ಟ್ಯಾಗ್: Karnataka high court
10 ವರ್ಷ ಸೇವೆ ಸಲ್ಲಿಸಿದವರನ್ನು ಖಾಯಂಗೊಳಿಸುವ ನಿಯಮ ಎತ್ತಿ ಹಿಡಿದ ಹೈಕೋರ್ಟ್
ಬೆಂಗಳೂರು: ಹತ್ತು ವರ್ಷಕ್ಕೂ ಅಧಿಕ ಸಮಯದಿಂದ ಕೆಲಸ ಮಾಡುತ್ತಿದ್ದ ನೌಕರರನ್ನು ಖಾಯಂಗೊಳಿಸಲು ಸಾಧ್ಯವಿಲ್ಲ ಎಂದು ಹಿಂಬರಹ ನೀಡಿದ್ದ ಸರ್ಕಾರದ ಹಿಂಬರಹವನ್ನು ರದ್ದುಪಡಿಸಿರುವ ಹೈಕೋರ್ಟ್, ಈ ನೌಕರರು ಖಾಯಂಮ್ಮಾತಿಗೆ ಅರ್ಹರಾಗಿದ್ದು, ಮೂರು ತಿಂಗಳಲ್ಲಿ ಅಗತ್ಯ...
ಪಾಲಿಕೆ ವ್ಯಾಪ್ತಿಯ ಕೆರೆಗಳ ನಿರ್ವಹಣೆ ಖಾಸಗಿಯವರಿಗೆ ನೀಡುವ ನಿರ್ಧಾರ: ಸಂಘ ಸಂಸ್ಥೆಗಳಿಂದ ತೀವ್ರ ವಿರೋಧ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿನ ಕೆರೆಗಳ ನಿರ್ವಹಣೆಯನ್ನು ಖಾಸಗಿ ಕಾರ್ಪೋರೇಟ್ ಕಂಪನಿಗಳಿಗೆ ವಹಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಟಿಜನ್ ಆ್ಯಕ್ಷನ್ ಗ್ರೂಪ್ ಸೇರಿದಂತೆ ಮತ್ತಿತರ ಸಂಘ ಸಂಸ್ಥೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.
ಸಿಟಿಜನ್ ಆ್ಯಕ್ಷನ್ ಗ್ರೂಪ್ ಮತ್ತಿತರರ...
ಪ್ರಾಸಿಕ್ಯೂಷನ್ ವಿರುದ್ಧ ಕಾನೂನು ಹೋರಾಟ: ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ ಸಿದ್ದರಾಮಯ್ಯ
ಬೆಂಗಳೂರು: 4 ದಶಕಗಳ ರಾಜಕೀಯ ಜೀವನದಲ್ಲೇ ಸಿದ್ದರಾಮಯ್ಯಗೆ ಅತಿದೊಡ್ಡ ಅಗ್ನಿ ಪರೀಕ್ಷೆ ಎದುರಾಗಿದೆ. ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಸಿದ್ದರಾಮಯ್ಯ ವಿಚಲಿತಗೊಳ್ಳುವಂತೆ ಮಾಡಿದೆ. ಹೀಗಾಗಿ ಸಂಕಷ್ಟದಿಂದ ಪಾರಾಗಲು...
ಹೆರಿಗೆ ರಜೆ ನೀಡಿ ಗುತ್ತಿಗೆ ಉದ್ಯೋಗಿ ಸೇವೆ ವಜಾ ಮಾಡಿದ ಸರ್ಕಾರದ ನಡೆಗೆ ಹೈಕೋರ್ಟ್...
“ಸರ್ಕಾರಿ ಉದ್ಯೋಗ ಪಡೆಯುವ ನಿಟ್ಟಿನಲ್ಲಿ ಪ್ರಜೆಗಳಿಗೆ ಕಲ್ಪಿಸಲಾಗಿರುವ ಸಾಂವಿಧಾನಿಕ ಮತ್ತು ಶಾಸನಬದ್ಧ ಹಕ್ಕುಗಳ ಮೇಲೆ ರಾಜ್ಯ ಸರ್ಕಾರ ಮತ್ತು ಅದರ ಅಂಗ ಸಂಸ್ಥೆಗಳು ವ್ಯವಸ್ಥಿತ ಉದ್ದೇಶಪೂರ್ವಕ ದೌರ್ಜನ್ಯದಲ್ಲಿ ತೊಡಗಿಸಿಕೊಂಡಿವೆ” ಎಂದು ಕರ್ನಾಟಕ ಹೈಕೋರ್ಟ್‌ನ...
ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ: ಹೈಕೋರ್ಟ್ ಮೆಟ್ಟಿಲೇರಲು ಸಿದ್ದರಾಮಯ್ಯ ಪರ ವಕೀಲರ ಸಿದ್ಧತೆ
ಬೆಂಗಳೂರು: ಮುಡಾ ಹಗರಣದಲ್ಲಿ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟ ರಾಜ್ಯಪಾಲರ ನಿರ್ಧಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಾನೂನು ಸಮರ ಸಾರಿದ್ದಾರೆ. ಇದರ ಭಾಗವಾಗಿ ಕಾನೂನು ಸಲಹೆಗಾರ ಪೊನ್ನಣ್ಣ ಜತೆ ಸಭೆ...
ವಿದೇಶಿ ಕಂಪೆನಿ ಸಿಬ್ಬಂದಿ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ ರದ್ದು
ಬೆಂಗಳೂರು: ಉದ್ಯೋಗದ ಸ್ಥಳದಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಸ್ವಿಟ್ಜರ್ಲ್ಯಾಂಡ್ನ ಜ್ಯೂರಿಚ್‌ನಲ್ಲಿರುವ ಸ್ವಿಸ್ ರೀಯಿನ್ಷೂರೆನ್ಸ್ ಕಂಪೆನಿ ಲಿಮಿಟೆಡ್ ನಿರ್ದೇಶಕ ಹಾಗೂ ನಿಯಂತ್ರಣಾ ಮುಖ್ಯಸ್ಥ ಸೇರಿದಂತೆ ಇತರೆ 10 ಮಂದಿಯ ವಿರುದ್ಧದ ದಾಖಲಾಗಿದ್ದ ಪ್ರಕರಣವನ್ನು...
ನಟ ದರ್ಶನ್ ಗೆ ಮನೆಯೂಟ ಪಡೆಯುವುದಕ್ಕೆ ಆಕ್ಷೇಪ: ವಕೀಲ ಅಮೃತೇಶ್‌ಗೆ ದಂಡದ ಎಚ್ಚರಿಕೆ ನೀಡಿದ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ತೂಗದೀಪ ಶ್ರೀನಿವಾಸ್‌ಗೆ ಮನೆ ಊಟ ಒದಗಿಸಲು ಅನುಮತಿ ನೀಡದಂತೆ ಸರ್ಕಾರಕ್ಕೆ ಆದೇಶಿಸಬೇಕು ಎಂದು ಕೋರಿರುವ ಅರ್ಜಿಗೆ ಬುಧವಾರ ಅಸಮಾಧಾನ ವ್ಯಕ್ತಪಡಿಸಿರುವ ಕರ್ನಾಟಕ...
ಉಮಿಕಲ್ ಬೆಟ್ಟದಲ್ಲಿ ಪರಶುರಾಮನ ಕಂಚಿನ ಪ್ರತಿಮೆ ನಿರ್ಮಾಣದಲ್ಲಿ ಅಕ್ರಮ: ತನಿಖೆಗೆ ಕೋರಿದ್ದ ಪಿಐಎಲ್ ವಜಾ
ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಉಮಿಕಲ್ ಬೆಟ್ಟದ ಮೇಲೆ ಪರಶುರಾಮನ ಕಂಚಿನ ಪ್ರತಿಮೆ ಸ್ಥಾಪನೆಯಲ್ಲಿ ಕಳಪೆ ಕಾಮಗಾರಿ ನಡೆಸಿದ ಮತ್ತು ಕಾರ್ಯಾದೇಶವಿಲ್ಲದೆ ಗುತ್ತಿಗೆದಾರನಿಗೆ ಸರ್ಕಾರದ ಬೊಕ್ಕಸದಿಂದ ಹಣವನ್ನು ಅನಧಿಕೃತವಾಗಿ ವರ್ಗಾಯಿಸಿದ ಪ್ರಕರಣದ ವಿಚಾರಣೆಗೆ...
ಓಲಾ, ಉಬರ್ ಆಟೋ ಸೇವಾ ಶುಲ್ಕ: ಏಕಸದಸ್ಯ ಪೀಠದ ಆದೇಶಕ್ಕೆ ತಡೆಗೆ ದ್ವಿಸದಸ್ಯ ಪೀಠ...
ಬೆಂಗಳೂರು: ಓಲಾ, ಉಬರ್ ಮತ್ತು ರ‍್ಯಾಪಿಡೋದಂತಹ ಅಗ್ರಿಗೇಟರ್ಗಳ ಮೂಲಕ ಕಾಯ್ದಿರಿಸಿದ ಆಟೋ ರಿಕ್ಷಾ ಸೇವೆಗಳಿಗೆ ಶೇಕಡಾ 5ರಷ್ಟು ಮಾತ್ರ ಸೇವಾ ಶುಲ್ಕ ಪಡೆಯಬೇಕು ಎಂಬುದಾಗಿ ರಾಜ್ಯ ಸರ್ಕಾರ ನಿಗದಿಪಡಿಸಿದ್ದ ಕ್ರಮವನ್ನು ಎತ್ತಿಹಿಡಿದಿದ್ದ ಏಕಸದಸ್ಯ...
ತಾ.ಪಂ, ಜಿ.ಪಂ ಚುನಾವಣೆ: ಮೀಸಲಾತಿ ನಿಗದಿ ಪ್ರಕ್ರಿಯೆ ಆರಂಭಿಸಲಾಗಿದೆ ಎಂದ ಸರ್ಕಾರ, ಮತ್ತೆ ನಾಲ್ಕು...
“ನಾಲ್ಕು ವರ್ಷಗಳಿಂದ ರಾಜ್ಯದಲ್ಲಿ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ನಡೆದಿಲ್ಲವೇ? ಅಧಿಕಾರ ವಿಕೇಂದ್ರೀಕರಣಕ್ಕೆ ಸಂಬಂಧಿಸಿದ ಸಂವಿಧಾನದ 73 ಮತ್ತು 74ನೇ ತಿದ್ದುಪಡಿಯಿಂದ ಕರ್ನಾಟಕಕ್ಕೆ ವಿನಾಯಿತಿ ಇದೆಯೇ” ಎಂದು ರಾಜ್ಯ ಸರ್ಕಾರವನ್ನು...















