ಟ್ಯಾಗ್: Karnataka high court
ಶಿರೂರು ಗುಡ್ಡ ಕುಸಿತ: ಮೃತದೇಹ ದೊರೆಯದ ಇಬ್ಬರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ...
ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲ್ಲೂಕಿನ ಶಿರೂರು ಗ್ರಾಮ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-66ರ ಅಂಚಿನಲ್ಲಿ ಉಂಟಾದ ಗುಡ್ಡ ಕುಸಿತ ಪ್ರಕರಣದಲ್ಲಿ ಲಾರಿ ಚಾಲಕ ಅರ್ಜುನ್ ಸೇರಿ 9 ಮಂದಿಯ ಮೃತದೇಹಗಳು ಪತ್ತೆಯಾಗಿವೆ. ಇಬ್ಬರ...
ಕನ್ನಡ ರಾಜ್ಯೋತ್ಸವ: ಎಂಇಎಸ್‌ನ ಕರಾಳ ದಿನ ಆಚರಣೆ ಆಕ್ಷೇಪಿಸಿ ಪಿಐಎಲ್, ನೋಟಿಸ್ ನೀಡಿದ ಹೈಕೋರ್ಟ್
ಬೆಳಗಾವಿಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ವಿರೋಧಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ನಡೆಸಲು ಉದ್ದೇಶಿಸಿರುವ ಕಾನೂನುಬಾಹಿರ ಕರಾಳ ದಿನ ಪ್ರತಿಭಟನೆಗೆ ಮಧ್ಯಂತರ ಪ್ರತಿಬಂಧಕಾದೇಶ ನೀಡುವಂತೆ ಕೋರಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರ...
ಸಕ್ಷಮ ಪ್ರಾಧಿಕಾರ ಅನುಮತಿ ಇಲ್ಲದೇ ಪೈಲಟ್ ವಿರುದ್ಧ ದಾಖಲಾಗಿದ್ದ ದೂರು ರದ್ದುಪಡಿಸಿದ ಹೈಕೋರ್ಟ್
ಬೆಂಗಳೂರು: ಜಕ್ಕೂರು ಏರೋ ಡ್ರಮ್‌ನಲ್ಲಿ ವಿಮಾನವನ್ನು ಎಡಕ್ಕೆ ತಿರುಗಿಸಿದ್ದ ಆರೋಪದಲ್ಲಿ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿಯಿಲ್ಲದೇ ಪೈಲೆಟ್ ಒಬ್ಬರ ವಿರುದ್ಧ ದಾಖಲಾಗಿದ್ದ ದೂರನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ. ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಪಡಿಸಿ ಪೈಲಟ್...
ಬೇಲೇಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ರಫ್ತು; ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ...
ಬೆಂಗಳೂರು: ಬೇಲೇಕೇರಿ ಬಂದರಿನಲ್ಲಿ ಅರಣ್ಯ ಇಲಾಖೆ ಸಂಗ್ರಹಿಸಿಟ್ಟಿದ್ದ ಕಬ್ಬಿಣದ ಅದಿರು ಕಳವು ಮತ್ತು ಅಕ್ರಮವಾಗಿ ವಿದೇಶಗಳಿಗೆ ರಫ್ತು ಮಾಡಿದ ಪ್ರಕರಣದಲ್ಲಿ ಶಿಕ್ಷೆ ವಿಧಿಸಿರುವ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಖಾರದಪುಡಿ ಮಹೇಶ್ ಹೈಕೋರ್ಟ್...
ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿ: ಸ್ವಯಂಪ್ರೇರಿತ ಪಿಐಎಲ್ ಆದೇಶ ಕಾಯ್ದಿರಿಸಿದ ಹೈಕೋರ್ಟ್
ರಾಜ್ಯದಲ್ಲಿ ವಿವಿಧ ಹಂತದ ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ 14,523 ಹುದ್ದೆಗಳಿಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತಾದ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ಕಾಯ್ದಿರಿಸಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
ನಾಡಧ್ವಜ: ಪ್ರತ್ಯೇಕ ಧ್ವಜಕ್ಕಾಗಿ ನಿರ್ದೇಶನ ಕೋರಿದ್ದ ಅರ್ಜಿ ವಜಾ
ಕರ್ನಾಟಕವು ಪ್ರತ್ಯೇಕ ಧ್ವಜ ಹೊಂದಲು ಸಂಬಂಧಿತ ಪ್ರಾಧಿಕಾರಗಳಿಗೆ ನಿರ್ದೇಶಿಸಬೇಕು ಎಂದು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ನ್ಯಾಯಾಲಯದ ವ್ಯಾಪ್ತಿಗೆ ಬರುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಅದನ್ನು ಶುಕ್ರವಾರ ವಜಾ ಮಾಡಿತು.
ಬೆಳಗಾವಿಯ ಸಾಮಾಜಿಕ ಕಾರ್ಯಕರ್ತ...
ಬಿಡದಿ ಬಳಿ ಹೆಚ್ಡಿಕೆ ಮತ್ತು ಸಂಬಂಧಿಕರಿಂದ ಸರ್ಕಾರಿ ಜಮೀನು ಒತ್ತುವರಿ ಆರೋಪ: ಸಮಗ್ರ ವರದಿಗೆ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಮದ್ದೂರು ಶಾಸಕ ಡಿ.ಸಿ.ತಮ್ಮಣ್ಣ ಮತ್ತಿತರರು ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಗೋಮಾಳ ಜಮೀನು ಅತಿಕ್ರಮಿಸಿರುವ ಆರೋಪ ಸಂಬಂಧ...
ಎಚ್‌ಡಿಕೆ ವಿರುದ್ಧದ ಭೂಹಗರಣ: ಹೊಂದಾಣಿಕೆ ರಾಜಕಾರಣಕ್ಕೆ ವಕೀಲರ ಆಕ್ಷೇಪ; ಸಮಗ್ರ ವರದಿ ಸಲ್ಲಿಸಲು ಹೈಕೋರ್ಟ್...
ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಮದ್ದೂರು ಶಾಸಕ ಡಿ ಸಿ ತಮ್ಮಣ್ಣ ಮತ್ತಿತರರು ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಅತಿಕ್ರಮಿಸಿದ್ದಾರೆ ಎಂದು ಆರೋಪಿಸಲಾದ ಭೂಮಿಗೆ ಸಂಬಂಧಿಸಿದಂತೆ...
ಬೆಂಗಳೂರು ಕಂಬಳ ಅ.26ಕ್ಕೆ ನಡೆಯಲ್ಲ, ಸ್ಪರ್ಧೆಗೆ ಸರ್ಕಾರದ ಅನುಮತಿ ಕೋರಿಲ್ಲ: ಹೈಕೋರ್ಟ್ ಗೆ ಕಂಬಳ...
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಕ್ಟೋಬರ್ 26ರಂದು ಕಂಬಳ (ಕೋಣಗಳ ಓಟ) ಸ್ಪರ್ಧೆ ನಡೆಸುತ್ತಿಲ್ಲ ಮತ್ತು ಬೇರೆಲ್ಲೂ ಕಂಬಳ ನಡೆಸುವ ಸಂಬಂಧ ಸರ್ಕಾರದ ಸಕ್ಷಮ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿಲ್ಲ ಎಂಬ ಬೆಂಗಳೂರು ಕಂಬಳ ಸಮಿತಿಯ...
ಕೆಎಎಸ್‌ನಿಂದ ಐಎಎಸ್ ವೃಂದಕ್ಕೆ ಬಡ್ತಿ: ಮುಂದಿನ ಆದೇಶದವರೆಗೆ ಯಾವುದೇ ನಿರ್ಣಯ ಕೈಗೊಳ್ಳದಿರಲು ಹೈಕೋರ್ಟ್ ನಿರ್ದೇಶನ
ಕೆಎಎಸ್ ವೃಂದದಿಂದ ಐಎಎಸ್ ವೃಂದಕ್ಕೆ ಬಡ್ತಿ ನೀಡುವ ವಿಚಾರವಾಗಿ ಕೇಂದ್ರ ಆಡಳಿತ ನ್ಯಾಯ ಮಂಡಳಿ (ಸಿಎಟಿ) ಆದೇಶ ಪಾಲಿಸಲಾಗಿಲ್ಲ ಎಂದು ಆರೋಪಿಸಿ ರಾಜ್ಯದ ಆರು ಮಂದಿ ಐಎಎಸ್ ಅಧಿಕಾರಿಗಳ ವಿರುದ್ಧ ಸಿಎಟಿ ಮುಂದಿರುವ...