ಮನೆ ಟ್ಯಾಗ್ಗಳು Karnataka high court

ಟ್ಯಾಗ್: Karnataka high court

ವಯಸ್ಕರ ನಡುವಿನ ಪರಸ್ಪರ ಒಪ್ಪಿತ ದೈಹಿಕ ಸಂಬಂಧವನ್ನು ಅತ್ಯಾಚಾರವೆಂದು ಪರಿಗಣಿಸಲಾಗದು: ಹೈಕೋರ್ಟ್

0
ಬೆಂಗಳೂರು: ಸುಧೀರ್ಘ ಆರು ವರ್ಷಗಳ ಕಾಲ ಪ್ರೀತಿಸಿದ ವಯಸ್ಕರ ನಡುವಿನ ಪರಸ್ಪರ ಒಪ್ಪಿತ ದೈಹಿಕ ಸಂಬಂಧವನ್ನು ಅತ್ಯಾಚಾರ ಎಂದು ಪರಿಗಣಿಸಲಾಗದು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ವ್ಯಕ್ತಿಯೊಬ್ಬರ ವಿರುದ್ಧ ದಾಖಲಿಸಿದ್ದ ಅತ್ಯಾಚಾರ ಆರೋಪ ಪ್ರಕರಣವನ್ನು...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮನೆ ಊಟ, ಹಾಸಿಗೆ ಕೋರಿರುವ ನಟ ದರ್ಶನ್‌ ಅರ್ಜಿ ವಿಚಾರಣೆ...

0
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ತೂಗುದೀಪ ಶ್ರೀನಿವಾಸ್ ಅವರು ತಮಗೆ ಮನೆ ಊಟ ಪಡೆಯಲು ಅನುಮತಿಸುವಂತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಮೇಲ್ವಿಚಾರಕರಿಗೆ ನಿರ್ದೇಶಿಸಬೇಕು ಎಂದು ಕೋರಿರುವ ಅರ್ಜಿ...

ಗಂಧದ ಮರ ಕಳವು ಪ್ರಕರಣ: ಅಪರಾಧಿಗೆ 5 ವರ್ಷ ಶಿಕ್ಷೆ, 1 ಲಕ್ಷ ರೂಪಾಯಿ...

0
ಬೆಂಗಳೂರು : ಗಂಧದ ಮರ ಕಳವು ಮಾಡಿದ್ದ ಆರೋಪದಲ್ಲಿ ಆರೋಪಿಯೊಬ್ಬರಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ 5 ವರ್ಷಗಳ ಶಿಕ್ಷೆಯನ್ನು ಎತ್ತಿಹಿಡಿದಿರುವ ಹೈಕೋರ್ಟ್, 1 ಲಕ್ಷ ರೂಪಾಯಿ ದಂಡ ವಿಧಿಸಿ ಆದೇಶಿಸಿದೆ. ವಿಚಾರಣಾ ನ್ಯಾಯಾಲಯ...

ವಿವಿಧ ಹೈಕೋರ್ಟ್‌ ಗಳಿಗೆ ಸಿಜೆ ನೇಮಿಸುವಾಗ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಗಳ ಅವಗಣನೆ: ಸಿಜೆಐಗೆ ರಂಗನಾಥ್‌...

0
ದೇಶಾದ್ಯಂತ ಇರುವ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಗಳನ್ನು ಪರಿಗಣಿಸದಿರುವುದಕ್ಕೆ ಕಳವಳ ವ್ಯಕ್ತಪಡಿಸಿ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಅವರಿಗೆ ಬೆಂಗಳೂರು ವಕೀಲರ ಸಂಘದ (ಎಎಬಿ)...

ಪವರ್ ಟಿವಿಗೆ ಬಿಗ್ ರಿಲೀಫ್: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ

0
ಬೆಂಗಳೂರು: ಲೈಸೆನ್ಸ್‌ ನವೀಕರಿಸಿಲ್ಲ ಎಂಬ ಕಾರಣಕ್ಕೆ ಪವರ್ ಟಿವಿ ಚಾನೆಲ್ ಯಾವುದೇ ಕಾರ್ಯಕ್ರಮ ಪ್ರಸಾರ ಮಾಡದಂತೆ ನಿರ್ಬಂಧಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ಸೋಮವಾರದವರೆಗೂ ತಡೆ ನೀಡಿದೆ. ಇದೇ ವೇಳೆ ಟಿವಿ ಚಾನೆಲ್ ಕಾರ್ಯಕ್ರಮ ನಿರ್ಬಂಧಿಸುವಂತೆ...

ಬಿಬಿಎಂಪಿ ವ್ಯಾಪ್ತಿಯ 205 ಕೆರೆಗಳ ನಿರ್ವಹಣೆ ಖಾಸಗಿಯವರಿಗೆ ವಹಿಸಲು ನೂತನ ನೀತಿ: ಹೈಕೋರ್ಟ್‌ ಗೆ...

0
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ 205 ಕೆರೆಗಳ ನಿರ್ವಹಣೆಯನ್ನು ಖಾಸಗಿಯವರಿಗೆ ವಹಿಸುವ ನಿಟ್ಟಿನಲ್ಲಿ ನೀತಿಯೊಂದನ್ನು ರೂಪಿಸಲಾಗಿದೆ ಎಂದು ರಾಜ್ಯ ಸರ್ಕಾರವು ಮಂಗಳವಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರಾಜಕಾಲುವೆ,...

ದರ್ಶನ್‌ ಗೆ ಮನೆ ಊಟ, ಹಾಸಿಗೆ ಪೂರೈಕೆ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌; ಜುಲೈ...

0
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಎರಡನೇ ಆರೋಪಿ ನಟ ದರ್ಶನ್ ತೂಗುದೀಪ ಶ್ರೀನಿವಾಸ ಅವರು ಮನೆ ಊಟ ಪಡೆಯಲು ಅನುಮತಿಸುವಂತೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹದ ಮೇಲ್ವಿಚಾರಕರಿಗೆ ನಿರ್ದೇಶಿಸುವಂತೆ...

ವೇಶ್ಯಾವಾಟಿಕೆ ಸಂತ್ರಸ್ತೆ ವಿರುದ್ಧ ಕ್ರಮ ಜರುಗಿಸಲಾಗದು: ಹೈಕೋರ್ಟ್

0
ಬೆಂಗಳೂರು: ವೇಶ್ಯಾವಾಟಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ರಕ್ಷಣೆ ಮಾಡಿದ ಸಂತ್ರಸ್ತ ಮಹಿಳೆ ವಿರುದ್ಧ ಅನೈತಿಕ ಸಂಚಾರ ತಡೆ ಕಾಯ್ದೆ (Immoral Traffic Prevention Act) ಅಡಿ ಶಿಕ್ಷಾರ್ಹ ಅಪರಾಧಕ್ಕಾಗಿ ವಿಚಾರಣೆಗೆ ಗುರಿಪಡಿಸಲಾಗದು ಎಂದು ಹೈಕೋರ್ಟ್...

ಅಕ್ರಮ ಆಸ್ತಿಗಳಿಕೆ ಆರೋಪ: ಪಿಡಿಒ ಮತ್ತವರ ಪತ್ನಿ, ಅತ್ತೆ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್...

0
ಬೆಂಗಳೂರು: ಸೇವೆಗೆ ಸೇರಿದ ದಿನದಿಂದ ತಮ್ಮ ಸೇವಾವಧಿಯಲ್ಲಿ ಶೇ.488 ರಷ್ಟು ಅಕ್ರಮ ಆಸ್ತಿ ಗಳಿಸಿದ್ದ ಆರೋಪದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ(ಪಿಡಿಒ) ವಿರುದ್ದ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಪ್ರಕರಣ...

ಸರ್ಕಾರಿ ಕೋಟಾದಡಿ ಎಂಬಿಬಿಎಸ್‌ ಪೂರೈಸಿದವರಿಗೆ ಗ್ರಾಮೀಣ ಸೇವೆ ಇನ್ನು ಕಡ್ಡಾಯ: ಹೈಕೋರ್ಟ್‌

0
ಸರ್ಕಾರಿ ಕೋಟಾದ ಅಡಿ 2022ರ ಜುಲೈ 22ರ ನಂತರ ಸರ್ಕಾರಿ ಅಥವಾ ಖಾಸಗಿ ಕಾಲೇಜುಗಳಿಗೆ ಸೇರ್ಪಡೆಯಾಗಿರುವ ಎಂಬಿಬಿಎಸ್‌ ವಿದ್ಯಾರ್ಥಿಗಳು ಪದವಿಯ ನಂತರ ಕಡ್ಡಾಯ ಗ್ರಾಮೀಣ ವೈದ್ಯಕೀಯ ಸೇವೆ ಮಾಡುವುದನ್ನು ಅಥವಾ ನಿಯಮಾವಳಿಗಳ ಅನ್ವಯ...

EDITOR PICKS