ಟ್ಯಾಗ್: Karnataka high court
ಆರೋಗ್ಯ ಕವಚ: ಆ್ಯಂಬುಲೆನ್ಸ್ ಸೇವೆಯಲ್ಲಿರುವ ಸಿಬ್ಬಂದಿಯ ವಲಯ ಮಾಹಿತಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
ಆರೋಗ್ಯ ಕವಚ-108 ಆ್ಯಂಬುಲೆನ್ಸ್ ವಾಹನ ಚಾಲಕರು ಹಾಗೂ ಇತರ ಸಿಬ್ಬಂದಿಗೆ ವೇತನ ಪಾವತಿ ವಿಳಂಬದ ಹಿನ್ನೆಲೆಯಲ್ಲಿ ಆ್ಯಂಬುಲೆನ್ಸ್ ಸೇವೆಯಲ್ಲಿ ತೊಡಗಿಸಿಕೊಂಡಿರುವ ಎಲ್ಲಾ ಸಿಬ್ಬಂದಿಯ ವಲಯವಾರು ಮಾಹಿತಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್...
ವಾಣಿಜ್ಯ ಸಂಕೀರ್ಣದಲ್ಲಿ ಅಗ್ನಿ ಸುರಕ್ಷತಾ ನಿಯಮಗಳ ಉಲ್ಲಂಘನೆ: ಸಚಿವ ಭೈರತಿ ಸುರೇಶ್ ವಿರುದ್ಧದ ಪ್ರಕರಣ...
ಬೆಂಗಳೂರು: ವಾಣಿಜ್ಯ ಸಂಕೀರ್ಣದಲ್ಲಿ ಆಗ್ನಿ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿದ ಆರೋಪದಡಿ ಸಂಕೀರ್ಣದ ಮಾಲೀಕ, ನಗರಾಭಿವೃದ್ದಿ ಸಚಿವ ಬೈರತಿ ಸುರೇಶ್ ವಿರುದ್ಧ ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್ ಮಂಗಳವಾರ ರದ್ದುಪಡಿಸಿ ಆದೇಶಿಸಿದೆ.
ಪ್ರಕರಣ ರದ್ದು ಕೋರಿ ಬಿ.ಎಸ್.ಸುರೇಶ್...
ದರ್ಶನ್ ಅರ್ಜಿ ಮಾನ್ಯ: ಆರೋಪ ಪಟ್ಟಿ ಮಾಹಿತಿ ಪ್ರಕಟಿಸದಂತೆ ಹೈಕೋರ್ಟ್ ಸೂಚನೆ
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ಮುಗಿಸಿದ ಪೊಲೀಸರು ದರ್ಶನ್ ಸೇರಿದಂತೆ ಎಲ್ಲ ಆರೋಪಿಗಳ ವಿರುದ್ಧ 3991 ಪುಟಗಳ ವಿವರವಾದ ಆರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಆರೋಪ ಪಟ್ಟಿಯಲ್ಲಿ ಕೊಲೆಯ ವಿವರ, ಸ್ಥಳ...
ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಮಂಜೂರಾತಿ: ರಾಜ್ಯಪಾಲರೇ ತನಿಖಾಧಿಕಾರಿ ರೀತಿ ನಡೆದುಕೊಂಡಿದ್ದಾರೆ- ಎಜಿ ಆಕ್ಷೇಪ
“ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನಾ ಮಂಜೂರಾತಿ ನೀಡುವುದಕ್ಕೂ ಮುನ್ನ ತನಿಖಾಧಿಕಾರಿಯ ಪ್ರಾಥಮಿಕ ತನಿಖಾ ವರದಿ ಆಧರಿಸಿ ಸಕ್ಷಮ ಪ್ರಾಧಿಕಾರವಾದ ರಾಜ್ಯಪಾಲರು ನಿರ್ಧರಿಸಬೇಕಿತ್ತು. ಆದರೆ, ರಾಜ್ಯಪಾಲರು ತಾವೇ ತನಿಖಾಧಿಕಾರಿಯ ರೀತಿಯಲ್ಲಿ ನಡೆದುಕೊಂಡಿದ್ದಾರೆ” ಎಂದು ಅಡ್ವೊಕೇಟ್...
ಕೈದಿಗಳಿಗೆ ಮನೆ ಊಟಕ್ಕೆ ಮಾರ್ಗಸೂಚಿ: ದರ್ಶನ್ ಕೇಸ್ ವಿಚಾರಣೆ ವೇಳೆ ಹೈಕೋರ್ಟ್ ಅಭಿಮತ
ಬೆಂಗಳೂರು: ಜೈಲಿನಲ್ಲಿರುವ ಕೈದಿಗಳಿಗೆ ಮನೆ ಊಟ ಹಾಗೂ ಇತರ ಅಗತ್ಯ ವಸ್ತುಗಳನ್ನು ತರಿಸಿಕೊಳ್ಳುವ ಸಂಬಂಧ ಮಾರ್ಗಸೂಚಿಗಳನ್ನು ರೂಪಿಸುವುದಾಗಿ ಸೋಮವಾರ ಹೈಕೋರ್ಟ್ ಹೇಳಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ತಮಗೆ...
ಚಾರ್ಜ್ಶೀಟ್ ಮಾಹಿತಿ ಪ್ರಸಾರ ನಿರ್ಬಂಧ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್
ನಟ ದರ್ಶನ್ ಅವರ ವಿರುದ್ಧ ಕೋರ್ಟ್ಗೆ ಸಲ್ಲಿಕೆ ಆದ ಚಾರ್ಜ್ಶೀಟ್ನ ವಿಚಾರಗಳ ಬಗ್ಗೆ ಮಾಧ್ಯಮಗಳು ಇಂಚಿಂಚೂ ಬಿಡದೇ ವರದಿ ಮಾಡುತ್ತಿವೆ. ಈಗ ದರ್ಶನ್ ಅವರು ಇದಕ್ಕೆ ನಿರ್ಬಂಧ ಕೋರಿ ಹೈಕೋರ್ಟ್ನಲ್ಲಿ ರಿಟ್ ಅರ್ಜಿ...
ಮುಡಾ ಹಗರಣ: ಇಂದು ಹೈಕೋರ್ಟ್ ನಲ್ಲಿ ವಿಚಾರಣೆ
ಬೆಂಗಳೂರು: ಮುಡಾ ಹಗರಣ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದಲ್ಲದೇ ಕಾಂಗ್ರೆಸ್ ಪಕ್ಷದಲ್ಲಿಯೂ ಅಂತರ್ಯುದ್ಧಕ್ಕೆ ವೇದಿಕೆ ಮಾಡಿಕೊಟ್ಟಿದೆ. ಮುಡಾ ಕೇಸ್ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ ನಿಂದ ವ್ಯತಿರಿಕ್ತ ಆದೇಶ ಬಂದರೆ ಸಿಎಂ ಬದಲಾಗುತ್ತಾರೆಂಬ ಗುಸುಗುಸು...
ಚಾಮುಂಡೇಶ್ವರಿ ದೇವಾಲಯದ ಸ್ಥಿರ, ಚರ ಆಸ್ತಿ ಹಸ್ತಾಂತರಿಸದಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಬೆಂಗಳೂರು: ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಸಂಬಂಧಿಸಿದ ಚರ ಮತ್ತು ಸ್ಥಿರ ಆಸ್ತಿಗಳನ್ನು ಸದ್ಯ ಯಾವುದೇ ರೀತಿಯಲ್ಲಿ ಹಸ್ತಾಂತರ ಮಾಡಬಾರದು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಗುರುವಾರ ನಿರ್ದೇಶಿಸಿದೆ. ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ...
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಸರ್ಕಾರದಿಂದ ಆಕ್ಷೇಪಣೆ ಸಲ್ಲಿಕೆ; ಸೆ.23ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ ತನಿಖೆಗೆ ವರ್ಗಾಯಿಸುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿರುವ ಅರ್ಜಿಗೆ ರಾಜ್ಯ ಸರ್ಕಾರವು ಬುಧವಾರ ಆಕ್ಷೇಪಣೆ ಸಲ್ಲಿಸಿದೆ.
ಯೂನಿಯನ್ ಬ್ಯಾಂಕ್...
ಮೆಟ್ರೋ ಕಾಮಗಾರಿಗೆ ಅಡ್ಡಿಯಾದ 41 ಮರಗಳ ಕಡಿಯಲು ಅನುಮತಿ ನೀಡಿದ ಹೈಕೋರ್ಟ್
ಬೆಂಗಳೂರು: ನಮ್ಮ ಮೆಟ್ರೋ ಯೋಜನೆಯ ಎರಡನೇ ಹಂತದ ಎಚ್‌ಎಸ್‌ಆರ್ ಲೇಔಟ್ ಮೆಟ್ರೋ ರೈಲು ನಿಲ್ದಾಣ ನಿರ್ಮಾಣಕ್ಕೆ ಅಡ್ಡಿಯಾಗಿರುವ 41 ಮರಗಳನ್ನು ಕತ್ತರಿಸಲು ಹಾಗೂ 20 ಮರಗಳನ್ನು ಸ್ಥಳಾಂತರಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ...
















