ಮನೆ ಟ್ಯಾಗ್ಗಳು Karnataka high court

ಟ್ಯಾಗ್: Karnataka high court

ನಕಲಿ ಅಥವಾ ಸುಳ್ಳು ಜಾತಿ ಪ್ರಮಾಣಪತ್ರ: ಸರಕಾರದ ವರದಿ ಕೇಳಿದ ಹೈಕೋರ್ಟ್‌

0
ಬೆಂಗಳೂರು: ನಕಲಿ ಅಥವಾ ಸುಳ್ಳು ಜಾತಿ ಪ್ರಮಾಣ ಪಡೆದುಕೊಂಡ ಎಷ್ಟು ಪ್ರಕರಣಗಳಲ್ಲಿ ಇಲ್ಲಿಯವರೆಗೆ ನೋಟಿಸ್‌ ಜಾರಿಗೊಳಿಸಲಾಗಿದೆ ಮತ್ತು ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಬಗ್ಗೆ ಪ್ರಮಾಣಪತ್ರ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನಿರ್ದೇಶನ...

ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯಿದೆ ಜಾರಿಗೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್‌

0
ಸುಪ್ರಸಿದ್ಧ ಶ್ರೀ ಚಾಮುಂಡೇಶ್ವರಿ ದೇವಾಲಯವು ಮೈಸೂರು ರಾಜವಂಶಸ್ಥರ ಖಾಸಗಿ ಸ್ವತ್ತಾಗಿರುವುದರಿಂದ ರಾಜ್ಯ ಸರ್ಕಾರವು ದೇವಾಲಯದ ನಿರ್ವಹಣೆಗಾಗಿ ರೂಪಿಸಿರುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯಿದೆ 2024 ಅನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕು...

ಯುಪಿಐ ವ್ಯವಸ್ಥೆ: ಅಫಿಡವಿಟ್‌ ಸಲ್ಲಿಸದಿದ್ದರೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಖುದ್ದು ಹಾಜರಾಗಬೇಕು- ಹೈಕೋರ್ಟ್‌

0
ವಿದ್ಯುತ್ ಬಿಲ್ ಪಾವತಿ ಸೇರಿ ವಿವಿಧ ಶುಲ್ಕಗಳ ಪಾವತಿಗೆ ಸ್ಕ್ಯಾನರ್‌ ಬಳಕೆಯ ಏಕೀಕೃತ ಪಾವತಿ ವ್ಯವಸ್ಥೆ (ಯುಪಿಐ ಸ್ಕ್ಯಾನರ್) ಜಾರಿ ಮಾಡದ ಕುರಿತು ಆಗಸ್ಟ್ 23ರ ವೇಳೆಗೆ ಸೂಕ್ತ ಅಫಿಡವಿಟ್‌ ಸಲ್ಲಿಸದಿದ್ದಲ್ಲಿ ಮುಂದಿನ...

ನಿರುದ್ಯೋಗ ನಿವಾರಣೆಗೆ ಖಾಲಿ ಆಗುವ ಕಾಯಂ ಹುದ್ದೆ ಭರ್ತಿ ಮಾಡಬೇಕು: ಸರ್ಕಾರಗಳಿಗೆ ಹೈಕೋರ್ಟ್​ ನಿರ್ದೇಶನ

0
ಬೆಂಗಳೂರು: ದೇಶದಲ್ಲಿ ನಿರುದ್ಯೋಗ ಸಮಸ್ಯೆ ಇಡೀ ವ್ಯವಸ್ಥೆಯನ್ನು ಕಾಡುತ್ತಿದೆ. ಸಾರ್ವಜನಿಕ ವಲಯದ ಉದ್ದಿಮೆಗಳಲ್ಲಿ ನಿಧನ, ನಿವೃತ್ತಿ ಮತ್ತಿತರ ಕಾರಣಗಳಿಂದಾಗಿ ಖಾಲಿ ಆಗುವ ಕಾಯಂ ಹುದ್ದೆಗಳನ್ನು ಕಾಲ ಕಾಲಕ್ಕೆ ಭರ್ತಿ ಮಾಡಲು ಸರ್ಕಾರಗಳು ಅಗತ್ಯ...

ಹೊರಗುತ್ತಿಗೆ ನೌಕರರಿಗೂ ಹೆರಿಗೆ ರಜೆಯ ಹಕ್ಕು: ಕರ್ನಾಟಕ ಹೈಕೋರ್ಟ್‌

0
ಬೆಂಗಳೂರು:  ಹೆರಿಗೆ ರಜೆ ಮುಗಿದ ಬಳಿಕ ಕೆಲಸಕ್ಕೆ ವಾಪಸ್ ಆಗಿದ್ದ ವೇಳೆ ತಾವು ನಿರ್ವಹಿಸುತ್ತಿದ್ದ ಹೊರಗುತ್ತಿಗೆ ಆಧಾರದ  ಕೆಲಸಕ್ಕೆ ಬೇರೊಬ್ಬರನ್ನ ನಿಯೋಜನೆ ಮಾಡಿ ತಮ್ಮನ್ನು ಕೆಲಸದಲ್ಲಿ ಮುಂದುವರೆಸಲು ತಿರಸ್ಕರಿಸಿದ್ದಕ್ಕೆ ಹೈಕೋರ್ಟ್ ಮೆಟ್ಟಿಲೇರಿದ್ದ ಹೊರಗುತ್ತಿಗೆ...

ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ನಿಯಮ ಪರಿಷ್ಕರಿಸಿದ ಹೈಕೋರ್ಟ್

0
ಬೆಂಗಳೂರು: ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸುವ ವಿಚಾರಕ್ಕೆ ಸಂಬಂಧಿಸದಂತೆ ಹೈಕೋರ್ಟ್ ನಿಯಮವನ್ನು ಪರಿಷ್ಕರಿಸಿದೆ. ಈ ಕುರಿತಂತೆ ಮುಖ್ಯ ನ್ಯಾಯಮೂರ್ತಿಗಳ ಆದೇಶಾನುಸಾರ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್. ಜನರಲ್ ಭರತ್ ಕುಮಾರ್ ಅಧಿಸೂಚನೆ ಪ್ರಕಟಿಸಿದ್ದಾರೆ. ಇನ್ನು ಮುಂದೆ...

ಸಹಕಾರ ಸಂಘಗಳ ಕಾಯ್ದೆ ತಿದ್ದುಪಡಿ ಸಂವಿಧಾನ ಬಾಹಿರ: ಹೈಕೋರ್ಟ್

0
ಬೆಂಗಳೂರು: ಸಹಕಾರ ಸಂಘಗಳ ಕಾಯ್ದೆಯ ತಿದ್ದುಪಡಿ ಸೆಕ್ಷನ್​ 128A ಪ್ರಕಾರ ಸಂವಿಧಾನಬಾಹಿರ ಎಂದು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಮಹತ್ವದ ತೀರ್ಪು ನೀಡಿದೆ. ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಮೀಸಲಾತಿಯನ್ನು ಖಾತ್ರಿಪಡಿಸುವ ಮೂಲಕ ಪ್ರಮುಖ ಸಹಕಾರ ಸಂಸ್ಥೆಗಳ...

144 ಸೀನಿಯರ್ ಸಿವಿಲ್ ಜಡ್ಜ್ ವರ್ಗಾವಣೆ; ಆ.12ರಿಂದ ಜಾರಿ: ಹೈಕೋರ್ಟ್ ಆದೇಶ

0
ಬೆಂಗಳೂರು: ಇದೇ ಆಗಸ್ಟ್ 12 ರಿಂದ ಜಾರಿಗೆ ಬರುವಂತೆ ಒಟ್ಟು 144 ಸೀನಿಯರ್ ಸಿವಿಲ್ ಜಡ್ಜ್ ಗಳನ್ನು ವರ್ಗಾವಣೆ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. 60 ಸೀನಿಯರ್ ಸಿವಿಲ್ ಜಡ್ಜ್ ಗಳನ್ನು ಮತ್ತು 84...

ಉತ್ತರಾದಿಮಠ, ರಾಘವೇಂದ್ರಸ್ವಾಮಿ ಮಠದ ನವವೃಂದಾವನ ವಿವಾದ: ಜಂಟಿ ಸರ್ವೆ ಆದೇಶ ಅಮಾನತ್ತಿನಲ್ಲಿಟ್ಟ ದ್ವಿಸದಸ್ಯ ಪೀಠ

0
ಬೆಂಗಳೂರು: ಉತ್ತರಾದಿ ಮಠ ಹಾಗೂ ರಾಘವೇಂದ್ರಸ್ವಾಮಿ ಮಠದ ನಡುವಿನ ಕೊಪ್ಪಳದ ಆನೆಗುಂದಿಯ ನವವೃಂದಾವನದ ಭೂ ಮಾಲಿಕತ್ವದ ವಿವಾದಕ್ಕೆ ಸಂಬಂಧಿಸಿದಂತೆ ಸರ್ವೆ ನಂಬರ್ 192ರ ಒಟ್ಟು ಜಮೀನಿನ ಜಂಟಿ ಸರ್ವೆ ನಡೆಸುವಂತೆ ಏಕಸದಸ್ಯ ನ್ಯಾಯಪೀಠದ...

ಕನ್ನಡಿಗರಿಗೆ ಉದ್ಯೋಗ ಮೀಸಲು ಮಸೂದೆ ಪ್ರಶ್ನಿಸಿದ್ದ ಪಿಐಎಲ್‌ ವಜಾ ಮಾಡಿದ ಹೈಕೋರ್ಟ್‌; ದಂಡ ವಿಧಿಸಿ...

0
ರಾಜ್ಯದಲ್ಲಿನ ಕೈಗಾರಿಕೆಗಳು, ಕಾರ್ಖಾನೆಗಳು ಹಾಗೂ ಇತರ ಸಂಸ್ಥೆಗಳ ಉದ್ಯೋಗಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ (ಕನ್ನಡಿಗರಿಗೆ) ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಮಂಗಳವಾರ ವಜಾಗೊಳಿಸಿದೆ. ಬೆಂಗಳೂರಿನ ಲೆಕ್ಕ ಪರಿಶೋಧಕಿ ಡಾ.ಆರ್‌ ಅಮೃತಲಕ್ಷ್ಮಿ...

EDITOR PICKS