ಟ್ಯಾಗ್: Karnataka high court
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ವಿರುದ್ದದ ಮಾನನಷ್ಟ ದಾವೆ ರದ್ದುಪಡಿಸಿದ ಹೈಕೋರ್ಟ್
ವಿಜಯಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಸಕ್ಕರೆ ಮತ್ತು ಜವಳಿ ಸಚಿವ ಶಿವಾನಂದ ಎಸ್.ಪಾಟೀಲ್ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ಗುರುವಾರ ರದ್ದುಪಡಿಸಿದೆ.
ಸಚಿವ ಶಿವಾನಂದ...
ಸಿಎಂಗೆ 2 ದಿನ ರಿಲೀಫ್: ವಿಚಾರಣೆ ಮತ್ತೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಇಂದು (ಆಗಸ್ಟ್ 29) ಹೈಕೋರ್ಟ್ ವಿಚಾರಣೆ ನಡೆಸಿದ್ದು, ಸಿಎಂ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಸುದೀರ್ಘವಾಗಿ...
ಶಾಸಕ ನಂಜೇಗೌಡ ಆಯ್ಕೆ ಅಸಿಂಧು ಕೋರಿಕೆ: ಐಎಎಸ್ ಅಧಿಕಾರಿ ವೆಂಕಟರಾಜಗೆ ಅಫಿಡವಿಟ್ ಸಲ್ಲಿಸಲು ಹೈಕೋರ್ಟ್...
ಮಾಲೂರು ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯದ ಸಂಪೂರ್ಣ ಸಿಸಿ ಟಿವಿ ದೃಶ್ಯಾವಳಿ ನಾಪತ್ತೆಯಾಗಿರುವ ಕುರಿತು ಅಫಿಡವಿಟ್ ಸಲ್ಲಿಸುವಂತೆ ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಆಗಿದ್ದ ಸದ್ಯ ಕೊಡಗು ಜಿಲ್ಲಾಧಿಕಾರಿಯಾಗಿರುವ...
ದಾಖಲೆಗಳಲ್ಲಿ ಹೆಸರು ಬದಲಿಸಿದಾಕ್ಷಣ ಮಾಲೀಕತ್ವ ಬದಲಾಗಲ್ಲ: ಹೈಕೋರ್ಟ್
ಬೆಂಗಳೂರು:ಖಾಸಗಿ ವ್ಯಕ್ತಿಯ ಹೆಸರಿನಲ್ಲಿದ್ದ ಕಂದಾಯ ದಾಖಲೆಗಳಲ್ಲಿ ಹೆಸರು ಬದಲಾಯಿಸಿದಾಕ್ಷಣ ಆಸ್ತಿಯ ಮಾಲಿಕತ್ವ ಬದಲಾಗದು ಎಂದು ಹೈಕೋರ್ಟ್ ನ ಕಲಬುರಗಿ ಪೀಠ ಮಹತ್ವದ ತೀರ್ಪು ನೀಡಿದೆ. ಇದೇ ವೇಳೆ, ಚೆನ್ನಮ್ಮ ಹಿರೇಮಠ ಎಂಬುವರ ಹೆಸರಿನಲ್ಲಿದ್ದ...
ಲೈಂಗಿಕ ಕಿರುಕುಳ ನೀಡುವ ವೈದ್ಯರನ್ನು ಸುಮ್ಮನೆ ಬಿಡಲು ಸಾಧ್ಯವೇ ಇಲ್ಲ: ಎಚ್ಚರಿಕೆ ನೀಡಿದ ಹೈಕೋರ್ಟ್
ವೈದ್ಯೆಗೆ ಲೈಂಗಿಕ ಕಿರುಕುಳ ನೀಡಿದ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿ, ಘನತೆಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ವೈದ್ಯರೊಬ್ಬರ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಪಡಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದ್ದು, ಸಿಬ್ಬಂದಿಗೆ ಲೈಂಗಿಕ ಕಿರುಕುಳ...
ಇಸ್ಲಾಂ ಮತಾಂತರಕ್ಕೆ ಯತ್ನಿಸಿ ಲೈಂಗಿಕ ದೌರ್ಜನ್ಯ: ಆರೋಪಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್
ಉದ್ಯೋಗ ಕೊಡಿಸುವ ನೆಪದಲ್ಲಿ ವಿವಾಹಿತ ದಲಿತ ಮಹಿಳೆಯೊಬ್ಬರನ್ನು ಪುಸಲಾಯಿಸಿ ಜಿಲ್ಲಾ ಕೇಂದ್ರವೊಂದಕ್ಕೆ ಕರೆದೊಯ್ದು ಆಕೆಯನ್ನು ಬಾಡಿಗೆ ಮನೆಯಲ್ಲಿ ಕೂಡಿ ಹಾಕಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಲು ಯತ್ನಿಸಿದ ಹಾಗೂ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ...
ಬ್ಲ್ಯಾಕ್ ಮ್ಯಾಜಿಕ್ ಬಳಸಿ ಕೊಲೆ ಯತ್ನ ಆರೋಪ: ಪತ್ನಿ ವಿರುದ್ಧ ಪತಿ ದಾಖಲಿಸಿದ್ದ ಪ್ರಕರಣ...
ಬೆಂಗಳೂರು: ಬ್ಲ್ಯಾಕ್ ಮ್ಯಾಜಿಕ್ ಬಳಸಿ ನನ್ನ ಮತ್ತು ನನ್ನ ತಾಯಿಯನ್ನು ಕೊಲೆ ಮಾಡಲು ಯತ್ನಿಸುತ್ತಿದ್ದಾರೆಂದು ಆರೋಪಿಸಿ ಪತ್ನಿ ವಿರುದ್ಧ ಪತಿ ಹೂಡಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಅಲ್ಲದೆ, ಪತ್ನಿ ವಿರುದ್ಧ ಐಪಿಸಿ ವಿವಿಧ...
ಓಲಾ ಚಾಲಕನಿಂದ ಲೈಂಗಿಕ ಕಿರುಕುಳ: ಸಾರಿಗೆ ಅಧಿಕಾರಿಗಳ ನಿಷ್ಕ್ರಿಯತೆಗೆ ಕೆಂಡಾಮಂಡಲವಾದ ಹೈಕೋರ್ಟ್
ಓಲಾ ಕ್ಯಾಬ್ ನ ಚಾಲಕ ಲೈಂಗಿಕ ಕಿರುಕುಳ ನೀಡಿದ್ದಕ್ಕೆ ಸಂಬಂಧಿಸಿದಂತೆ ಯುವತಿಯೊಬ್ಬರು ಆರು ವರ್ಷಗಳ ಹಿಂದೆ ದೂರು ನೀಡಿದ್ದರೂ ಈ ಸಂಬಂಧ ಯಾವುದೇ ಕ್ರಮಕೈಗೊಳ್ಳದ ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್ ತೀವ್ರ...
ಜೈಲಿನಲ್ಲಿ ಗಾಂಜಾ, ಗನ್ ಪೂರೈಕೆ ಆರೋಪ : ಪರಿಶೀಲಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ ಗನ್, ಗಾಂಜಾ ಮತ್ತು ಬುಲೆಟ್ ಪೂರೈಕೆಯಾಗುತ್ತಿದೆ ಮತ್ತು ಹಣ ವಸೂಲಾತಿಗೆ ಜೈಲು ಅಧಿಕಾರಿಗಳೇ ಕೈದಿಗಳಿಗೆ ಸುಪಾರಿ ನೀಡುತ್ತಿದ್ದಾರೆ ಎಂಬುದಾಗಿ ವಕೀಲರೊಬ್ಬರು ಹೈಕೋರ್ಟ್ ಪೀಠದ ಮುಂದೆ ಗಂಭೀರವಾದ ಆರೋಪ ಮಾಡಿದ್ದಾರೆ....
ಎಸ್ಸಿ, ಎಸ್ಟಿ ವಿದ್ಯಾರ್ಥಿ ನಿಲಯಗಳಲ್ಲಿ ಮಿತಿಗಿಂತಲೂ ಹೆಚ್ಚು ಪ್ರವೇಶ : ಕ್ರಮಕ್ಕೆ ಹೈಕೋರ್ಟ್ ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿ ನಿಲಯಗಳಲ್ಲಿ ಮಿತಿಗಿಂತ ಅಧಿಕ ಪಟ್ಟು ವಿದ್ಯಾರ್ಥಿಗಳು ವಾಸ ಮಾಡುತ್ತಿರುವುದಕ್ಕೆ ಆಘಾತ ವ್ಯಕ್ತಪಡಿಸಿದ ಹೈಕೋರ್ಟ್, ಎಸ್ಸಿ-ಎಸ್ಟಿ ವಿದ್ಯಾರ್ಥಿಗಳನ್ನು...
















