ಟ್ಯಾಗ್: Karnataka high court
ಬಿಎನ್ ಎಸ್ ಎಸ್ ಜಾರಿಯಾದ ಬಳಿಕವೂ ಸಿಆರ್ ಪಿಸಿ ಅಡಿ ಎಫ್‌ಐಆರ್ ದಾಖಲಿಸಲು ಅವಕಾಶವಿಲ್ಲ:...
ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) 2024ರ ಜುಲೈ 1ರಿಂದ ಜಾರಿಗೆ ಬಂದಿದ್ದು, ಅಂದಿನಿಂದ ಬರುವ ದೂರುಗಳನ್ನು ಬಿಎನ್‌ಎಸ್‌ಎಸ್ ಅಡಿಯೇ ದಾಖಲಿಸಬೇಕು ಎಂದು ಸ್ಪಷ್ಟಪಡಿಸಿರುವ ಕರ್ನಾಟಕ ಹೈಕೋರ್ಟ್‌ನ ಕಲಬುರ್ಗಿ ಪೀಠವು 2024ರ ಜುಲೈ...
ಲಿಂಗಾಯತ ಬದಲಿಗೆ ಬೇಡ ಜಂಗಮ ಜಾತಿ ಪ್ರಮಾಣ ಪತ್ರ ನೀಡಲು ಕೋರಿದ್ದ ಅರ್ಜಿ ವಜಾ
ಬೆಂಗಳೂರು: ಈ ಹಿಂದೆ ತನಗೆ ಮಂಜೂರು ಮಾಡಿದ್ದ ಲಿಂಗಾಯತ ಜಾತಿ ಪ್ರಮಾಣಪತ್ರ ವಾಪಸ್ ಪಡೆದು, ಬೇಡ ಜಂಗಮ ಜಾತಿ ಪ್ರಮಾಣಪತ್ರ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ರಾಯಚೂರು ಜಿಲ್ಲೆಯ ಸಿಂಧನೂರಿನ...
ಜನವಸತಿ ಪ್ರದೇಶದಲ್ಲಿ ಆಟೋ ಎಲ್ ಪಿಜಿ ಘಟಕ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು: ಕೊಡಗು ಜಿಲ್ಲೆ ಕುಶಾಲನಗರದ ವಸತಿ ಪ್ರದೇಶದಲ್ಲಿ ಆಟೋ ಎಲ್‌ಪಿಜಿ ಘಟಕದ ಸ್ಥಾಪನೆ ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಸಂಬಂಧ ಹೈಕೋರ್ಟ್, ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಕುಶಾಲನಗರದ ಮುಳ್ಳುಸೋಗೆಯ...
ಜಯದೇವ ಹೃದ್ರೋಗ ಸಂಸ್ಥೆಗೆ ಅದರ ಹೃದಯವೇ ಸರಿಯಾದ ಸ್ಥಳದಲ್ಲಿ ಇಲ್ಲ: ಕುಟುಕಿದ ಹೈಕೋರ್ಟ್
ʼಸಿಬ್ಬಂದಿ ನಡೆಸಿಕೊಳ್ಳುವ ವಿಚಾರದಲ್ಲಿ ಜಯದೇವ ಹೃದ್ರೋಗ ಸಂಸ್ಥೆಗೆ ಅದರ ಹೃದಯವೇ ಸರಿಯಾದ ಸ್ಥಳದಲ್ಲಿ ಇಲ್ಲʼ ಎಂದು ಈಚೆಗೆ ಕುಟುಕಿರುವ ಕರ್ನಾಟಕ ಹೈಕೋರ್ಟ್, ಸಂಸ್ಥೆಯಲ್ಲಿ 20 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸಿದ್ದ 10ಕ್ಕೂ...
ರೇಣುಕಾಸ್ವಾಮಿ ಕೊಲೆ ಕೇಸ್: ಪರಪ್ಪನ ಅಗ್ರಹಾರಕ್ಕೆ ಆರೋಪಿ ಪ್ರದೋಶ್ ಸ್ಥಳಾಂತರಕ್ಕೆ ಹೈಕೋರ್ಟ್ ಸೂಚನೆ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೋಶ್ ಎಸ್.ರಾವ್ನನ್ನು ಮತ್ತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡುವಂತೆ ಜೈಲಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಪ್ರದೋಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ...
ಪರವಾನಗಿ ಇಲ್ಲದಿದ್ದರೂ ಅಪಘಾತ ವಿಮೆ ಪಾವತಿಸಿ: ಹೈಕೋರ್ಟ್
ಬೆಂಗಳೂರು: ಅಪಘಾತ ಸಂಭವಿಸಿದ ಸಂದರ್ಭದಲ್ಲಿ ವಾಹನಕ್ಕೆ ಪರವಾನಗಿ ಮತ್ತು ಫಿಟ್‌ನೆಸ್ ಸರ್ಟಿಫಿಕೇಟ್ (ಕ್ಷಮತಾ ಪ್ರಮಾಣಪತ್ರ) ಇಲ್ಲದಿದ್ದರೂ ವಿಮಾ ಕಂಪೆನಿ ಘಟನೆಯಿಂದ ನೊಂದವರಿಗೆ ಪರಿಹಾರ ಪಾವತಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ.
ಅಲ್ಲದೆ ಪರಿಹಾರದ ಮೊತ್ತವನ್ನು ವಾಹನ...
ಹಿರಿಯ ಸಂಶೋಧಕ ಎಂ ಎಂ ಕಲಬುರ್ಗಿ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆಗೆ...
ಹಿರಿಯ ಸಂಶೋಧಕ ಎಂ ಎಂ ಕಲಬುರ್ಗಿ ಅವರ ಕೊಲೆ ಪ್ರಕರಣದ ತುರ್ತು ವಿಚಾರಣೆಗೆ ಧಾರವಾಡದಲ್ಲಿ ವಿಶೇಷ ನ್ಯಾಯಾಲಯ ಸ್ಥಾಪನೆಗೆ ಕೋರಿದ್ದ ಮನವಿಯನ್ನು ಕರ್ನಾಟಕ ಹೈಕೋರ್ಟ್ ಈಚೆಗೆ ತಿರಸ್ಕರಿಸಿದೆ. ಅಲ್ಲದೇ, ಆದ್ಯತೆ ಮೇರೆಗೆ ವಿಚಾರಣೆ...
ನಾಲ್ಕು ಹೆಚ್ಚುವರಿ ರಾಷ್ಟ್ರೀಯ ದಿನಗಳ ಆಚರಣೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು: ಬ್ರಿಟಿಷರು ಬಳುವಳಿಯಾಗಿ ಕೊಟ್ಟಿರುವ ದಿನದಂದು ಸ್ವಾತಂತ್ರ್ಯ ದಿನವನ್ನಾಗಿ ಆಚರಿಸುವ ಬದಲು ಪ್ರತ್ಯೇಕವಾಗಿ ನಮ್ಮದೇ ಆದ ರಾಷ್ಟ್ರೀಯ ದಿನ ಆಚರಿಸಬೇಕು ಹಾಗೂ ಇದರ ಜತೆಗೆ ಭೂಮಿ ಚಲಿಸುವ ನಾಲ್ಕು ದಿಕ್ಕುಗಳನ್ನು ಆಧರಿಸಿ ವರ್ಷದಲ್ಲಿ...
ಪ್ರೀತಿ ಹಳಸಿದಾಗ ಒಪ್ಪಿತ ದೈಹಿಕ ಸಂಬಂಧ ಅತ್ಯಾಚಾರವಾಗದು: ಹೈಕೋರ್ಟ್
ಬೆಂಗಳೂರು: ಸುದೀರ್ಘ ಆರು ವರ್ಷಗಳ ಕಾಲ ಪ್ರೀತಿಸಿದ ವಯಸ್ಕರ ನಡುವಿನ ಪರಸ್ಪರ ಒಪ್ಪಿತ ದೈಹಿಕ ಸಂಬಂಧವನ್ನು ಅತ್ಯಾಚಾರ ಎಂದು ಪರಿಗಣಿಸಲಾಗದು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ವ್ಯಕ್ತಿಯಿಬ್ಬರ ವಿರುದ್ಧ ದಾಖಲಿಸಿದ್ದ ಅತ್ಯಾಚಾರ ಆರೋಪ ಪ್ರಕರಣವನ್ನು...
ಕೆಎಸ್ ಪಿಸಿಬಿ ಅಧ್ಯಕ್ಷ ಶಾಂತ್ ತಿಮ್ಮಯ್ಯ ಅಧಿಕಾರಾವಧಿ ಅಬಾಧಿತ; ಅರಣ್ಯ ಇಲಾಖೆ ಅಧಿಸೂಚನೆ ವಜಾಗೊಳಿಸಿದ...
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷ ಡಾ. ಶಾಂತ್ ಎ. ತಿಮ್ಮಯ್ಯ ಅವರು ನಿಗದಿಯಂತೆ 2024ರ ನವೆಂಬರ್ 14ರವರೆಗೆ ಅಧಿಕಾರದಲ್ಲಿ ಮುಂದುವರಿಯಲು ಕರ್ನಾಟಕ ಹೈಕೋರ್ಟ್ ಈಚೆಗೆ ಅನುಮತಿಸಿದೆ.
ಅರಣ್ಯ ಮತ್ತು ಪರಿಸರ...















