ಟ್ಯಾಗ್: Karnataka high court
ವಿಮಾನ ನಿಲ್ದಾಣದ 10 ಕಿ.ಮೀ ವ್ಯಾಪ್ತಿಯಲ್ಲಿ ಕಸಾಯಿಖಾನೆ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು: ಕಲಬುರಗಿ ವಿಮಾನ ನಿಲ್ದಾಣದ 10 ಕಿ.ಮೀ ವ್ಯಾಪ್ತಿಯಲ್ಲಿನ ಮಾಲಗತ್ತಿ ಗ್ರಾಮದಲ್ಲಿ ಕಸಾಯಿಖಾನೆ ಸ್ಥಾಪಿಸಲು ಅನುಮತಿ ನೀಡಿರುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಕೇಂದ್ರ ವಿಮಾನಯಾನ...
ಚುನಾವಣಾ ಬಾಂಡ್ ಅಕ್ರಮ: ನಿರ್ಮಲಾ ಸೀತಾರಾಮನ್, ಕಟೀಲ್ ವಿರುದ್ಧದ ಎಫ್‌ಐಆರ್ ರದ್ದು
ಬೆಂಗಳೂರು: ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದುಗೊಳಿಸಿ ಹೈಕೋರ್ಟ್ ಆದೇಶ...
ರಾಮನಗರ ಕೈದಿಗೆ ಕೃಷಿ ಮಾಡಲು 90 ದಿನಗಳ ಪೆರೋಲ್ ನೀಡಿದ ಹೈಕೋರ್ಟ್
ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ರಾಮನಗರ ಜಿಲ್ಲೆಯ ವ್ಯಕ್ತಿಯೊಬ್ಬನಿಗೆ ತನ್ನ ತಂದೆಯ ಹೆಸರಿನಲ್ಲಿ ಇರುವ ಜಮೀನಿನ ಕೃಷಿ ಚಟುವಟಿಕೆಗಳನ್ನು ನೋಡಿಕೊಳ್ಳಲು ಕರ್ನಾಟಕ ಹೈಕೋರ್ಟ್ 90 ದಿನಗಳ ಪೆರೋಲ್ ಮಂಜೂರು ಮಾಡಿದೆ.
ಕನಕಪುರ...
ಬಿಎಸ್ ವೈ ವಿರುದ್ಧದ ಪೋಕ್ಸೊ ಪ್ರಕರಣ: ಡಿಸೆಂಬರ್ 6ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ದಾಖಲಾಗಿದ್ದ ಪೋಕ್ಸೊ ಪ್ರಕರಣದ ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸಮಯಾಭಾವದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್...
ಖಾಸಗಿ ಶಾಲೆಗಳು ಅಗ್ನಿ ಸುರಕ್ಷತಾ ಪ್ರಮಾಣಪತ್ರ ಪಡೆಯಲು ಮುಂದಿನ ಶೈಕ್ಷಣಿಕ ವರ್ಷದವರೆಗೆ ಅವಕಾಶ ನೀಡಿ:...
ಬೆಂಗಳೂರು: ಮಾನ್ಯತೆ ಪಡೆದುಕೊಳ್ಳಲು ಮತ್ತು ಮಾನ್ಯತೆ ನವೀಕರಣ ಮಾಡಿಕೊಳ್ಳಲು ಕಟ್ಟಡ ಸುರಕ್ಷತೆ ಮತ್ತು ಅಗ್ನಿ ಸುರಕ್ಷತಾ ಪ್ರಮಾಣಪತ್ರಗಳನ್ನು ಕಡ್ಡಾಯವಾಗಿ ಪಡೆದುಕೊಳ್ಳುವುದು ಸೇರಿದಂತೆ ಹಲವು ಷರತ್ತುಗಳ ಪಾಲನೆಗೆ ಖಾಸಗಿ ಅನುದಾನ ರಹಿತ ಶಾಲೆಗಳಿಗೆ ಮುಂದಿನ...
ಜಿ ಪಂ, ತಾ ಪಂ ಚುನಾವಣೆ: ಜನವರಿವರೆಗೆ ಮತ್ತೆ ಕಾಲಾವಕಾಶ ಕೋರಿದ ಸರ್ಕಾರ
ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಗಳಿಗೆ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆ ಅಂತಿಮಗೊಳಿಸಲು ಕರ್ನಾಟಕ ಹೈಕೋರ್ಟ್‌ನಲ್ಲಿ ರಾಜ್ಯ ಸರ್ಕಾರವು ಮಂಗಳವಾರ ಮತ್ತೆ ಕಾಲಾವಕಾಶ ಕೇಳಿದೆ.
ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಗಳಿಗೆ...
ಬಿಎಸ್ ವೈ ವಿರುದ್ಧ ಪೋಕ್ಸೋ ಪ್ರಕರಣದ ವಿಚಾರಣೆಯನ್ನು ಸೋಮವಾರಕ್ಕೆ ನಿಗದಿಪಡಿಸಿದ ಹೈಕೋರ್ಟ್
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದ ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೋಮವಾರ ಮಧ್ಯಾಹ್ನ...
ಬಾಲಕಿಯರಿಗೆ 18 ವರ್ಷ ತುಂಬುವ ಮುನ್ನ ಮದುವೆ ಮಾಡುವ ಪರಿಪಾಠಕ್ಕೆ ಪೋಷಕರೇ ಕಾರಣ: ಹೈಕೋರ್ಟ್...
ಬಾಲಕಿಯರಿಗೆ 18 ವರ್ಷ ತುಂಬುವ ಮುನ್ನವೇ ಮಕ್ಕಳಿಗೆ ಮದುವೆ ಮಾಡುವ ಪರಿಪಾಠಕ್ಕೆ ಪೋಷಕರೇ ಕಾರಣ ಎಂದು ಬುಧವಾರ ಕಿಡಿಕಾರಿರುವ ಕರ್ನಾಟಕ ಹೈಕೋರ್ಟ್, ಇಂತಹ ಪ್ರಕರಣಗಳಲ್ಲಿ ಪೋಷಕರ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಪಡಿಸಲೇಬಾರದು. ಆಗ...
ಸಾರ್ವಜನಿಕ ಉದ್ಯಾನವನಗಳಿಗೆ ಸಾಕು ನಾಯಿಗಳನ್ನು ತಂದು ಗಲೀಜು ಮಾಡುವ ಮಾಲೀಕರಿಗೆ ದಂಡ: ಹೈಕೋರ್ಟ್
ಬೆಂಗಳೂರು: ರಾಜಧಾನಿ ಬೆಂಗಳೂರಿನ ಸಾರ್ವಜನಿಕ ಉದ್ಯಾನವನಗಳ ಸ್ವಚ್ಛತೆ ಕಾಯ್ದುಕೊಳ್ಳುವ ಕುರಿತಂತೆ ಹಲವು ಮಾರ್ಗಸೂಚಿಗಳನ್ನು ರಚಿಸಿರುವ ಹೈಕೋರ್ಟ್, ಉದ್ಯಾನವನಗಳಲ್ಲಿ ನಾಯಿಗಳ ಮಲ ವಿಸರ್ಜನೆಗೆ ಕಾರಣವಾಗುವವರಿಗೆ ಹೆಚ್ಚಿನ ದಂಡ ವಿಧಿಸುವಂತೆ ಸೂಚನೆ ನೀಡಿದೆ.
ನಗರದ ಉದ್ಯಾನವನಗಳಲ್ಲಿ ಸಾಕು...
ರೇಣುಕಾಸ್ವಾಮಿ ಸಂದೇಶಗಳು ಸಮಾಜಕ್ಕೆ ಅಪಾಯಕಾರಿ; ದರ್ಶನ್ ಪರ ವಕೀಲರ ವಾದ – ಗುರುವಾರಕ್ಕೆ ವಿಚಾರಣೆ...
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕಳುಹಿಸಿರುವ ಸಂದೇಶಗಳು ವ್ಯವಸ್ಥಿತ ಸಮಾಜಕ್ಕೆ ಅಪಾಯಕಾರಿಯಾಗಿವೆ. ಈ ರೀತಿ ಸಂದೇಶಗಳು ಹಲವು ಮಹಿಳೆಯರಿಗೆ ಕಳುಹಿಸಿದ್ದು, ಸಮಾಜದಲ್ಲಿ ಮಹಿಳೆಯರನ್ನು ಗೌರವಿಸಲು ಬಯಸದ ವ್ಯಕ್ತಿಯನ್ನು ಈ ಪ್ರಕರಣದಲ್ಲಿ ವೈಭವೀಕರಿಸಿ ರಾಷ್ಟ್ರ...
















