ಟ್ಯಾಗ್: Karnataka high court
ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟಿನಲ್ಲಿ ಮಂಗಳವಾರ (ಅ.22ರಂದು) ನಡೆದಿದೆ.
ಸಿಸಿಹೆಚ್ ನ್ಯಾಯಾಲಯದಲ್ಲಿ ದರ್ಶನ್ ಜಾಮೀನಿಗೆ ವಾದ ಮಂಡಿಸಿದ್ದ ಸಿವಿ ನಾಗೇಶ್ ಅವರೇ...
ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು: ಅತ್ಯಾಚಾರ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.
ಪ್ರಜ್ವಲ್ ರೇವಣ್ಣ ಅವರು ಕಳೆದ ನಾಲ್ಕು ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಒಂದು ಪ್ರಕರಣದಲ್ಲಿ ಜಾಮೀನು...
ಕೊಲೆ ಪ್ರಕರಣ: ಆರೋಪಿ ದೋಷಮುಕ್ತಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶ ತಿರಸ್ಕರಿಸಿ ಜೀವಾವಧಿ ಶಿಕ್ಷೆ ನೀಡಿದ...
ಪತ್ನಿ ತವರು ಮನೆಯಿಂದ ವಾಪಸ್ ಆಗದಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಆಕೆಯ ಸಹೋದರಿಯ ಆರು ವರ್ಷದ ಮಗನನ್ನು ಕೊಲೆಗೈದ ಮೈಸೂರಿನ ಎಚ್ ಡಿ ಕೋಟೆ ತಾಲ್ಲೂಕಿನ ಕರಿಗಾಲ ಗ್ರಾಮದ ನಿವಾಸಿ ನಾರಾಯಣ ಎಂಬಾತನಿಗೆ ಕರ್ನಾಟಕ...
ಸರ್ಕಾರಿ, ಖಾಸಗಿ ವಿವಿಗಳಲ್ಲಿ ಮಾನಸಿಕ ಆರೋಗ್ಯ ನೀತಿ, ತಾರತಮ್ಯ ವಿರೋಧಿ ನೀತಿ ರೂಪಿಸಲು ಹೈಕೋರ್ಟ್...
ಬೆಂಗಳೂರು: ವಿದ್ಯಾರ್ಥಿ ಜೀವನದ ಮೇಲೆ ಬೀರಬಹುದಾದ ಗಂಭೀರ ಹಾಗೂ ಹಾನಿಕಾರಕ ಪರಿಣಾಮ ತಡೆಗಟ್ಟುವ ನಿಟ್ಟಿನಲ್ಲಿ ಮಾನಸಿಕ ಆರೋಗ್ಯ ನೀತಿ ಮತ್ತು ತಾರತಮ್ಯ ವಿರೋಧಿ ನೀತಿ ರೂಪಿಸುವಂತೆ ಖಾಸಗಿ ಹಾಗೂ ಸರ್ಕಾರಿ ವಿವಿಗಳಿಗೆ ಹೈಕೋರ್ಟ್...
ಟ್ರ್ಯಾಕ್ಟರ್, ಕೃಷಿ ಉಪಕರಣಗಳ ಎಂಆರ್‌ಪಿ ಪ್ರಕಟಿಸುವಂತೆ ಕೋರಿಕೆ: ಅರ್ಜಿದಾರರಿಗೆ ₹5 ಸಾವಿರ ದಂಡ ವಿಧಿಸಿದ...
ಭಾರತದಲ್ಲಿ ತಯಾರಾಗುವ ಟ್ರ್ಯಾಕ್ಟರ್ ಹಾಗೂ ಇತರ ಕೃಷಿ ಯಂತ್ರೋಪಕರಣಗಳ ‘ಗರಿಷ್ಠ ಚಿಲ್ಲರೆ ಮಾರಾಟ ದರ’ (ಎಂಆರ್‌ಪಿ)ವನ್ನು ಆಯಾ ಉತ್ಪಾದಕ ಕಂಪನಿಗಳ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸುವುದು ಹಾಗೂ ಉಪಕರಣಗಳ ಮೇಲೆ ಮುದ್ರಿಸುವುದನ್ನು ಕಡ್ಡಾಯಗೊಳಿಸುವಂತೆ ಸರ್ಕಾರಗಳಿಗೆ...
ಮುಸ್ಲಿಂ ವಿವಾಹ ನೋಂದಣಿ ಅಧಿಕಾರ ವಕ್ಫ್ ಮಂಡಳಿಗೆ: ಹೈಕೋರ್ಟ್ ನೋಟಿಸ್
ಬೆಂಗಳೂರು: ಮುಸ್ಲಿಂ ಸಮುದಾಯದ ವಿವಾಹಿತ ದಂಪತಿಗೆ ವಿವಾಹ ನೋಂದಣಿ ಪ್ರಮಾಣಪತ್ರ ನೀಡುವ ಅಧಿಕಾರವನ್ನು ವಕ್ಫ್ ಮಂಡಳಿಗೆ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಈ ವಿಚಾರವಾಗಿ ಸಾರ್ವಜನಿಕ...
ಮಸೀದಿ ಆವರಣದಲ್ಲಿ ಜೈ ಶ್ರೀರಾಮ್ ಘೋಷಣೆ ಆರೋಪ: ಇಬ್ಬರ ವಿರುದ್ಧದ ಎಫ್‌ಐಆರ್ ರದ್ದುಪಡಿಸಿದ ಹೈಕೋರ್ಟ್
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನಲ್ಲಿ ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಕೂಗಿದ ಆರೋಪದ ಮೇಲೆ ಬಂಧನಕ್ಕೊಳಗಾದ ಇಬ್ಬರು ವ್ಯಕ್ತಿಗಳ ವಿರುದ್ಧದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ...
ಚಾಮುಂಡೇಶ್ವರಿ ದೇವಸ್ಥಾನದ ಚರ-ಸ್ಥಿರ ಆಸ್ತಿ ವಿಲೇವಾರಿ ಮಾಡದಂತೆ ಪ್ರಾಧಿಕಾರಕ್ಕೆ ಹೈಕೋರ್ಟ್ ಮಧ್ಯಂತರ ಆದೇಶ
“ಸುಪ್ರಸಿದ್ಧ ಶ್ರೀ ಚಾಮುಂಡೇಶ್ವರಿ ದೇವಾಲಯದ ನಿರ್ವಹಣೆಗಾಗಿ ರೂಪಿಸಲಾಗಿರುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯಿದೆ ಸೆಕ್ಷನ್ 16 ಅಥವಾ 17ರ ಅಡಿ ಯಾವುದೇ ತೀರ್ಮಾನ ಕೈಗೊಳ್ಳುವ ಮುನ್ನ ನ್ಯಾಯಾಲಯದ ಅನುಮತಿ ಪಡೆಯಬೇಕು”...
ಮಿಯಾವಾಕಿ ಅರಣ್ಯ ತೆರವಿಗೆ ಹೈಕೋರ್ಟ್ ತಡೆ
ಮಂಗಳೂರು: ನಗರದ ಪದುವಾ ಜಂಕ್ಷನ್ ಬಳಿ ಸಂರಕ್ಷಿಸಲಾಗುತ್ತಿದ್ದ ಮಿಯಾವಾಕಿ ಅರಣ್ಯವನ್ನು ಕಡಿಯದಂತೆ ಹೈಕೋರ್ಟ್ ಆದೇಶಿಸಿದ್ದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಿನ್ನಡೆ ಉಂಟಾಗಿದೆ.
ಮಂಗಳೂರಿನ ವನ ಚಾರಿಟಬಲ್ ಟ್ರಸ್ಟ್ ನೇತೃತ್ವದಲ್ಲಿ ಸಿಂಜಿನ್ ಇಂಟರ್ನ್ಯಾಷನಲ್ ಲಿಮಿಟೆಡ್ ಮತ್ತು...
ನಕಲಿ ಜಾತಿ ಪ್ರಮಾಣ ಪತ್ರದಿಂದ ಉದ್ಯೋಗ ಪಡೆದು ನಿವೃತ್ತಿ: ವ್ಯಕ್ತಿ ವಿರುದ್ಧ ಕ್ರಿಮಿನಲ್ ಪ್ರಕರಣ...
ನಕಲಿ ಜಾತಿ ಪ್ರಮಾಣಪತ್ರದ ಪ್ರಯೋಜನದಿಂದ ಭಾರತ ಸಂಚಾರ ನಿಗಮ ನಿಯಮಿತದಲ್ಲಿ (ಬಿಎಸ್‌ಎನ್‌ಎಲ್) ಆಪರೇಟರ್ ಉದ್ಯೋಗ ಗಿಟ್ಟಿಸಿಕೊಂಡು, ನಿವೃತ್ತಿ ಹೊಂದಿರುವ ವ್ಯಕ್ತಿಯೊಬ್ಬರ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಪಡಿಸಲು ಕರ್ನಾಟಕ ಹೈಕೋರ್ಟ್‌ನ ಕಲಬುರ್ಗಿ ಪೀಠ ಈಚೆಗೆ...















