ಟ್ಯಾಗ್: Karnataka high court
ರಾಜ್ಯ ಸರ್ಕಾರ, ನಿಗಮ-ಮಂಡಳಿ ಮುಖ್ಯಸ್ಥರಿಗೆ ನೊಟೀಸ್ ಜಾರಿ ಮಾಡಿದ ಹೈಕೋರ್ಟ್: ಮಾ.18ರೊಳಗೆ ಪ್ರತಿಕ್ರಿಯೆ ನೀಡಲು...
ಬೆಂಗಳೂರು: ರಾಜ್ಯ ಸರ್ಕಾರ, ವಿವಿಧ ನಿಗಮ-ಮಂಡಳಿಗಳು, ರಾಜಕೀಯ ಕಾರ್ಯದರ್ಶಿಗಳು ಮತ್ತು ಸಲಹೆಗಾರರ ನೇಮಕಾತಿಯಿಂದಾಗಿ 'ಲಾಭದಾಯಕ ಹುದ್ದೆ' ಹೊಂದಿರುವ ಎಲ್ಲಾ ಸಂಸ್ಥೆಗಳಿಂದ ಪ್ರತಿಕ್ರಿಯೆ ಕೇಳಿ ಹೈಕೋರ್ಟ್ ನೊಟೀಸ್ ಜಾರಿ ಮಾಡಿದೆ. ಸಂವಿಧಾನದ ಅಡಿಯಲ್ಲಿ ಸಾರ್ವಜನಿಕ...
ವಾಲ್ಮೀಕಿ ನಿಗಮದ ಹಗರಣ: ಮಾಜಿ ಸಚಿವ ನಾಗೇಂದ್ರ ವಿರುದ್ಧದ ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಆರೋಪ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯ ಬೆಂಗಳೂರಿನ...
ಕಾರ್ಮಿಕರ ಕನಿಷ್ಠ ವೇತನ ಪರಿಷ್ಕರಣೆ: ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದ ಹೈಕೋರ್ಟ್
ಕೃಷಿ ಕಾರ್ಮಿಕರು ಸೇರಿದಂತೆ ವಿವಿಧ ಏಳು ವಲಯಗಳ ಕಾರ್ಮಿಕರ ಕನಿಷ್ಠ ವೇತನವನ್ನು ಕಳೆದ ಏಳು ವರ್ಷಗಳಿಂದ ಪರಿಷ್ಕರಣೆ ಮಾಡಲಾಗಿಲ್ಲ ಎಂದು ಆಕ್ಷೇಪಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಬುಧವಾರ...
ಕೊಲೆ ಆರೋಪಿಗೆ ಜಾಮೀನು ನೀಡಲು ನ್ಯಾಯಮೂರ್ತಿಗಳಿಂದ ಲಂಚ ಆರೋಪ: ವಕೀಲೆ ವಿರುದ್ಧ ತನಿಖೆಗೆ ಹಾಜರಾಗಲು...
ಬೆಂಗಳೂರು: ಕೊಲೆ ಆರೋಪಿಗೆ ಜಾಮೀನು ಮಂಜೂರು ಮಾಡಲು ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರು 50 ಲಕ್ಷ ಲಂಚ ನಿರೀಕ್ಷಿಸುತ್ತಿದ್ದಾರೆ ಎಂದು ಕೊಲೆ ಆರೋಪಿಯ ತಾಯಿಗೆ (ಥೆರೇಸಾ) ತಿಳಿಸಿದ್ದಆರೋಪದ ಮೇಲೆ ದಾಖಲಾಗಿರುವ ಪ್ರಕರಣದಲ್ಲಿ ವಕೀಲೆ ಬಿ.ಎಂ. ದಯೀನಾ...
ಕರ್ನಾಟಕ ಹೈಕೋರ್ಟ್ ನಲ್ಲಿ 158 ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಅರ್ಜಿ ಆಹ್ವಾನ
ಕರ್ನಾಟಕ ಹೈಕೋರ್ಟ್ ಅಧಿಕೃತ ಅಧಿಸೂಚನೆಯ ಮೂಲಕ ಸಿವಿಲ್ ನ್ಯಾಯಾಧೀಶರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರಿನಲ್ಲಿ – ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ...
ಸೆಟ್ ಟಾಪ್ ಬಾಕ್ಸ್ ಗಳಿಗೆ ಸರ್ಕಾರ ವಿಧಿಸುವ ಮೌಲ್ಯವರ್ಧಿತ ತೆರಿಗೆ ನ್ಯಾಯಸಮ್ಮತ: ಹೈಕೋರ್ಟ್
ಸೆಟ್ ಟಾಪ್ ಬಾಕ್ಸ್‌ಗಳ (ಎಸ್‌ಟಿಬಿ) ಮೇಲೆ ರಾಜ್ಯ ಸರ್ಕಾರ ಮೌಲ್ಯವರ್ಧಿತ ತೆರಿಗೆ ವಿಧಿಸುವುದು ಸಂವಿಧಾನಕ್ಕೆ ವಿರುದ್ಧವಾದ ನಡೆ ಎಂಬ ಕೇಬಲ್ ಆಪರೇಟರ್‌ಗಳ ವಾದವನ್ನು ಈಚೆಗೆ ಸಾರಾಸಗಟಾಗಿ ತಳ್ಳಿ ಹಾಕಿರುವ ಕರ್ನಾಟಕ ಹೈಕೋರ್ಟ್, ಎಸ್‌ಟಿಬಿಗಳ...
ಮಾಹಿತಿ ಆಯುಕ್ತರ ನೇಮಕಕ್ಕೆ ಶೋಧನಾ ಸಮಿತಿ ರಚಿಸಿಲ್ಲ ಎಂದ ಸರ್ಕಾರ: ಮಧ್ಯಂತರ ತಡೆ ಆದೇಶ...
ರಾಜ್ಯ ಮುಖ್ಯ ಮಾಹಿತಿ ಆಯುಕ್ತರು (ಸಿಐಸಿ) ಮತ್ತು ಮಾಹಿತಿ ಆಯುಕ್ತರ (ಐಸಿ) ನೇಮಕಾತಿಗೂ ಮುನ್ನ ಶೋಧನಾ ಸಮಿತಿ ರಚಿಸಿರಲಿಲ್ಲ ಎಂದು ರಾಜ್ಯ ಸರ್ಕಾರವು ಇಂದು ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ. ಈ ನಡುವೆ, ನ್ಯಾಯಾಲಯವು...
ಎಂಎಲ್ಸಿ ಶಶೀಲ್ ನಮೋಶಿ ವಿರುದ್ಧದ ವಂಚನೆ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು: ಹೈದರಾಬಾದ್-ಕರ್ನಾಟಕ ಶಿಕ್ಷಣ ಸೊಸೈಟಿಯ (ಹೆಚ್‌ಕೆಇಎಸ್) ಅಧ್ಯಕ್ಷರೂ ಆಗಿರುವ ಬಿಜೆಪಿ ವಿಧಾನಪರಿಷತ್ ಸದಸ್ಯ ಶಶೀಲ್ ನಮೋಶಿ ವಿರುದ್ಧ ದಾಖಲಾಗಿದ್ದ ವಂಚನೆ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
ತಮ್ಮ ವಿರುದ್ಧ ದಾಖಲಾಗಿದ್ದ ವಂಚನೆ ಪ್ರಕರಣ ರದ್ದು ಕೋರಿ...
ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶಗಳ ಕಾಯಿದೆ ಸಿಂಧುತ್ವ ಪ್ರಶ್ನೆ: ಆಕ್ಷೇಪಣೆ ಸಲ್ಲಿಸಲು ಕೇಂದ್ರ ಸರ್ಕಾರಕ್ಕೆ...
ಮಾಹಿತಿ ತಂತ್ರಜ್ಞಾನದ (ಐಟಿ) ಉದ್ಯೋಗಿಗಳಿಗೆ ಸೇವಾ ಷರತ್ತುಗಳನ್ನು ವಿಧಿಸುವ ಮತ್ತು ಅವುಗಳನ್ನು ತೆಗೆದುಹಾಕುವ ಅಧಿಕಾರವನ್ನು ಏಕಪಕ್ಷೀಯವಾಗಿ ರಾಜ್ಯ ಸರ್ಕಾರಗಳಿಗೆ ನೀಡಿರುವ ಕೈಗಾರಿಕಾ ಉದ್ಯೋಗ (ಸ್ಥಾಯಿ ಆದೇಶಗಳು) ಕಾಯಿದೆ-1964ರ ಸೆಕ್ಷನ್ 14ರ ಕಾನೂನು ಸಿಂಧುತ್ವ...
ತೃತೀಯ ಲಿಂಗಿಗಳ ಮೀಸಲಾತಿ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಣೆ
ಬೆಂಗಳೂರು: ರಾಜ್ಯದಲ್ಲಿನ ಉದ್ಯೋಗಗಳಲ್ಲಿ ತೃತೀಯ ಲಿಂಗಿಗಳಿಗೆ ಇರುವ ಮೀಸಲಾತಿಯಂತೆ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್ ಎಸ್ ಎಲ್ ಯು) ಶುಲ್ಕ ರಹಿತವಾಗಿ ಶೇ.0.5ರಷ್ಟು ಮಧ್ಯಂತರ ಮೀಸಲಾತಿ ನೀಡಬೇಕು ಎಂದು...














