ಟ್ಯಾಗ್: Karnataka high court
6 ಐಎಎಸ್ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ
ಬೆಂಗಳೂರು: ಕೆಎಎಸ್ ವೃಂದದಿಂದ ಐಎಎಸ್ ವೃಂದಕ್ಕೆ ಭಡ್ತಿ ನೀಡುವ ವಿಚಾರವಾಗಿ ಕೇಂದ್ರ ಆಡಳಿತ ನ್ಯಾಯ ಮಂಡಳಿ (ಸಿಎಟಿ) ಆದೇಶ ಪಾಲಿಸಲಾಗಿಲ್ಲ ಎಂದು ಆರೋಪಿಸಿ ರಾಜ್ಯದ 6 ಮಂದಿ ಐಎಎಸ್ ಅಧಿಕಾರಿಗಳ ವಿರುದ್ಧ ಸಿಎಟಿ...
ಬಿಬಿಎಂಪಿ ಮಧ್ಯಂತರ ಮೇಯರನ್ನಾಗಿ ಘೋಷಿಸಲು ಮನವಿ: ಅರ್ಜಿ ಸಲ್ಲಿಸಿದ ಮಹಾನುಭಾವವನ್ನು ನೋಡಬೇಕು ಎಂದ ಹೈಕೋರ್ಟ್
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ)ಗೆ ಚುನಾವಣೆ ನಡೆಸುವುದು ಬೇಡ, ಸರ್ಕಾರ, ರಾಜ್ಯ ಚುನಾವಣಾ ಆಯೋಗ ಹಾಗೂ ಎಲ್ಲಾ ರಾಜಕೀಯ ಪಕ್ಷಗಳು ಒಟ್ಟಾಗಿ ಸೇರಿ ತಮ್ಮನ್ನೇ ಮಧ್ಯಂತರ ಮೇಯರ್ ಆಗಿ ಕಾರ್ಯನಿರ್ವಹಿಸಲು ಒಪ್ಪುವಂತೆ...
ಬೆಂಗಳೂರು ಕಂಬಳ ಸ್ಪರ್ಧೆಗೆ ಆಕ್ಷೇಪ: ಸರ್ಕಾರದ ಕೋರಿಕೆಯಂತೆ ನಾಳೆಗೆ ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಕ್ಟೋಬರ್ 26ರಂದು ಕಂಬಳ (ಕೋಣಗಳ ಓಟ) ಸ್ಪರ್ಧೆ ನಡೆಸಲು ಬೆಂಗಳೂರು ಕಂಬಳ ಸಮಿತಿಗೆ ಅನುಮತಿಸದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಪ್ರಾಣಿ ದಯಾ ಸಂಘ ಪೆಟಾ ಸಲ್ಲಿಸಿರುವ...
ಅತ್ಯಾಚಾರ ಪ್ರಕರಣಗಳ ಆರೋಪಿ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್
ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಒಂದು ಜಾಮೀನು ಮತ್ತು ಎರಡು ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ. ಇನ್ನೊಂದು ನಿರೀಕ್ಷಣಾ ಜಾಮೀನು ಅರ್ಜಿಗೆ ಸಂಬಂಧಿಸಿದ...
ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟಿನಲ್ಲಿ ಮಂಗಳವಾರ (ಅ.22ರಂದು) ನಡೆದಿದೆ.
ಸಿಸಿಹೆಚ್ ನ್ಯಾಯಾಲಯದಲ್ಲಿ ದರ್ಶನ್ ಜಾಮೀನಿಗೆ ವಾದ ಮಂಡಿಸಿದ್ದ ಸಿವಿ ನಾಗೇಶ್ ಅವರೇ...
ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು: ಅತ್ಯಾಚಾರ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.
ಪ್ರಜ್ವಲ್ ರೇವಣ್ಣ ಅವರು ಕಳೆದ ನಾಲ್ಕು ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಒಂದು ಪ್ರಕರಣದಲ್ಲಿ ಜಾಮೀನು...
ಕೊಲೆ ಪ್ರಕರಣ: ಆರೋಪಿ ದೋಷಮುಕ್ತಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶ ತಿರಸ್ಕರಿಸಿ ಜೀವಾವಧಿ ಶಿಕ್ಷೆ ನೀಡಿದ...
ಪತ್ನಿ ತವರು ಮನೆಯಿಂದ ವಾಪಸ್ ಆಗದಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಆಕೆಯ ಸಹೋದರಿಯ ಆರು ವರ್ಷದ ಮಗನನ್ನು ಕೊಲೆಗೈದ ಮೈಸೂರಿನ ಎಚ್ ಡಿ ಕೋಟೆ ತಾಲ್ಲೂಕಿನ ಕರಿಗಾಲ ಗ್ರಾಮದ ನಿವಾಸಿ ನಾರಾಯಣ ಎಂಬಾತನಿಗೆ ಕರ್ನಾಟಕ...
ಸರ್ಕಾರಿ, ಖಾಸಗಿ ವಿವಿಗಳಲ್ಲಿ ಮಾನಸಿಕ ಆರೋಗ್ಯ ನೀತಿ, ತಾರತಮ್ಯ ವಿರೋಧಿ ನೀತಿ ರೂಪಿಸಲು ಹೈಕೋರ್ಟ್...
ಬೆಂಗಳೂರು: ವಿದ್ಯಾರ್ಥಿ ಜೀವನದ ಮೇಲೆ ಬೀರಬಹುದಾದ ಗಂಭೀರ ಹಾಗೂ ಹಾನಿಕಾರಕ ಪರಿಣಾಮ ತಡೆಗಟ್ಟುವ ನಿಟ್ಟಿನಲ್ಲಿ ಮಾನಸಿಕ ಆರೋಗ್ಯ ನೀತಿ ಮತ್ತು ತಾರತಮ್ಯ ವಿರೋಧಿ ನೀತಿ ರೂಪಿಸುವಂತೆ ಖಾಸಗಿ ಹಾಗೂ ಸರ್ಕಾರಿ ವಿವಿಗಳಿಗೆ ಹೈಕೋರ್ಟ್...
ಟ್ರ್ಯಾಕ್ಟರ್, ಕೃಷಿ ಉಪಕರಣಗಳ ಎಂಆರ್‌ಪಿ ಪ್ರಕಟಿಸುವಂತೆ ಕೋರಿಕೆ: ಅರ್ಜಿದಾರರಿಗೆ ₹5 ಸಾವಿರ ದಂಡ ವಿಧಿಸಿದ...
ಭಾರತದಲ್ಲಿ ತಯಾರಾಗುವ ಟ್ರ್ಯಾಕ್ಟರ್ ಹಾಗೂ ಇತರ ಕೃಷಿ ಯಂತ್ರೋಪಕರಣಗಳ ‘ಗರಿಷ್ಠ ಚಿಲ್ಲರೆ ಮಾರಾಟ ದರ’ (ಎಂಆರ್‌ಪಿ)ವನ್ನು ಆಯಾ ಉತ್ಪಾದಕ ಕಂಪನಿಗಳ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸುವುದು ಹಾಗೂ ಉಪಕರಣಗಳ ಮೇಲೆ ಮುದ್ರಿಸುವುದನ್ನು ಕಡ್ಡಾಯಗೊಳಿಸುವಂತೆ ಸರ್ಕಾರಗಳಿಗೆ...
ಮುಸ್ಲಿಂ ವಿವಾಹ ನೋಂದಣಿ ಅಧಿಕಾರ ವಕ್ಫ್ ಮಂಡಳಿಗೆ: ಹೈಕೋರ್ಟ್ ನೋಟಿಸ್
ಬೆಂಗಳೂರು: ಮುಸ್ಲಿಂ ಸಮುದಾಯದ ವಿವಾಹಿತ ದಂಪತಿಗೆ ವಿವಾಹ ನೋಂದಣಿ ಪ್ರಮಾಣಪತ್ರ ನೀಡುವ ಅಧಿಕಾರವನ್ನು ವಕ್ಫ್ ಮಂಡಳಿಗೆ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಈ ವಿಚಾರವಾಗಿ ಸಾರ್ವಜನಿಕ...