವಿಧಾನಿಕ: ಹೈಕೋರ್ಟ್‌

0
ಅಬಕಾರಿ ಸನ್ನದುದಾರರಿಗೆ ಮುದ್ರಾಂಕ ಶುಲ್ಕ ವಿಧಿಸಿದ್ದ ಸರ್ಕಾರದ ಕ್ರಮವನ್ನು ಅಸಾಂವಿಧಾನಿಕ ಎಂದು ಈಚೆಗೆ ಆದೇಶಿಸಿರುವ ಕರ್ನಾಟಕ ಹೈಕೋರ್ಟ್‌, ರಾಜ್ಯ ಸರ್ಕಾರವು 2015ರಲ್ಲಿ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿದೆ. ಕರ್ನಾಟಕ ಮದ್ಯ ಮಾರಾಟಗಾರರ ಸಂಘಗಳ ಒಕ್ಕೂಟದ ಕಾರ್ಯದರ್ಶಿ...

ಮುಡಾ ಹಗರಣ: ಸಿದ್ದರಾಮಯ್ಯ ಮೇಲ್ಮನವಿ ವಿಚಾರಣೆ ಜ. 25ಕ್ಕೆ ಮುಂದೂಡಿದ ಹೈಕೋರ್ಟ್

0
ಬೆಂಗಳೂರು, ಡಿಸೆಂಬರ್ 5: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಗುರುವಾರ ನಡೆಯಿತು....

ಅಕ್ರಮ ಮದ್ಯ ಮಾರಾಟ ನಿಷೇಧ ಕುರಿತು ಹೈಕೋರ್ಟ್ ಆದೇಶ ಪಾಲಿಸದ ಸರ್ಕಾರ: ನೋಟಿಸ್ ಜಾರಿ

0
ಬೆಂಗಳೂರು: ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನ್ಯಾಯಾಲಯದ ಆದೇಶ ಪಾಲಿಸಲಾಗಿಲ್ಲ ಎಂದು ಆರೋಪಿಸಿ ಸಲ್ಲಿಸಲಾಗಿರುವ ನ್ಯಾಯಾಂಗ ನಿಂದನೆ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ವಕೀಲೆ ಹಾಗೂ...

ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿದ ಹೈಕೋರ್ಟ್‌; ತನಿಖಾ ವರದಿ ಸಲ್ಲಿಕೆಗೆ...

0
ಬೆಂಗಳೂರು ಸಿಬಿಐನ ಪೊಲೀಸ್‌ ವರಿಷ್ಠಾಧಿಕಾರಿ ವಿನಾಯಕ್‌ ವರ್ಮಾ ನೇತೃತ್ವದ ಎಸ್‌ಐಟಿಯಲ್ಲಿ ಕರ್ನಾಟಕದ ಐಪಿಎಸ್‌ಗಳಾದ ಹೋಮ್‌ ಗಾರ್ಡ್‌ನ ಅಕ್ಷಯ್‌ ಮಚೀಂದ್ರ ಹಾಕೆ, ಆಂತರಿಕ ಭದ್ರತಾ ವಿಭಾಗದ ನಿಶಾ ಜೇಮ್ಸ್‌ ಸದಸ್ಯರಾಗಿದ್ದಾರೆ. ಭೋವಿ ಅಭಿವೃದ್ಧಿ ನಿಗಮ ಬಹುಕೋಟಿ...

EDITOR PICKS