ಟ್ಯಾಗ್: Karnataka high court
ಲಘು ಮೋಟಾರು ವಾಹನ ಚಾಲನೆ ಪರವಾನಗಿವುಳ್ಳವರು ಸಾರಿಗೆ ವಾಹನ ಚಾಲನೆ ಮಾಡಬಹುದು: ಹೈಕೋರ್ಟ್
ಡ್ರೈವಿಂಗ್ ಲೈಸೆನ್ಸ್ ಕುರಿತು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪನ್ನು ಪ್ರಕಟಿಸಿದ್ದು, ಲಘು ಮೋಟಾರು ವಾಹನ ಚಾಲನೆ ಪರವಾನಗಿ ಹೊಂದಿರುವವರು ಸಾರಿಗೆ ವಾಹನ ಚಾಲನೆ ಮಾಡಬಹುದು ಎಂದು ಹೇಳಿದೆ.
ಸಾರಿಗೆ ವಾಹನಗಳನ್ನು ಚಾಲನೆ ಮಾಡಲು ಪ್ರತ್ಯೇಕ...
ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ: ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ
ಧಾರವಾಡ(Dharawad): ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಹೈಕೋರ್ಟ್ ಪೀಠ ವಜಾಗೊಳಿಸಿದೆ.
ಗಲಭೆ ಸಂಬಂಧ ಪೊಲೀಸರು 12 ಎಫ್ಐಆರ್ ದಾಖಲಿಸಿದ್ದರು. ಆದರೆ, ಈ ಪೈಕಿ...
ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ: ಹತ್ತು ವಾರಗಳಲ್ಲಿ ತೀರ್ಮಾನಿಸಲು ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಹೈಕೋರ್ಟ್ ಸೂಚನೆ
ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆಯಿಂದ ಪರಿಸರ ಮತ್ತು ವನ್ಯಜೀವಿಗಳ ಮೇಲೆ ಉಂಟಾಗುವ ಪರಿಣಾಮಗಳ ಕುರಿತು ಅಧ್ಯಯನ ನಡೆಸಲು ರಚಿಸಲಾಗಿರುವ ತಜ್ಞರ ಸಮಿತಿ ನೀಡುವ ವರದಿ ಆಧರಿಸಿ 10 ವಾರಗಳಲ್ಲಿ ತೀರ್ಮಾನ ಕೈಗೊಳ್ಳುವಂತೆ ರಾಷ್ಟ್ರೀಯ...
ಅಂಗವಿಕಲತೆಯು ಅಂಗಚ್ಛೇದನದ ಫಲಿತಾಂಶವಲ್ಲದಿದ್ದರೂ ಸಹ ‘ಭವಿಷ್ಯದ ನಿರೀಕ್ಷೆಗಳ ನಷ್ಟ’ಕ್ಕೆ ಮೋಟಾರು ಅಪಘಾತ ಪರಿಹಾರವನ್ನು ನೀಡಬಹುದು:...
ಸಾವಿನ ಪ್ರಕರಣವಾಗದಿದ್ದರೂ ಅಂಗಚ್ಛೇದನವಿಲ್ಲದೆ ಗಾಯದ ಪ್ರಕರಣವಾಗಿ ಇಡೀ ದೇಹದ ಅಂಗವೈಕಲ್ಯವನ್ನು ಉಂಟುಮಾಡುತ್ತದೆ ಎಂಬ ಅಂಶದ ಹೊರತಾಗಿಯೂ, ಭವಿಷ್ಯವನ್ನು ಕಳೆದುಕೊಳ್ಳುವುದು ಹಾಗೂ ಕಡಿಮೆ ಗಳಿಸುವ ಸಾಮರ್ಥ್ಯ ಎಂಬ ಅಂಶವನ್ನು ಪರಿಗಣಿಸಬೇಕು ಎಂದು ಕರ್ನಾಟಕ ಹೈಕೋರ್ಟ್...
ಅಕ್ರಮ ಕಟ್ಟಡ : ಸಣ್ಣ ಲೋಪಗಳಿದ್ದರೆ ಸಕ್ರಮಗೊಳಿಸಿ: ಹೈಕೋರ್ಟ್ ನಿರ್ದೇಶನ
ಬೆಂಗಳೂರು(Bengaluru): ಕಟ್ಟಡ ನಿರ್ಮಾಣದಲ್ಲಿ ಸಣ್ಣ–ಪುಟ್ಟ ಉಲ್ಲಂಘನೆಗಳಿದ್ದರೆ ನಿಯಮಾನುಸಾರ ದಂಡ ಕಟ್ಟಿಸಿಕೊಂಡು ಅಂಥವುಗಳನ್ನು ಸಕ್ರಮಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಿ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಹೈಕೋರ್ಟ್ ನಿರ್ದೇಶಿಸಿದೆ.
ಬೆಂಗಳೂರು ಮಹಾನಗರದಲ್ಲಿನ ಅನಧಿಕೃತ ಕಟ್ಟಡಗಳ...
ಕರಾಮುವಿ ಕುಲಪತಿಯ ಅಧಿಕಾರಾವಧಿ ವಿಸ್ತರಣೆ: ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ
ಬೆಂಗಳೂರು(Bengaluru): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಎಸ್. ವಿದ್ಯಾಶಂಕರ್ ಅವರ ಅಧಿಕಾರಾವಧಿಯನ್ನು ರಾಜ್ಯ ಸರ್ಕಾರ ಒಂದು ವರ್ಷದವರೆಗೆ ವಿಸ್ತರಿಸಿದೆ. ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಉಚ್ಛ ನ್ಯಾಯಾಲಯ ಸೂಚನಾ ಆದೇಶವೊಂದನ್ನು ಹೊರಡಿಸಿದೆ.
ಮೈಸೂರು...
ತಿರುಮಕೂಡಲುವಿನಲ್ಲಿ ನಿರ್ಮಿಸಲಾಗಿರುವ ಡಾ. ಬಾಬು ಜಗಜೀವನ್ ರಾಮ್ ಪ್ರತಿಮೆ ಅನಾವರಣಕ್ಕೆ ಹೈಕೋರ್ಟ್ ಅನುಮತಿ
ಮೈಸೂರು(Mysuru): ಜಿಲ್ಲೆಯ ಟಿ ನರಸೀಪುರ(T.Narasipura) ಪುರಸಭೆಯ(Municipality) ಹೊಸ ತಿರುಮಕೂಡಲು ಗ್ರಾಮದ ವಾರ್ಡ್ ಸಂಖ್ಯೆ 2ರಲ್ಲಿ ಪ್ರತಿಷ್ಠಾಪಿಸಲಾಗಿರುವ ಡಾ. ಬಾಬು ಜಗಜೀವನ್ ರಾಮ್(Dr.Babu Jag jeevanram) ಅವರ ಪ್ರತಿಮೆ(Statue) ಅನಾವರಣಕ್ಕೆ(Inauguration) ಕರ್ನಾಟಕ ಹೈಕೋರ್ಟ್(Karnataka Highcourt)...
ರಾಜಿ ಮೂಲಕ ಪೋಕ್ಸೋ ಪ್ರಕರಣ ಇತ್ಯರ್ಥ ಕೋರಿ ಅರ್ಜಿ ಸಲ್ಲಿಕೆ: ಪರಿಶೀಲನೆಗೆ ಮುಂದಾದ ಹೈಕೋರ್ಟ್
ಬೆಂಗಳೂರು(Bengaluru): ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪವನ್ನು ಅಪ್ರಾಪ್ತ ಬಾಲಕ ಎದುರಿಸುತ್ತಿದ್ದು, ಪೋಕ್ಸೊ ಕಾಯ್ದೆ ಅಡಿ ದಾಖಲಿಸುವ ಪ್ರಕರಣವನ್ನು ಪರಸ್ಪರ ರಾಜಿ ಪರಿಗಣಿಸಿ ರದ್ದುಪಡಿಸಬಹುದೇ ಎಂಬ ಬಗ್ಗೆ ಪರಿಶೀಲನೆ ನಡೆಸುವ...
ಬುದ್ದಿಮಾಂದ್ಯ ಮಕ್ಕಳಿಗೆ ಜನ್ಮನೀಡಿದ್ದ ಮಹಿಳೆಗೆ ಕಿರುಕುಳ: ಪತಿ, ಅತ್ತೆ, ಸಹೋದರಿಗೆ ಶಿಕ್ಷೆ
ಬೆಂಗಳೂರು(Bengaluru): ಇಬ್ಬರು ಬುದ್ಧಿಮಾಂದ್ಯ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ ಮಹಿಳೆಗೆ ಕಿರುಕುಳ ನೀಡಿ ಅಪಮಾನಿಸಿ ಮಹಿಳೆಯ ಸಾವಿಗೆ ಕಾರಣರಾದ ಪತಿ, ಅತ್ತೆ ಹಾಗೂ ಸಹೋದರಿಯನ್ನು ಅಪರಾಧಿಗಳು(Accused) ಎಂದು ಹೇಳಿರುವ ಕರ್ನಾಟಕ ಹೈಕೋರ್ಟ್(Karnataka High...
ವೇಶ್ಯಾಗೃಹದ ದಾಳಿ ವೇಳೆ ಸಿಕ್ಕಿ ಬಿದ್ದ ಗ್ರಾಹಕನನ್ನು ಬಂಧಿಸುವಂತಿಲ್ಲ: ಕರ್ನಾಟಕ ಹೈಕೋರ್ಟ್
ಬೆಂಗಳೂರು: ವೇಶ್ಯಾವಾಟಿಕೆ ನಡೆಯುವ ಸ್ಥಳದಲ್ಲಿ ಪತ್ತೆಯಾದ ಗ್ರಾಹಕನ ವಿರುದ್ಧ ಅನೈತಿಕ ಕಳ್ಳಸಾಗಣೆಯ ಅಪರಾಧಗಳಿಗಾಗಿ ಕಾನೂನು ಕ್ರಮ ಜರುಗಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ (Karnataka High Court) ಪುನರುಚ್ಚರಿಸಿದೆ.ದಾಳಿ ವೇಳೆ ವೇಶ್ಯಾಗೃಹದಲ್ಲಿರುವ ಗ್ರಾಹಕರನ್ನು ಕ್ರಿಮಿನಲ್ ಮೊಕದ್ದಮೆಗೆ...