ಟ್ಯಾಗ್: Karnataka high court
ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯಸೇನ್ ವಿರುದ್ಧದ ಕ್ರಿಮಿನಲ್ ಮೊಕದ್ದಮೆ ರದ್ದುಗೊಳಿಸಲು ನಿರಾಕರಿಸಿದ ಹೈಕೋರ್ಟ್
ಬೆಂಗಳೂರು: ಬ್ಯಾಡ್ಮಿಂಟನ್ ಆಟಗಾರರಾದ ಲಕ್ಷ್ಯ ಸೇನ್ ಮತ್ತು ಅವರ ಸಹೋದರ ಚಿರಾಗ್ ಸೇನ್ ಅವರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ಸೋಮವಾರ ನಿರಾಕರಿಸಿದೆ.
ಬ್ಯಾಡ್ಮಿಂಟನ್ ಪಂದ್ಯಾವಳಿಗಳಲ್ಲಿ ಭಾಗವಹಿಸಲು ಮತ್ತು ಸರ್ಕಾರದಿಂದ ಪ್ರಯೋಜನಗಳನ್ನು...
ಹೈಕೋರ್ಟ್ ಗೆ ವಾಲ್ಮೀಕಿ ನಿಗಮದ ಹಗರಣದ ತನಿಖೆಯ ಮೂರನೇ ವರದಿ ಸಲ್ಲಿಸಿದ ಸಿಬಿಐ
ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಣ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಯೂನಿಯನ್ ಬ್ಯಾಂಕ್ ಇಂಡಿಯಾ ಅಧಿಕಾರಿಗಳ ವಿರುದ್ದ ತನಿಖೆ ಆರಂಭಿಸಿರುವ ಕೇಂದ್ರೀಯ ತನಿಖಾ ದಳವು (ಸಿಬಿಐ) ತನಿಖೆಗೆ ಸಂಬಂಧಿಸಿದಂತೆ ಮೂರನೇ ವರದಿ...
ಕಳಪೆ ಕೀಟನಾಶಕ ಮಾರಾಟಕ್ಕಿಟ್ಟ ಆರೋಪ: ಮಳಿಗೆ ಮಾಲೀಕರ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು: ಕಂಪನಿಯೊಂದು ತಯಾರಿಸಿದ ಕಳಪೆ ಗುಣಮಟ್ಟದ ಕೀಟನಾಶಕಗಳನ್ನು ಮಳಿಗೆಯೊಂದರಲ್ಲಿ ಮಾರಾಟಕ್ಕಾಗಿ ಪ್ರದರ್ಶನಕ್ಕಿಟ್ಟಿದ್ದ ಆರೋಪದಲ್ಲಿ ಮಳಿಗೆ ಮಾಲೀಕರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.
ಮಳಿಗೆಯ ಮಾಲೀಕರಾದ ದೇವಾನಂದ್ ಪಾಟೀಲ್ ಮತ್ತಿತರರು ಸಲ್ಲಿಸಿದ್ದ ಅರ್ಜಿ...
ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆಗೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್
ಮೈಸೂರು: ಉದಯಗಿರಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆಗೆ ಹೈಕೋರ್ಟ್ ಷರತ್ತು ಬದ್ಧ ಅನುಮತಿ ನೀಡಿದೆ.
ಉದಯಗಿರಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಗೆ ಅನುಮತಿ ನೀಡಲು ನಿರಾಕರಿಸಿದ್ದನ್ನ ಪ್ರಶ್ನಿಸಿ ಬಿಜೆಪಿ ಹೈಕೋರ್ಟ್ ಮೆಟ್ಟಿಲೇರಿತ್ತು....
ವಿಧಾನಸಭೆ, ಪರಿಷತ್ ನ 42 ಸದಸ್ಯರಿಗೆ ಸಂಪುಟ ದರ್ಜೆ ಸ್ಥಾನಮಾನ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್...
ವಿಧಾನಸಭೆಯ 39 ಸದಸ್ಯರು ಮತ್ತು 3 ವಿಧಾನ ಪರಿಷತ್ ಸದಸ್ಯರಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ವಿವಿಧ ನಿಗಮ, ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದು ಸಂವಿಧಾನದ 164 (1ಎ) ಮತ್ತು 191ನೇ...
ರಾಜ್ಯ ಸರ್ಕಾರ, ನಿಗಮ-ಮಂಡಳಿ ಮುಖ್ಯಸ್ಥರಿಗೆ ನೊಟೀಸ್ ಜಾರಿ ಮಾಡಿದ ಹೈಕೋರ್ಟ್: ಮಾ.18ರೊಳಗೆ ಪ್ರತಿಕ್ರಿಯೆ ನೀಡಲು...
ಬೆಂಗಳೂರು: ರಾಜ್ಯ ಸರ್ಕಾರ, ವಿವಿಧ ನಿಗಮ-ಮಂಡಳಿಗಳು, ರಾಜಕೀಯ ಕಾರ್ಯದರ್ಶಿಗಳು ಮತ್ತು ಸಲಹೆಗಾರರ ನೇಮಕಾತಿಯಿಂದಾಗಿ 'ಲಾಭದಾಯಕ ಹುದ್ದೆ' ಹೊಂದಿರುವ ಎಲ್ಲಾ ಸಂಸ್ಥೆಗಳಿಂದ ಪ್ರತಿಕ್ರಿಯೆ ಕೇಳಿ ಹೈಕೋರ್ಟ್ ನೊಟೀಸ್ ಜಾರಿ ಮಾಡಿದೆ. ಸಂವಿಧಾನದ ಅಡಿಯಲ್ಲಿ ಸಾರ್ವಜನಿಕ...
ವಾಲ್ಮೀಕಿ ನಿಗಮದ ಹಗರಣ: ಮಾಜಿ ಸಚಿವ ನಾಗೇಂದ್ರ ವಿರುದ್ಧದ ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಆರೋಪ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯ ಬೆಂಗಳೂರಿನ...
ಕಾರ್ಮಿಕರ ಕನಿಷ್ಠ ವೇತನ ಪರಿಷ್ಕರಣೆ: ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದ ಹೈಕೋರ್ಟ್
ಕೃಷಿ ಕಾರ್ಮಿಕರು ಸೇರಿದಂತೆ ವಿವಿಧ ಏಳು ವಲಯಗಳ ಕಾರ್ಮಿಕರ ಕನಿಷ್ಠ ವೇತನವನ್ನು ಕಳೆದ ಏಳು ವರ್ಷಗಳಿಂದ ಪರಿಷ್ಕರಣೆ ಮಾಡಲಾಗಿಲ್ಲ ಎಂದು ಆಕ್ಷೇಪಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಬುಧವಾರ...
ಕೊಲೆ ಆರೋಪಿಗೆ ಜಾಮೀನು ನೀಡಲು ನ್ಯಾಯಮೂರ್ತಿಗಳಿಂದ ಲಂಚ ಆರೋಪ: ವಕೀಲೆ ವಿರುದ್ಧ ತನಿಖೆಗೆ ಹಾಜರಾಗಲು...
ಬೆಂಗಳೂರು: ಕೊಲೆ ಆರೋಪಿಗೆ ಜಾಮೀನು ಮಂಜೂರು ಮಾಡಲು ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರು 50 ಲಕ್ಷ ಲಂಚ ನಿರೀಕ್ಷಿಸುತ್ತಿದ್ದಾರೆ ಎಂದು ಕೊಲೆ ಆರೋಪಿಯ ತಾಯಿಗೆ (ಥೆರೇಸಾ) ತಿಳಿಸಿದ್ದಆರೋಪದ ಮೇಲೆ ದಾಖಲಾಗಿರುವ ಪ್ರಕರಣದಲ್ಲಿ ವಕೀಲೆ ಬಿ.ಎಂ. ದಯೀನಾ...
ಕರ್ನಾಟಕ ಹೈಕೋರ್ಟ್ ನಲ್ಲಿ 158 ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಅರ್ಜಿ ಆಹ್ವಾನ
ಕರ್ನಾಟಕ ಹೈಕೋರ್ಟ್ ಅಧಿಕೃತ ಅಧಿಸೂಚನೆಯ ಮೂಲಕ ಸಿವಿಲ್ ನ್ಯಾಯಾಧೀಶರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರಿನಲ್ಲಿ – ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ...















