ಟ್ಯಾಗ್: Karnataka high court
ಓಲಾ, ಉಬರ್ ಆಟೋ ಸೇವೆಗೆ ಶೇ.5 ಸೇವಾ ಶುಲ್ಕ: ರಾಜ್ಯ ಸರ್ಕಾರದ ಆದೇಶ ಎತ್ತಿ...
ಬೆಂಗಳೂರು: ಪರವಾನಗಿ ಹೊಂದಿರುವ ಸಂಸ್ಥೆಗಳಿಗೆ ರಾಜ್ಯದ ಎಲ್ಲ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳು ನಿಗದಿಪಡಿಸಿರುವ ಆಟೋರಿಕ್ಷಾ ಪ್ರಯಾಣ ದರಗಳ ಮೇಲೆ ಶೇ.5 ಸೇವಾ ಶುಲ್ಕ ಮತ್ತು ಅನ್ವಯಿಸುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ)...
ನಕಲಿ ದಾಖಲೆ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಸಿದರೆ ಬಾಧಿತರು ಕ್ರಿಮಿನಲ್ ಪ್ರಕರಣ ದಾಖಲಿಸಬಹುದು: ಹೈಕೋರ್ಟ್
ನಕಲಿ ದಾಖಲೆ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂಬ ಬಗ್ಗೆ ಆರೋಪಗಳಿದ್ದರೆ ಬಾಧಿತ ಖಾಸಗಿ ವ್ಯಕ್ತಿಗಳೂ ಪೊಲೀಸ್ ಠಾಣೆ ಅಥವಾ ನ್ಯಾಯಾಲಯದಲ್ಲಿ ಕ್ರಿಮಿನಲ್ ದೂರು ದಾಖಲಿಸಲು ಅವಕಾಶವಿದೆ ಎಂದು ಕರ್ನಾಟಕ ಹೈಕೋರ್ಟ್ ಈಚೆಗೆ ಸ್ಪಷ್ಟಪಡಿಸಿದೆ.
ಸಿವಿಲ್...
ಮೊದಲ ವಿಚ್ಛೇದನ ಅರ್ಜಿ ತಿರಸ್ಕೃತವಾದರೆ ಎರಡನೇ ಸಲ ಅರ್ಜಿ ಸಲ್ಲಿಸಲು ಅವಕಾಶ: ಕರ್ನಾಟಕ ಹೈಕೋರ್ಟ್
ಕ್ರೌರ್ಯ ಎಸಗಲಾಗುತ್ತಿದೆ ಎಂದು ಪತಿ ಮೊದಲ ಬಾರಿ ಸಲ್ಲಿಸಿದ್ದ ವಿವಾಹ ವಿಚ್ಛೇದನ ಅರ್ಜಿ ತಿರಸ್ಕೃತಗೊಂಡಿದ್ದರೆ ಎರಡನೇ ಸಲ ಅರ್ಜಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಕರ್ನಾಟಕ ಹೈಕೋರ್ಟ್ ಈಚೆಗೆ ಸ್ಪಷ್ಟಪಡಿಸಿದೆ.
ಪತಿ ತನ್ನ ಮೊದಲನೇ...
ಕರ್ನಾಟಕ ಗಾಲ್ಫ್ ಅಸೋಸಿಯೇಷನ್ ಆರ್ಟಿಐ ವ್ಯಾಪ್ತಿಗೆ ಒಳಪಡಲಿದೆ ಎಂಬ ಆದೇಶ ಎತ್ತಿಹಿಡಿದ ಹೈಕೋರ್ಟ್
ಬೆಂಗಳೂರಿನಲ್ಲಿರುವ ಕರ್ನಾಟಕ ಗಾಲ್ಫ್ ಅಸೋಸಿಯೇಷನ್ (ಕೆಜಿಎ) ಅನ್ನು ಮಾಹಿತಿ ಹಕ್ಕು (ಆರ್’ಟಿಐ) ಕಾಯಿದೆ-2005ರ ಅಡಿ ಸಾರ್ವಜನಿಕ ಪ್ರಾಧಿಕಾರ ಎಂದು ಘೋಷಿಸಿ ಕರ್ನಾಟಕ ಮಾಹಿತಿ ಆಯೋಗ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಈಚೆಗೆ ಎತ್ತಿಹಿಡಿದಿದೆ.
ಆಯೋಗದ...
ತಂದೆ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗೂ ಸಮಾನ ಪಾಲಿದೆ: ಹೈಕೋರ್ಟ್ ಪುನರುಚ್ಛಾರ
ಬೆಂಗಳೂರು: ತಂದೆಯ ಆಸ್ತಿಯಲ್ಲಿ ಪುತ್ರನ ಜತೆಗೆ ಪುತ್ರಿಗೂ ಸಮಾನ ಪಾಲಿದೆ ಎಂದು ಹೈಕೋರ್ಟ್ ಪುನರುಚ್ಚರಿಸಿದೆ.
ತಂದೆಯು ಜಮೀನು ಅಡಮಾನವಿಟ್ಟು ಸಹೋದರಿಗೆ ಮದುವೆ ನೆರವೇರಿಸಿದ್ದು, ಚಿನ್ನಾಭರಣ ಕೊಡಿಸಿದ್ದಾರೆ. ತಂದೆಯ ಸಾಲ ತೀರಿಸಿ ಜಮೀನು ಹಿಂಪಡೆಯಲಾಗಿದೆ. ಹಾಗಾಗಿ,...
ದೂರುದಾರನಿಗೆ ಅಂತಿಮ ವರದಿ ಮಾಹಿತಿ ನೀಡಲು ತನಿಖಾಧಿಕಾರಿಗೆ ಆದೇಶಿಸುವಂತೆ ಡಿಜಿಪಿಗೆ ನಿರ್ದೇಶಿಸಿದ ಹೈಕೋರ್ಟ್
ಕ್ರಿಮಿನಲ್ ಪ್ರಕರಣಗಳ ತನಿಖೆ ನಡೆಸಿ ಸಿದ್ಧಪಡಿಸಿದ ಅಂತಿಮ ವರದಿ ಕುರಿತು ಮಾಹಿತಿಯನ್ನು ಪ್ರಕರಣದ ಪ್ರಥಮ ವರ್ತಮಾನ ಮಾಹಿತಿದಾರನಿಗೆ (ದೂರುದಾರ) ನೀಡುವಂತೆ ಎಲ್ಲಾ ತನಿಖಾ ಸಂಸ್ಥೆಗಳ ತನಿಖಾಧಿಕಾರಿಗಳಿಗೆ ನಿರ್ದೇಶಿಸಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ...
5 ವರ್ಷಗಳ ಸಮ್ಮತಿ ಲೈಂಗಿಕ ಸಂಬಂಧ ಅತ್ಯಾಚಾರವಲ್ಲ: ಹೈಕೋರ್ಟ್
ಬೆಂಗಳೂರು: ಐದು ವರ್ಷಗಳ ಲೈಂಗಿಕ ಸಂಬಂಧದ ನಂತರ ಅತ್ಯಾಚಾರ ಮತ್ತು ಕ್ರಿಮಿನಲ್ ನಂಬಿಕೆಯ ಉಲ್ಲಂಘನೆಯ ಆರೋಪದ ವ್ಯಕ್ತಿಯ ವಿರುದ್ಧದ ಆರೋಪವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
ಆತ ತನ್ನನ್ನು ಮದುವೆಯಾಗುವುದಾಗಿ ಭರವಸೆ ನೀಡಿದ ಕಾರಣ ಲೈಂಗಿಕ...
ಪತ್ನಿಗೆ ಮಾಸಿಕ ಜೀವನಾಂಶ ಜೊತೆಗೆ ವಸತಿ ಸೌಲಭ್ಯಕ್ಕೆ ಹೈಕೋರ್ಟ್ ಆದೇಶ
ಬೆಂಗಳೂರು: ಪತಿಯಿಂದ ದೂರವಾಗಿರುವ ಪತ್ನಿಯು ನೆಲೆಸಲು ಪತಿ ಹಾಗೂ ಆತನ ಕುಟುಂಬದವರು ವಾಸಿಸುತ್ತಿರುವ ಮನೆಯಲ್ಲಿಯೇ ಪ್ರತ್ಯೇಕ ಕೊಠಡಿ ಒದಗಿಸಲು ವಿಚಾರಣಾ ಕೋರ್ಟ್ ನೀಡಿದ್ದ ಆದೇಶವನ್ನು ಹೈಕೋರ್ಟ್ ತಿದ್ದುಪಡಿ ಮಾಡಿದೆ. ಅಲ್ಲದೇ ಪತ್ನಿಗೆ ಪರ್ಯಾಯ...
ಕೋವಿಡ್‌ನಿಂದ ಸಾವನ್ನಪ್ಪಿದ ಸಾರಿಗೆ ನೌಕರರ ಕುಟುಂಬಕ್ಕೆ ಪರಿಹಾರ: ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್
ಕೊರೊನಾ ಸೋಂಕಿನಿಂದ ಮೃತಪಟ್ಟಿರುವ ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರ ಕುಟುಂಬ ಸದಸ್ಯರಿಗೆ ತಲಾ 30 ಲಕ್ಷ ರೂಪಾಯಿ ಪರಿಹಾರ ಒದಗಿಸಲು ಕೋರಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್...
ಕಾಳಿ ನದಿಯಿಂದ ಕಾರ್ಖಾನೆಗೆ ನೀರು ಪೂರೈಕೆಯಿಂದ ಸ್ಥಳೀಯರಿಗೆ ಕುಡಿಯುವ ನೀರಿನ ವ್ಯತ್ಯಯ: ಹೈಕೋರ್ಟ್‌ನಿಂದ ಪಿಐಎಲ್...
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲ್ಲೂಕಿನ ಹುಳ್ಳಟ್ಟಿ ಗ್ರಾಮದಲ್ಲಿರುವ ಭಾರತ್ ಶುಗರ್ ಮಿಲ್ ಕಂಪೆನಿಗೆ ಸೇರಿದ ಸಕ್ಕರೆ ಕಾರ್ಖಾನೆಗೆ ಕಾಳಿ ನದಿಯಿಂದ ಪೈಪ್‌ಲೈನ್ ಮೂಲಕ ನೀರು ಪೂರೈಸಲು ರಾಜ್ಯ ಸರ್ಕಾರ ಮತ್ತು ಕಂಪೆನಿ...














