ಟ್ಯಾಗ್: Karnataka high court
ಮಾಹಿತಿ ಆಯುಕ್ತರ ನೇಮಕಕ್ಕೆ ಶೋಧನಾ ಸಮಿತಿ ರಚಿಸಿಲ್ಲ ಎಂದ ಸರ್ಕಾರ: ಮಧ್ಯಂತರ ತಡೆ ಆದೇಶ...
ರಾಜ್ಯ ಮುಖ್ಯ ಮಾಹಿತಿ ಆಯುಕ್ತರು (ಸಿಐಸಿ) ಮತ್ತು ಮಾಹಿತಿ ಆಯುಕ್ತರ (ಐಸಿ) ನೇಮಕಾತಿಗೂ ಮುನ್ನ ಶೋಧನಾ ಸಮಿತಿ ರಚಿಸಿರಲಿಲ್ಲ ಎಂದು ರಾಜ್ಯ ಸರ್ಕಾರವು ಇಂದು ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ. ಈ ನಡುವೆ, ನ್ಯಾಯಾಲಯವು...
ಎಂಎಲ್ಸಿ ಶಶೀಲ್ ನಮೋಶಿ ವಿರುದ್ಧದ ವಂಚನೆ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು: ಹೈದರಾಬಾದ್-ಕರ್ನಾಟಕ ಶಿಕ್ಷಣ ಸೊಸೈಟಿಯ (ಹೆಚ್‌ಕೆಇಎಸ್) ಅಧ್ಯಕ್ಷರೂ ಆಗಿರುವ ಬಿಜೆಪಿ ವಿಧಾನಪರಿಷತ್ ಸದಸ್ಯ ಶಶೀಲ್ ನಮೋಶಿ ವಿರುದ್ಧ ದಾಖಲಾಗಿದ್ದ ವಂಚನೆ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
ತಮ್ಮ ವಿರುದ್ಧ ದಾಖಲಾಗಿದ್ದ ವಂಚನೆ ಪ್ರಕರಣ ರದ್ದು ಕೋರಿ...
ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶಗಳ ಕಾಯಿದೆ ಸಿಂಧುತ್ವ ಪ್ರಶ್ನೆ: ಆಕ್ಷೇಪಣೆ ಸಲ್ಲಿಸಲು ಕೇಂದ್ರ ಸರ್ಕಾರಕ್ಕೆ...
ಮಾಹಿತಿ ತಂತ್ರಜ್ಞಾನದ (ಐಟಿ) ಉದ್ಯೋಗಿಗಳಿಗೆ ಸೇವಾ ಷರತ್ತುಗಳನ್ನು ವಿಧಿಸುವ ಮತ್ತು ಅವುಗಳನ್ನು ತೆಗೆದುಹಾಕುವ ಅಧಿಕಾರವನ್ನು ಏಕಪಕ್ಷೀಯವಾಗಿ ರಾಜ್ಯ ಸರ್ಕಾರಗಳಿಗೆ ನೀಡಿರುವ ಕೈಗಾರಿಕಾ ಉದ್ಯೋಗ (ಸ್ಥಾಯಿ ಆದೇಶಗಳು) ಕಾಯಿದೆ-1964ರ ಸೆಕ್ಷನ್ 14ರ ಕಾನೂನು ಸಿಂಧುತ್ವ...
ತೃತೀಯ ಲಿಂಗಿಗಳ ಮೀಸಲಾತಿ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಣೆ
ಬೆಂಗಳೂರು: ರಾಜ್ಯದಲ್ಲಿನ ಉದ್ಯೋಗಗಳಲ್ಲಿ ತೃತೀಯ ಲಿಂಗಿಗಳಿಗೆ ಇರುವ ಮೀಸಲಾತಿಯಂತೆ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್ ಎಸ್ ಎಲ್ ಯು) ಶುಲ್ಕ ರಹಿತವಾಗಿ ಶೇ.0.5ರಷ್ಟು ಮಧ್ಯಂತರ ಮೀಸಲಾತಿ ನೀಡಬೇಕು ಎಂದು...
ವಕೀಲರ ವಿರುದ್ಧ ವಂಚನೆ, ಅಪರಾಧಿಕ ಒಳಸಂಚು ಆರೋಪ: ಮ್ಯಾಜಿಸ್ಟ್ರೇಟ್ ಕೋರ್ಟ್ ವಿಚಾರಣೆ ರದ್ದುಪಡಿಸಿದ ಹೈಕೋರ್ಟ್
ಬೆಂಗಳೂರು: ಕಕ್ಷಿದಾರರ ಪರ ಖಾಸಗಿ ಕಂಪನಿಗೆ ಲೀಗಲ್ ನೋಟಿಸ್ ನೀಡಿದ ಕಾರಣಕ್ಕಾಗಿ ವಂಚನೆ ಮತ್ತು ಅಪರಾಧಿಕ ಒಳಸಂಚು ಆರೋಪದಡಿ ಬರೊಬ್ಬರಿ 10 ವರ್ಷ ಕ್ರಿಮಿನಲ್ ಪ್ರಕರಣ ಎದುರಿಸಿದ ವಕೀಲರೊಬ್ಬರಿಗೆ ಹೈಕೋರ್ಟ್ ನೆಮ್ಮದಿ ಕರುಣಿಸಿದೆ.
ವಂಚನೆ...
ಸಿಬಿಎಸ್‌ಇ ಪಠ್ಯ ಕ್ರಮದಲ್ಲಿ 10ನೇ ತರಗತಿ ಪರೀಕ್ಷೆ ಬರೆಯಲು ಕೋರಿಕೆ: 18 ವಿದ್ಯಾರ್ಥಿಗಳಿಗೆ ಸಮ್ಮತಿಸಿದ...
ಬೆಂಗಳೂರಿನ ಕಾಡುಗೋಡಿ ಜನನಿ ಪಬ್ಲಿಕ್ ಶಾಲೆಯ 18 ವಿದ್ಯಾರ್ಥಿಗಳಿಗೆ 2024-25ನೇ ಸಾಲಿನಲ್ಲಿ ಸಿಬಿಎಸ್‌ಇ ಪಠ್ಯಕ್ರಮದಲ್ಲಿ 10ನೇ ತರಗತಿ ಪರೀಕ್ಷೆಗೆ ಹಾಜರಾಗಲು ಅವಕಾಶ ಕಲ್ಪಿಸಿರುವ ಕರ್ನಾಟಕ ಹೈಕೋರ್ಟ್ ನ ಏಕಸದಸ್ಯ ಪೀಠದ ಮಧ್ಯಂತರ ಆದೇಶವನ್ನು...
ಡೆಂಗ್ಯೂ ಹರಡಲು ಕಾರಣದಾರವರಿಗೆ ದಂಡ ವಿಧಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಬೆಂಗಳೂರು: ಡೆಂಗ್ಯೂ ಹರಡಲು ಕಾರಣದಾರವರಿಗೆ ಭಾರಿ ಮೊತ್ತದ ದಂಡ ವಿಧಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ಡೆಂಗ್ಯೂ ಸೋಂಕು ಪೀಡಿತರು ಗುಣಮುಖರಾಗಲು ಕೇವಲ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವುದೇ ತಮ್ಮ ಕರ್ತವ್ಯ ಎಂದು ಭಾವಿಸದೇ ಈ...
ಮಕ್ಕಳ ಹೆಸರು ಬದಲಾವಣೆ ನೋಂದಣಿಗೆ ಮಾರ್ಗಸೂಚಿ ರೂಪಿಸಿ ಹೈಕೋರ್ಟ್ ಮಹತ್ವದ ಆದೇಶ
ಬೆಂಗಳೂರು: ಮಕ್ಕಳ ಹೆಸರು ಬದಲಾವಣೆಗೆ ಕಾನೂನಿನಲ್ಲಿ ಅವಕಾಶವಿಲ್ಲದ ಹಿನ್ನೆಲೆ ಕರ್ನಾಟಕ ಹೈಕೋರ್ಟ್ ಮಕ್ಕಳ ಹೆಸರು ಬದಲಾವಣೆಗೆ ಹೊಸ ಮಾರ್ಗಸೂಚಿಯನ್ನು ರೂಪಿಸಿದೆ. 1969ರ ಜನನ ಮತ್ತು ಮರಣ ನೋಂದಣಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ...
ನಿವೃತ್ತ ಪ್ರಾಧ್ಯಾಪಕರಿಗೆ ಪಿಂಚಣಿ ಪರಿಷ್ಕರಿಸಿ ಪಾವತಿಸಲು ಸೂಚನೆ ನೀಡಿದ್ದ ಆದೇಶ ರದ್ದು
ಬೆಂಗಳೂರು: ಕೇಂದ್ರೀಯ 6ನೇ ವೇತನ ಆಯೋಗ ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ವೇತನ ಪರಿಷ್ಕರಣೆಗೆ ಅನುಗುಣವಾಗಿ ನಿವೃತ್ತ ಪ್ರಾಧ್ಯಾಪಕರ ವೇತನ ಪರಿಷ್ಕರಿಸಿ ಅವರಿಗೆ ನಾಲ್ಕು ತಿಂಗಳಲ್ಲಿ ಪಿಂಚಣಿ ಪಾವತಿಸುವಂತೆ ರಾಜ್ಯ ಸರ್ಕಾರಕ್ಕೆ...
ಕೆಎಸ್ ಪಿಸಿಬಿ ಅಧ್ಯಕ್ಷರ ನೇಮಕಾತಿ ನಿಯಮ ಪ್ರಶ್ನೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್...
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ (ಕೆಎಸ್‌ಪಿಸಿಬಿ) ಅನ್ವಯಿಸುವ ಕೇಂದ್ರ ಸರ್ಕಾರ ರೂಪಿಸಿರುವ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ನೇಮಕಾತಿ ಮತ್ತು ಸೇವಾ ಷರತ್ತು ನಿಯಮಗಳನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಕೇಂದ್ರ...













