ಟ್ಯಾಗ್: Karnataka high court
ಯುಪಿಐ ಸ್ಕ್ಯಾನರ್ ಮೂಲಕ ಹಣ ಸ್ವೀಕರಿಸಲು ನಿರಾಕರಿಸಿರುವ ಬೆಸ್ಕಾಂ ನಡೆ ವಿಚಿತ್ರ: ಹೈಕೋರ್ಟ್ ಅಸಮಾಧಾನ
ಏಕೀಕೃತ ಅಂತರ ಸಂಪರ್ಕ ಸಾಧನ ಪಾವತಿ (ಯುಪಿಐ ಸ್ಕ್ಯಾನರ್) ಮೂಲಕ ಠೇವಣಿ ಹಣ ಪಡೆಯಲು ನಿರಾಕರಿಸಿದ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದ (ಬೆಸ್ಕಾಂ) ಕ್ರಮಕ್ಕೆ ಕಿಡಿಕಾರಿರುವ ಕರ್ನಾಟಕ ಹೈಕೋರ್ಟ್, “ತರಕಾರಿ ಸೇರಿ...
ಪೋಕ್ಸೋ ಪ್ರಕರಣ: ಯಡಿಯೂರಪ್ಪಗೆ ಸದ್ಯಕ್ಕಿಲ್ಲ ಬಂಧನ ಭೀತಿ, ಮುಂದುವರಿಯಲಿದೆ ಖುದ್ದು ಹಾಜರಾತಿಯಿಂದ ವಿನಾಯಿತಿ
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದಲ್ಲಿ ಅವರನ್ನು ಬಂಧಿಸಬಾರದು ಹಾಗೂ ವಿಚಾರಣೆಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಬೇಕು ಎನ್ನುವ...
ಬೆಂಗಳೂರಲ್ಲಿ ಅನಧಿಕೃತ ಜಾಹೀರಾತು ಫಲಕ: ಬಿಬಿಎಂಪಿ ಕ್ರಮಕ್ಕೆ ಹೈಕೋರ್ಟ್ ತರಾಟೆ
ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಅನಧಿಕೃತ ಜಾಹೀರಾತು ಫಲಕಗಳಿಗೆ ಕಡಿವಾಣ ಹಾಕುವ ಕುರಿತಂತೆ ನ್ಯಾಯಾಲಯದ ಆದೇಶಗಳನ್ನು ಪಾಲಿಸುವಲ್ಲಿ ನಿರ್ಲಕ್ಷ್ಯ ತೋರಿದ ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರವನ್ನು ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.
ನಗರದಲ್ಲಿ ಅನಧಿಕೃತ ಜಾಹೀರಾತು...
ಕೆಎಂಎಫ್‌ನಿಂದ ನಂದಿನಿ ಹಾಲು, ಮೊಸರು ದರ ಪರಿಷ್ಕರಣೆ ಪ್ರಶ್ನಿಸಿದ್ದ ಪಿಐಎಲ್ ವಜಾ ಮಾಡಿದ ಹೈಕೋರ್ಟ್
ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳದ (ಕೆಎಂಎಫ್) ನಂದಿನಿ ಹಾಲು ಮತ್ತು ಮೊಸರಿನ ದರ ಪರಿಷ್ಕರಿಸಿರುವ ಆದೇಶವನ್ನು ರದ್ದುಪಡಿಸಬೇಕು ಎಂದು ಕೋರಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.
ಬೆಂಗಳೂರಿನ ಬಿಲೇಕಹಳ್ಳಿಯ ಸೋಮೇಶ್ವರ...
ಖಾಸಗಿ ಕ್ಷೇತ್ರದಲ್ಲಿ ಸ್ಥಳೀಯರಿಗೆ ಮೀಸಲಾತಿ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ
ಬೆಂಗಳೂರು: ಕೈಗಾರಿಕೆಗಳು, ಕಾರ್ಖಾನೆಗಳು ಮತ್ತು ಇತರೆ ಕ್ಷೇತ್ರಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ರಾಜ್ಯ ಸರ್ಕಾರದ ಮಸೂದೆಯನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ನಗರದ ಬಿಲೇಕಹಳ್ಳಿಯ ಸೋಮೇಶ್ವರ ಲೇಔಟ್‌ನ...
ಗುಡ್ಡ ಕುಸಿತ: ರಕ್ಷಣೆ, ತೆರವು ಕಾರ್ಯಾಚರಣೆ ವಸ್ತುಸ್ಥಿತಿ ವರದಿ ಸಲ್ಲಿಸಲು ಕೇಂದ್ರ, ರಾಜ್ಯ ಸರ್ಕಾರಗಳಿಗೆ...
ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲ್ಲೂಕಿನ ಶಿರೂರು ಗ್ರಾಮ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-66ರ ಅಂಚಿನಲ್ಲಿ ಉಂಟಾದ ಗುಡ್ಡ ಕುಸಿತದ ಪ್ರಕರಣದಲ್ಲಿ ಮಣ್ಣಿನಡಿ ಸಿಲುಕಿರುವ ಅಥವಾ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ ಎಂದು ಅಂದಾಜಿಸಲಾಗಿರುವ ವ್ಯಕ್ತಿಗಳ...
ಬೆಕ್ಕಿನಿಂದ ಕಿರಿಕಿರಿ, ಒತ್ತೆ ಇರಿಸಿಕೊಂಡ ಆರೋಪ: ವ್ಯಕ್ತಿಯ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ತಡೆ
“ಬೆಕ್ಕು ತೊಂದರೆ ನೀಡುತ್ತಿದೆ ಎಂದು ಆರೋಪಿಸಿ ಅದನ್ನು ಒತ್ತೆಯಾಳಾಗಿ ಇಟ್ಟುಕೊಂಡಿದ್ದಾರೆ” ಎಂದು ವ್ಯಕ್ತಿಯೊಬ್ಬರ ವಿರುದ್ಧ ದಾಖಲಾಗಿದ್ದ ಅಪರೂಪದ ಕ್ರಿಮಿನಲ್ ಪ್ರಕರಣವೊಂದರ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.
ಆನೇಕಲ್ ತಾಲ್ಲೂಕಿನ ಶಿಕಾರಿಪಾಳ್ಯದ ಸಿರಾಜ್ ಲೇಔಟ್...
ಎಂ.ಎಂ.ಕಲಬುರ್ಗಿ, ಗೌರಿ ಲಂಕೇಶ್ ಹತ್ಯೆ ಪ್ರಕರಣಗಳ ವಿಚಾರಣೆ ವಿಳಂಬಕ್ಕೆ ಹೈಕೋರ್ಟ್ ಅಸಮಾಧಾನ
ಬೆಂಗಳೂರು: ಹಿರಿಯ ಸಂಶೋಧಕ ಎಂ.ಎಂ.ಕಲಬುರ್ಗಿ ಮತ್ತು ಗೌರಿ ಲಂಕೇಶ್ ಹತ್ಯೆ ಪ್ರಕರಣಗಳ ವಿಚಾರಣೆಗೆ ತ್ವರಿತಗತಿಯ ವಿಶೇಷ ನ್ಯಾಯಾಲಯ ಸ್ಥಾಪಿಸುವ ಸಂಬಂಧ ವಿಳಂಬ ನೀತಿ ಅನುಸರಿಸುತ್ತಿರುವ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಸೋಮವಾರ ಮೌಖಿಕವಾಗಿ ಅಸಮಾಧಾನ...
ಭಾಷೆಯ ಘನತೆ ಕುಸಿದರೆ ನಾಗರಿಕತೆ ಅವಸಾನ: ಬಿಜೆಪಿ ಶಾಸಕ ಭರತ್ ಶೆಟ್ಟಿ ವಿರುದ್ಧ ಹೈಕೋರ್ಟ್...
“ಸಮಾಜದಲ್ಲಿ ಜನರು ಬಳಸುವ ಭಾಷೆಯ ಘನತೆ ಕುಸಿದರೆ ಅದು ನಾಗರಿಕತೆಯ ಅವಸಾನದ ಸಂಕೇತ. ಜನನಾಯಕರು ತಮ್ಮ ಮಾತುಗಳ ಮೇಲೆ ಹಿಡಿತ ಹೊಂದಿರಬೇಕು. ಇಂಥವರನ್ನು ಕಂಡೇ ಕನಕದಾಸರು ನಾಲಗೆ ಕುಲವ ಅರುಹಿತು ಎಂದು ಹೇಳಿದ್ದಾರೆ”...
ವಿದ್ಯುತ್ ಗೆ ವನ್ಯಜೀವಿಗಳ ಬಲಿ: KPTCL, ESCOMಗಳಿಗೆ ಹೈಕೋರ್ಟ್ ನೋಟಿಸ್
ಬೆಂಗಳೂರು: ರಾಜ್ಯದಲ್ಲಿ ಆನೆಗಳೂ ಸೇರಿದಂತೆ ವನ್ಯಜೀವಿಗಳು ವಿದ್ಯುತ್ ತಂತಿ ತಗುಲಿ ಸಾವನ್ನಪ್ಪುತ್ತಿರುವ ವಿಚಾರವಾಗಿ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಅರ್ಜಿ ಸಂಬಂಧ ಕರ್ನಾಟಕ ರಾಜ್ಯ ವಿದ್ಯುತ್ ಪ್ರಸರಣ ನಿಗಮ (ಕೆಪಿಟಿಸಿಎಲ್) ಹಾಗೂ ಎಲ್ಲ ಎಸ್ಕಾಂಗಳಿಗೆ ಹೈಕೋರ್ಟ್...













