ಟ್ಯಾಗ್: Karnataka high court
ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ದೊಡ್ಡ ಸದ್ದು ಮಾಡಿರುವ ಹಾಗೂ ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಕಾನೂನು ಸಮರಕ್ಕೆ ಸಾಕ್ಷಿಯಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಂಗಳವಾರ...
ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ಪೆನ್ ಡ್ರೈವ್ ಹಂಚಿಕೆ ಅತ್ಯಂತ ಪಾಪದ ಕೃತ್ಯ –...
ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಕುರಿತ ಅಶ್ಲೀಲ ವಿಡಿಯೋಗಳನ್ನು ಹಂಚಿಕೆ ಮಾಡಿರುವ ಪ್ರಕ್ರಿಯೆ ಅತ್ಯಂತ ದೊಡ್ಡ ಪಾಪ ಕೃತ್ಯ ಎಂದು ಹೈಕೋರ್ಟ್ ತಿಳಿಸಿದೆ.
ಪ್ರಜ್ವಲ್ ರೇವಣ್ಣ ಅವರ ಲೈಂಗಿಕ...
ದೇಗುಲಗಳಿಗೆ ವ್ಯವಸ್ಥಾಪನಾ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ
ಬೆಂಗಳೂರು: ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಬಿ ಮತ್ತು ಸಿ ವರ್ಗದ ದೇವಾಲಯಗಳಿಗೆ ವ್ಯವಸ್ಥಾಪನ ಸಮಿತಿ ರಚನೆ ಮಾಡುವ ಸಂಬಂಧ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ಆಯುಕ್ತರು 2016ರ ಜುಲೈ 12ರಂದು...
ಗೋರಿಪಾಳ್ಯವನ್ನು ಪಾಕಿಸ್ತಾನಕ್ಕೆ ಹೋಲಿಕೆ ಮಾಡಿದ ನ್ಯಾ. ಶ್ರೀಶಾನಂದ; ವ್ಯಾಪಕ ಖಂಡನೆ
“ಮುಸ್ಲಿಂ ಬಾಹುಳ್ಯ ಪ್ರದೇಶವಾದ ಗೋರಿಪಾಳ್ಯದ ಕ್ರಿಮಿನಲ್‌ಗಳ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಹೆದರುತ್ತಿದ್ದಾರೆ. ಅದೊಂದು ಮಿನಿ ಪಾಕಿಸ್ತಾನವಾಗಿ ಮಾರ್ಪಟ್ಟಿದೆ...” ಎಂದು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ವಿ ಶ್ರೀಶಾನಂದ ಅವರು ಕಳೆದ ಆಗಸ್ಟ್ 28ರಂದು...
ಜಮೀನು ವಿಚಾರದಲ್ಲಿ ನಾಯಿ ಛೂ ಬಿಟ್ಟ ಪ್ರಕರಣ: ದಾಖಲೆ ಸಲ್ಲಿಸಲು ಹೈಕೋರ್ಟ್ ಸೂಚನೆ
ಬೆಂಗಳೂರು: ಜಮೀನು ವಿಚಾರದಲ್ಲಿ ಉಂಟಾದ ವಾಗ್ವಾದದ ಬಳಿಕ ಸಹೋದರಿಯ ಮೇಲೆ ನಾಯಿ ಛೂ ಬಿಟ್ಟು ಜೀವ ಬೆದರಿಕೆ ಹಾಕಿರುವ ಆರೋಪದ ಕುರಿತು ವ್ಯಕ್ತಿ ಹಾಗೂ ಆತನ ಪತ್ನಿಯ ವಿರುದ್ಧ ದಾಖಲಾದ ಕ್ರಿಮಿನಲ್ ಪ್ರಕರಣಕ್ಕೆ...
ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ.ನಾಗಪ್ರಸನ್ನ
ಬೆಂಗಳೂರು: ಕ್ಷಿಪ್ರಗತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಹೆಸರಾಗಿರುವ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಮಂಗಳವಾರದ ದಿನದ ಕಲಾಪ ದಲ್ಲಿ 503 ಅರ್ಜಿಗಳ ವಿಚಾರಣೆ ನಡೆಸಿದ್ದಾರೆ.
ಹೈಕೋರ್ಟ್‌ನ ಬೆಂಗಳೂರು ಪ್ರಧಾನ ಪೀಠದ ಕೋರ್ಟ್ ಹಾಲ್‌ನಲ್ಲಿ 17ರಲ್ಲಿ...
ಎಫ್ಎಸ್ಎಲ್ ವರದಿಗೆ ವಿರುದ್ಧವಾಗಿ ದೋಷಾರೋಪಣೆ: ಪೊಲೀಸ್ ಅಧಿಕಾರಿಗಳಿಗೆ ಹೈಕೋರ್ಟ್ ತರಾಟೆ
ಬೆಂಗಳೂರು: ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್ಎಲ್) ವರದಿಯಲ್ಲಿ ಗಾಂಜಾ ಸೇವನೆಯಾಗಿಲ್ಲ ಎಂದು ಸ್ಪಷ್ಟವಾಗಿದ್ದರೂ ಅದಕ್ಕೆ ವಿರುದ್ಧವಾಗಿ ದೋಷಾರೋಪ ಪಟ್ಟಿ ಸಲ್ಲಿಸುವ ಮೂಲಕ ಯುವಕರಿಬ್ಬರನ್ನು ಕಾನೂನು ಸಂಕಷ್ಟಕ್ಕೆ ದೂಡಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಹೈಕೋರ್ಟ್...
10 ಲಕ್ಷ ರೂ. ಡೆಪಾಸಿಟ್ ಕಟ್ಬೇಕು ಅಷ್ಟೆ, ಮರ ಕಡಿದ ವ್ಯಕ್ತಿಗೆ ಖಡಕ್ ವಾರ್ನಿಂಗ್...
ಭೂ ವಿವಾದಕ್ಕೆ ಸಂಬಂಧಿಸಿದ ಕೋರ್ಟ್ ಕೇಸ್ ನಡಿತಿರ್ಬೇಕಾದ್ರೆ ವ್ಯಕ್ತಿಯೊಬ್ಬ ಕೋರ್ಟ್ ಅನುಮತಿಯಿಲ್ಲದೆಯೇ ಅಕ್ರಮವಾಗಿ ಮರ ಕಡಿದಿದ್ದು, ಈ ವಿಚಾರ ತಿಳಿದು ಒಂದಾ 10 ಲಕ್ಷ ಡೆಪಾಸಿಟ್ ಮಾಡಿ ಇಲ್ಲಾಂದ್ರೆ ಜೈಲಿಗೆ ಹೋಗಿ ಎಂದು...
ಮುತಾಲಿಕ್ ಹೂಡಿರುವ ಮಾನಹಾನಿ ಪ್ರಕರಣ: ರದ್ದತಿ ಕೋರಿದ್ದ ಶಾಸಕ ಸುನಿಲ್ ಕುಮಾರ್ ಅರ್ಜಿ ವಜಾ
ಉಡುಪಿ ಜಿಲ್ಲೆಯ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ವಿ ಸುನಿಲ್ ಕುಮಾರ್ ವಿರುದ್ದ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಪಡಿಸಲು ಕರ್ನಾಟಕ ಹೈಕೋರ್ಟ್...
ಮುಕ್ತ ನ್ಯಾಯಾಲಯದಲ್ಲೇ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ: ಹೈಕೋರ್ಟ್
ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಗಳನ್ನು ಮುಕ್ತ ನ್ಯಾಯಾಲಯದಲ್ಲಿಯೇ ವಿಚಾರಣೆ ನಡೆಸಲಾಗುವುದು ಎಂದು ಹೈಕೋರ್ಟ್ ಗುರುವಾರ ಸ್ಪಷ್ಟಪಡಿಸಿತು.
ಹೊಳೆನರಸೀಪುರ ನಗರ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಮತ್ತು...
















