ಟ್ಯಾಗ್: Karnataka high court
ವೈಯಕ್ತಿಕ ಹಿತಾಸಕ್ತಿಯು ಸಾರ್ವಜನಿಕ ಹಿತಾಸಕ್ತಿಗೆ ತಲೆಬಾಗಬೇಕು; ಸೀಮೆಎಣ್ಣೆ ವಿತರಣೆ ನಿರ್ಬಂಧ ಕುರಿತ ಅರ್ಜಿ ವಜಾ
“ವೈಯಕ್ತಿಕ ಹಣಕಾಸಿನ ಹಿತಾಸಕ್ತಿಯು ಸಾರ್ವಜನಿಕ ಹಿತಾಸಕ್ತಿಗೆ ತಲೆಬಾಗಬೇಕಾಗುತ್ತದೆ” ಎಂದು ಈಚೆಗೆ ಸ್ಪಷ್ಟವಾಗಿ ಹೇಳಿರುವ ಕರ್ನಾಟಕ ಹೈಕೋರ್ಟ್, ರಾಜ್ಯ ಸರ್ಕಾರವು 11 ಜಿಲ್ಲೆಗಳ ಕೆಲವು ತಾಲ್ಲೂಕುಗಳಲ್ಲಿ ಸೀಮೆಎಣ್ಣೆ ವಿತರಣೆ ನಿರ್ಬಂಧಿಸಿ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ...
ಬಗರ್ ಹುಕುಂ ಸಾಗುವಳಿ ಭೂಮಿ ಅಕ್ರಮ ಮಂಜೂರಾತಿ: ಮಾಜಿ ಸದಸ್ಯ ಲಿಂಗೇಶ್ ಜಾಮೀನು ಅರ್ಜಿ...
ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನಲ್ಲಿ ಬಗರ್ ಹುಕುಂ ಸಾಗುವಳಿಯ ಜಮೀನನ್ನು ಅಕ್ರಮವಾಗಿ ಮಂಜೂರು ಮಾಡಿದ ಆರೋಪ ಎದುರಿಸುತ್ತಿರುವ ಪ್ರಕರಣದಲ್ಲಿ ಅಂದಿನ ತಹಶೀಲ್ದಾರ್ ನಿರೀಕ್ಷಣಾ ಜಾಮೀನು ಪಡೆದಿರುವ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್ ಗುರುವಾರ ಮೌಖಿಕವಾಗಿ...
ಸಿಎಂ ವಿರುದ್ಧ ಪ್ರಾಸಿಕ್ಯೂಷನ್: ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿದ ಮೇಲ್ಮನವಿ ವಿಚಾರಣೆ ನ.23ಕ್ಕೆ ನಿಗದಿ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಿಂದ ತಮ್ಮ ಕುಟುಂಬಸ್ಥರಿಗೆ ಬದಲಿ ನಿವೇಶನ ಪಡೆದ ಪ್ರಕ್ರಿಯೆಯಲ್ಲಿ ಅಕ್ರಮವೆಸಗಿದ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮ ಎತ್ತಿ ಹಿಡಿದಿದ್ದ ಏಕಸದಸ್ಯ ಪೀಠದ...
ಬೇಲೇಕೇರಿ ಪ್ರಕರಣ: ವಿಶೇಷ ನ್ಯಾಯಾಲಯ ವಿಧಿಸಿದ್ದ ಶಿಕ್ಷೆ ಅಮಾನತ್ತಿನಲ್ಲಿಟ್ಟ ಹೈಕೋರ್ಟ್
ಬೆಂಗಳೂರು: ಬೇಲೇಕೇರಿ ಬಂದರಿನಲ್ಲಿ ಅರಣ್ಯ ಇಲಾಖೆ ವಶಪಡಿಸಿಕೊಂಡು ಸಂಗ್ರಹಿಸಿಟ್ಟಿದ್ದ ಕಬ್ಬಿಣದ ಅದಿರು ನಾಪತ್ತೆ ಮತ್ತು ರಫ್ತು ಮಾಡಿದ ಪ್ರಕರಣದಲ್ಲಿ ಆರೋಪಿಗಳಿಗೆ ವಿಧಿಸಿರುವ ಶಿಕ್ಷೆಯನ್ನು ಹೈಕೋರ್ಟ್ ಅಮಾನತಿನಲ್ಲಿಟ್ಟಿದೆ. ಅಲ್ಲದೆ, ಮುಂದಿನ 6 ವಾರಗಳಲ್ಲಿ ಒಟ್ಟು...
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಸಿಬಿಐ ತನಿಖೆಗೆ ಒಪ್ಪಿಸಲು ಹೈಕೋರ್ಟ್ ನಕಾರ
ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳದ ತನಿಖೆಗೆ ವಹಿಸುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ವಜಾ...
ನಗರದ ಕೆರೆಗಳ ನಿರ್ವಹಣೆ ಖಾಸಗಿ ಸಂಸ್ಥೆಗಳಿಗೆ ವಹಿಸುವ ನಿರ್ಧಾರ ಸಮರ್ಥಿಸಿಕೊಂಡ ಸರ್ಕಾರ
ಬೆಂಗಳೂರು: ರಾಜಧಾನಿ ಬೆಂಗಳೂರು ನಗರದಲ್ಲಿ ಪ್ರಸ್ತುತ ಅಸ್ತಿತ್ವ ಉಳಿಸಿಕೊಂಡಿರುವ 185 ಕೆರೆಗಳ ನಿರ್ವಹಣೆಗೆ ವರ್ಷಕ್ಕೆ 650 ಕೋಟಿ ರೂ. ಹಣ ಬೇಕು. ಅದಕ್ಕಾಗಿ ಖಾಸಗಿ ಸಂಸ್ಥೆಗಳಿಂದ ನೆರವು ಪಡೆದುಕೊಳ್ಳಲಾಗುತ್ತಿದೆ ಎಂದು ಕೆರೆಗಳ ಅಭಿವೃದ್ಧಿ...
ವಕ್ಫ್ ವಿರುದ್ಧದ ಪ್ರತಿಭಟನೆ ವೇಳೆ ಪ್ರಚೋದನಕಾರಿ ಭಾಷಣ: ಎಫ್‌ಐಆರ್ ರದ್ದುಕೋರಿ ಹೈಕೋರ್ಟ್ ಮೆಟ್ಟಿಲೇರಿದ ಬೊಮ್ಮಾಯಿ
ವಕ್ಫ್ ಆಸ್ತಿ ವಿಚಾರವಾಗಿ ಎದ್ದಿರುವ ವಿವಾದದ ಹಿನ್ನೆಲೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಮತ್ತು ಅದರ ಸಂಬಂಧ ನೀಡಿರುವ ಪೊಲೀಸ್ ನೋಟಿಸ್ ರದ್ದುಪಡಿಸಬೇಕು ಎಂದು ಸಂಸದ...
ಬೆಸ್ಕಾಂ ಅಧಿಕಾರಿಗಳು ಬೇಜವಾಬ್ದಾರಿತನದವರು, ಪಾದಚಾರಿಗಳ ಜೀವ ತೆಗೆಯುತ್ತಾರೆ: ಹೈಕೋರ್ಟ್
“ಬೆಸ್ಕಾಂ ಅಧಿಕಾರಿಗಳು ಅತ್ಯಂತ ಬೇಜವಾಬ್ದಾರಿತನ ಹೊಂದಿದ್ದು, ಪಾದಚಾರಿಗಳ ಜೀವವನ್ನು ಸುಲಭವಾಗಿ ತೆಗೆಯುತ್ತಾರೆ” ಎಂದು ಕರ್ನಾಟಕ ಹೈಕೋರ್ಟ್ ಸೋಮವಾರ ಹರಿಹಾಯ್ದಿದೆ.
ಹೊಲಕ್ಕೆ ನಡೆದು ಹೋಗುವಾಗ ರಸ್ತೆಬದಿಯ ಕೆಇಬಿ ಕಂಬದ ತಂತಿ ಸ್ಪರ್ಶವಾಗಿ, ವಿದ್ಯುತ್ ಪ್ರವಹಿಸಿ ಹುಡುಗನೊಬ್ಬ...
ದೂರು ಹಿಂಪಡೆದ ಅಧಿಕಾರಿ ಕಲ್ಲೇಶ್: ಇ ಡಿ ಅಧಿಕಾರಿಗಳ ವಿರುದ್ಧದ ಎಫ್ ಐಆರ್ ವಜಾ...
'ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆರೋಪಿಯನ್ನಾಗಿಸಲು ಒತ್ತಡ ಹೇರುತ್ತಿದ್ದಾರೆ’ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯದ (ಇ ಡಿ) ಇಬ್ಬರು ಅಧಿಕಾರಿಗಳ ವಿರುದ್ಧ ಸಮಾಜ ಕಲ್ಯಾಣ ಇಲಾಖೆಯ...


















