ಟ್ಯಾಗ್: Karnataka high court
ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿ: ಸ್ವಯಂಪ್ರೇರಿತ ಪಿಐಎಲ್ ಆದೇಶ ಕಾಯ್ದಿರಿಸಿದ ಹೈಕೋರ್ಟ್
ರಾಜ್ಯದಲ್ಲಿ ವಿವಿಧ ಹಂತದ ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ 14,523 ಹುದ್ದೆಗಳಿಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತಾದ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ಕಾಯ್ದಿರಿಸಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
ನಾಡಧ್ವಜ: ಪ್ರತ್ಯೇಕ ಧ್ವಜಕ್ಕಾಗಿ ನಿರ್ದೇಶನ ಕೋರಿದ್ದ ಅರ್ಜಿ ವಜಾ
ಕರ್ನಾಟಕವು ಪ್ರತ್ಯೇಕ ಧ್ವಜ ಹೊಂದಲು ಸಂಬಂಧಿತ ಪ್ರಾಧಿಕಾರಗಳಿಗೆ ನಿರ್ದೇಶಿಸಬೇಕು ಎಂದು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ನ್ಯಾಯಾಲಯದ ವ್ಯಾಪ್ತಿಗೆ ಬರುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಅದನ್ನು ಶುಕ್ರವಾರ ವಜಾ ಮಾಡಿತು.
ಬೆಳಗಾವಿಯ ಸಾಮಾಜಿಕ ಕಾರ್ಯಕರ್ತ...
ಬಿಡದಿ ಬಳಿ ಹೆಚ್ಡಿಕೆ ಮತ್ತು ಸಂಬಂಧಿಕರಿಂದ ಸರ್ಕಾರಿ ಜಮೀನು ಒತ್ತುವರಿ ಆರೋಪ: ಸಮಗ್ರ ವರದಿಗೆ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಮದ್ದೂರು ಶಾಸಕ ಡಿ.ಸಿ.ತಮ್ಮಣ್ಣ ಮತ್ತಿತರರು ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಗೋಮಾಳ ಜಮೀನು ಅತಿಕ್ರಮಿಸಿರುವ ಆರೋಪ ಸಂಬಂಧ...
ಎಚ್‌ಡಿಕೆ ವಿರುದ್ಧದ ಭೂಹಗರಣ: ಹೊಂದಾಣಿಕೆ ರಾಜಕಾರಣಕ್ಕೆ ವಕೀಲರ ಆಕ್ಷೇಪ; ಸಮಗ್ರ ವರದಿ ಸಲ್ಲಿಸಲು ಹೈಕೋರ್ಟ್...
ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಮದ್ದೂರು ಶಾಸಕ ಡಿ ಸಿ ತಮ್ಮಣ್ಣ ಮತ್ತಿತರರು ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಅತಿಕ್ರಮಿಸಿದ್ದಾರೆ ಎಂದು ಆರೋಪಿಸಲಾದ ಭೂಮಿಗೆ ಸಂಬಂಧಿಸಿದಂತೆ...
ಬೆಂಗಳೂರು ಕಂಬಳ ಅ.26ಕ್ಕೆ ನಡೆಯಲ್ಲ, ಸ್ಪರ್ಧೆಗೆ ಸರ್ಕಾರದ ಅನುಮತಿ ಕೋರಿಲ್ಲ: ಹೈಕೋರ್ಟ್ ಗೆ ಕಂಬಳ...
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಕ್ಟೋಬರ್ 26ರಂದು ಕಂಬಳ (ಕೋಣಗಳ ಓಟ) ಸ್ಪರ್ಧೆ ನಡೆಸುತ್ತಿಲ್ಲ ಮತ್ತು ಬೇರೆಲ್ಲೂ ಕಂಬಳ ನಡೆಸುವ ಸಂಬಂಧ ಸರ್ಕಾರದ ಸಕ್ಷಮ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿಲ್ಲ ಎಂಬ ಬೆಂಗಳೂರು ಕಂಬಳ ಸಮಿತಿಯ...
ಕೆಎಎಸ್‌ನಿಂದ ಐಎಎಸ್ ವೃಂದಕ್ಕೆ ಬಡ್ತಿ: ಮುಂದಿನ ಆದೇಶದವರೆಗೆ ಯಾವುದೇ ನಿರ್ಣಯ ಕೈಗೊಳ್ಳದಿರಲು ಹೈಕೋರ್ಟ್ ನಿರ್ದೇಶನ
ಕೆಎಎಸ್ ವೃಂದದಿಂದ ಐಎಎಸ್ ವೃಂದಕ್ಕೆ ಬಡ್ತಿ ನೀಡುವ ವಿಚಾರವಾಗಿ ಕೇಂದ್ರ ಆಡಳಿತ ನ್ಯಾಯ ಮಂಡಳಿ (ಸಿಎಟಿ) ಆದೇಶ ಪಾಲಿಸಲಾಗಿಲ್ಲ ಎಂದು ಆರೋಪಿಸಿ ರಾಜ್ಯದ ಆರು ಮಂದಿ ಐಎಎಸ್ ಅಧಿಕಾರಿಗಳ ವಿರುದ್ಧ ಸಿಎಟಿ ಮುಂದಿರುವ...
6 ಐಎಎಸ್ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ
ಬೆಂಗಳೂರು: ಕೆಎಎಸ್ ವೃಂದದಿಂದ ಐಎಎಸ್ ವೃಂದಕ್ಕೆ ಭಡ್ತಿ ನೀಡುವ ವಿಚಾರವಾಗಿ ಕೇಂದ್ರ ಆಡಳಿತ ನ್ಯಾಯ ಮಂಡಳಿ (ಸಿಎಟಿ) ಆದೇಶ ಪಾಲಿಸಲಾಗಿಲ್ಲ ಎಂದು ಆರೋಪಿಸಿ ರಾಜ್ಯದ 6 ಮಂದಿ ಐಎಎಸ್ ಅಧಿಕಾರಿಗಳ ವಿರುದ್ಧ ಸಿಎಟಿ...
ಬಿಬಿಎಂಪಿ ಮಧ್ಯಂತರ ಮೇಯರನ್ನಾಗಿ ಘೋಷಿಸಲು ಮನವಿ: ಅರ್ಜಿ ಸಲ್ಲಿಸಿದ ಮಹಾನುಭಾವವನ್ನು ನೋಡಬೇಕು ಎಂದ ಹೈಕೋರ್ಟ್
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ)ಗೆ ಚುನಾವಣೆ ನಡೆಸುವುದು ಬೇಡ, ಸರ್ಕಾರ, ರಾಜ್ಯ ಚುನಾವಣಾ ಆಯೋಗ ಹಾಗೂ ಎಲ್ಲಾ ರಾಜಕೀಯ ಪಕ್ಷಗಳು ಒಟ್ಟಾಗಿ ಸೇರಿ ತಮ್ಮನ್ನೇ ಮಧ್ಯಂತರ ಮೇಯರ್ ಆಗಿ ಕಾರ್ಯನಿರ್ವಹಿಸಲು ಒಪ್ಪುವಂತೆ...
ಬೆಂಗಳೂರು ಕಂಬಳ ಸ್ಪರ್ಧೆಗೆ ಆಕ್ಷೇಪ: ಸರ್ಕಾರದ ಕೋರಿಕೆಯಂತೆ ನಾಳೆಗೆ ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಕ್ಟೋಬರ್ 26ರಂದು ಕಂಬಳ (ಕೋಣಗಳ ಓಟ) ಸ್ಪರ್ಧೆ ನಡೆಸಲು ಬೆಂಗಳೂರು ಕಂಬಳ ಸಮಿತಿಗೆ ಅನುಮತಿಸದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಪ್ರಾಣಿ ದಯಾ ಸಂಘ ಪೆಟಾ ಸಲ್ಲಿಸಿರುವ...
ಅತ್ಯಾಚಾರ ಪ್ರಕರಣಗಳ ಆರೋಪಿ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್
ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಒಂದು ಜಾಮೀನು ಮತ್ತು ಎರಡು ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ. ಇನ್ನೊಂದು ನಿರೀಕ್ಷಣಾ ಜಾಮೀನು ಅರ್ಜಿಗೆ ಸಂಬಂಧಿಸಿದ...















