ಮನೆ ಟ್ಯಾಗ್ಗಳು Karnataka high court

ಟ್ಯಾಗ್: Karnataka high court

ಮಗುವಿನ ಆರೈಕೆ ರಜೆಯನ್ನು 45 ದಿನಗಳಿಗೆ ಮಾತ್ರವೇ ಸೀಮಿತಗೊಳಿಸಬೇಕು ಎಂಬ ನಿಯಮವಿಲ್ಲ: ಹೈಕೋರ್ಟ್‌

0
ʼಯತ್ರ ನಾರ್ಯಸ್ತು ಪೂಜ್ಯಂತೆ, ರಮಂತೆ ತತ್ರ ದೇವತಾಃʼ (ಎಲ್ಲಿ ನಾರಿಯರನ್ನು ಪೂಜಿಸಲಾಗುವುದೋ ಅಲ್ಲಿ ದೇವತೆಗಳು ನೆಲೆಸಿರುತ್ತಾರೆ) ಎಂಬ ಸೂಕ್ತಿಯನ್ನು ಪ್ರಕರಣವೊಂದರ ತೀರ್ಪಿನಲ್ಲಿ ಉಲ್ಲೇಖಿಸಿರುವ ಕರ್ನಾಟಕ ಹೈಕೋರ್ಟ್‌, 'ಕೇಂದ್ರ ನಾಗರಿಕ ಸೇವಾ ನಿಯಮಗಳ ಪ್ರಕಾರ...

ಸಾಲ ಮರುಪಾವತಿಸದಿದ್ದರೆ ಸೈಟ್ ಹರಾಜಿಗೆ ನಿರ್ಬಂಧವಿಲ್ಲ: ನಿವೇಶನ ಹರಾಜಿಗೆ ಬ್ಯಾಂಕ್ ಗೆ ಹೈಕೋರ್ಟ್ ಸೂಚನೆ

0
ಬೆಂಗಳೂರು: ಆಶ್ರಯ ಯೋಜನೆಯಲ್ಲಿ ಮಂಜೂರಾದ ನಿವೇಶನದಲ್ಲಿ ಮನೆ ನಿರ್ಮಾಣಕ್ಕೆ ಅಡವಿಟ್ಟು ಸಾಲ ಪಡೆಯಲು ಸರ್ಕಾರ ಅನುಮತಿ ನೀಡಿದಾಗ ಆ ಸಾಲ ಮರುಪಾವತಿ ಮಾಡಲು ವಿಫಲವಾದಲ್ಲಿ, ಆಸ್ತಿಯನ್ನು ಹರಾಜು ಹಾಕುವುದಕ್ಕೆ ಸಾಲ ನೀಡಿದ ಬ್ಯಾಂಕ್‌ಗೆ...

ವಾಲ್ಮೀಕಿ ನಿಗಮದ ಹಗರಣ: ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್‌ ನಿರ್ದೇಶನ

0
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (ಕೆಎಂವಿಎಸ್‌ಟಿಡಿಸಿಎಲ್‌) ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದ ಕೆಲವು ಅಧಿಕಾರಿಗಳ ವಿರುದ್ಧ ಕೇಂದ್ರೀಯ ತನಿಖಾ ದಳವು (ಸಿಬಿಐ) ದಾಖಲಿಸಿರುವ...

ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

0
ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಜೆಡಿಎಸ್‌ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ದಾಖಲಾಗಿರುವ ನಾಲ್ಕನೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್...

ವಾಲ್ಮೀಕಿ ನಿಗಮ ಹಗರಣ: ಮಾಜಿ ಎಂಡಿ ಸಹಿತ ನಾಲ್ವರಿಂದ ಜಾಮೀನು ಕೋರಿ ಹೈಕೋರ್ಟ್‌ ನಲ್ಲಿ...

0
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (ಕೆಎಂವಿಎಸ್‌ಟಿಡಿಸಿಎಲ್‌) ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಜೆ ಜಿ ಪದ್ಮನಾಭ, ಹೈದರಾಬಾದ್‌ನ ಎಂ ಚಂದ್ರಮೋಹನ್‌, ಶಿವಮೊಗ್ಗ ಜಿಲ್ಲೆಯ...

ದರ್ಶನ್‌ ವೈದ್ಯಕೀಯ ವರದಿ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್‌ ಅನುಮತಿ

0
ನಟ ದರ್ಶನ್‌ ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಎರಡೂ ವೈದ್ಯಕೀಯ ವರದಿಗಳನ್ನು ಪಡೆದು, ಅವುಗಳನ್ನು ಪರಿಶೀಲಿಸಿದ ನಂತರ ಪ್ರಾಸಿಕ್ಯೂಷನ್‌ ವಾದ ಮಂಡಿಸಬಹುದು ಎಂದು ಕರ್ನಾಟಕ ಹೈಕೋರ್ಟ್‌ ಗುರುವಾರ ಹೇಳಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ...

ತಾಯಿ ಆರೈಕೆ ಮಾಡಲು ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಪುತ್ರನಿಗೆ ಎರಡು ತಿಂಗಳು ಪೆರೋಲ್‌ ಮಂಜೂರು...

0
ಎದೆನೋವು ಸೇರಿದಂತೆ ಹಲವು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ತಾಯಿಯನ್ನು ಆರೈಕೆ ಮಾಡಲು ಮತ್ತು ವೈದ್ಯಕೀಯ ಚಿಕಿತ್ಸೆಯ ವೆಚ್ಚ ಭರಿಸಲು ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಪುತ್ರನಿಗೆ 60 ದಿನಗಳ ಕಾಲ ಪೆರೋಲ್‌ ಮಂಜೂರು ಮಾಡಿ...

ಕೇಂದ್ರ ಸಚಿವೆ ನಿರ್ಮಲಾ, ನಡ್ಡಾ ವಿರುದ್ಧದ ಚುನಾವಣಾ ಬಾಂಡ್‌ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

0
ಬಿಜೆಪಿಯ ರಾಷ್ಟ್ರ ಮತ್ತು ರಾಜ್ಯ ಘಟಕಗಳು ಚುನಾವಣಾ ಬಾಂಡ್‌ಗಳ ಮೂಲಕ ಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿ ಸುಲಿಗೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ತಿಲಕ್‌ ನಗರ ಠಾಣೆಯಲ್ಲಿ ಕೇಂದ್ರ...

ಸಂಪೂರ್ಣ ಅಂಧತ್ವ ಹೊಂದಿದ ಮಹಿಳೆಯನ್ನು ಶಿಕ್ಷಕಿ ಹುದ್ದೆಗೆ ಪರಿಗಣಿಸಲು ನಿರ್ದೇಶಿಸಿದ ಹೈಕೋರ್ಟ್‌

0
 “ಸಾಮಾನ್ಯ ಶಿಕ್ಷಕರು ಮಾಡುವ ಕೆಲಸವನ್ನು ಸಂಪೂರ್ಣ ದೃಷ್ಟಿದೋಷ ಹೊಂದಿರುವ ವ್ಯಕ್ತಿಗಳು ನಿರ್ವಹಣೆ ಮಾಡಲು ಸಾಧ್ಯವಿಲ್ಲ” ಎಂಬ ರಾಜ್ಯ ಸರ್ಕಾರದ ವಾದವನ್ನು ಈಚೆಗೆ ತಿರಸ್ಕರಿಸಿರುವ ಕರ್ನಾಟಕ ಹೈಕೋರ್ಟ್‌, ಪ್ರಕರಣವೊಂದರಲ್ಲಿ ‘ಆಯ್ಕೆಪಟ್ಟಿಯ ಅನುಸಾರ ಪರಿಶಿಷ್ಟ ಜಾತಿಯ...

ಕೆರೆಗಳ ಪುನರುಜ್ಜೀವನ ನೀತಿಯು ಒತ್ತುವರಿಗೆ ಅನುಮತಿಯಾಗದು: ಹೈಕೋರ್ಟ್‌ ಕಳಕಳಿ

0
ಬೆಂಗಳೂರಿನ 183 ಕೆರೆಗಳ ಪುನರುಜ್ಜೀವನಕ್ಕೆ ಸಂಬಂಧಿಸಿದ ನೀತಿಯು ಒತ್ತುವರಿಗೆ ಅನುಮತಿಯಾಗಲು ಅವಕಾಶ ಕಲ್ಪಿಸಲಾಗದು ಎಂದು ಸೂಚ್ಯವಾಗಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ ಮಂಗಳವಾರ ಹೇಳಿರುವ ಕರ್ನಾಟಕ ಹೈಕೋರ್ಟ್‌, ಎಲ್ಲಾ ಕೆರೆಗಳ ಮೂಲ ವಿಸ್ತೀರ್ಣ,...

EDITOR PICKS