ಟ್ಯಾಗ್: Karnataka high court
ಜನನ ಪ್ರಮಾಣ ಪತ್ರದಲ್ಲಿನ ಹೆಸರು ಬದಲಾವಣೆ ಕುರಿತು ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ
ಬೆಂಗಳೂರು: ಜನನ ಪ್ರಮಾಣ ಪತ್ರದಲ್ಲಿ ಒಮ್ಮೆ ನಮೂದಿಸಿದ ಹೆಸರನ್ನು ಮತ್ತೆ ಬದಲಾವಣೆ ಮಾಡುವುದಕ್ಕೆ ಅವಕಾಶ ಕಲ್ಪಿಸುವ ರೀತಿಯಲ್ಲಿ ಜನನ ಮರಣ ಪ್ರಮಾಣ ನೋಂದಣಿ ಕಾಯಿದೆ 1969ಕ್ಕೆ ತಿದ್ದುಪಡಿ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ...
ಪಿಪಿಇ ಕಿಟ್ ಪೂರೈಕೆಯಲ್ಲಿ ಅಕ್ರಮ: ಕೋವಿಡ್ ಹಗರಣದ ತನಿಖಾ ವರದಿ ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್...
ಕೋವಿಡ್ ಸಂದರ್ಭದಲ್ಲಿ ಪಿಪಿಇ ಕಿಟ್ ಸೇರಿದಂತೆ ವೈದ್ಯಕೀಯ ಸಾಮಗ್ರಿಗಳನ್ನು ಪೂರೈಸಿರುವುದಕ್ಕೆ ₹76,51,35,000 ಮೊತ್ತವನ್ನು ಪ್ರೂಡೆಂಟ್ ಮ್ಯಾನೇಜ್‌ಮೆಂಟ್ ಸಲ್ಯೂಷನ್ಸ್ ಮತ್ತು ಲಾಜ್ ಎಕ್ಸ್‌ಪೋರ್ಟ್ಸ್‌ಗೆ ಪಾವತಿಸಲು ನಿರ್ದೇಶಿಸಿದ್ದ ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ...
ತಾಮರ ಹೆಲ್ತ್ ಕೇರ್ ಸಂಸ್ಥೆಯ ವಿರುದ್ಧ ಕರ್ನಾಟಕದ ಹೈಕೋರ್ಟ್ ನೀಡಿರುವ ಆದೇಶ ಉಲ್ಲಂಘನೆ: ತಾಲ್ಲೂಕು...
ಮೈಸೂರು: ತಾಮರ ಹೆಲ್ತ್ ಕೇರ್ ಸಂಸ್ಥೆಯ ವಿರುದ್ಧ ಕರ್ನಾಟಕದ ಉಚ್ಛ ನ್ಯಾಯಾಲಯ ನೀಡಿರುವ ಆದೇಶವನ್ನು ಉಲ್ಲಂಘಿಸಿರುವ ಸಂಬಂಧ ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಭಾಗೀಯ ಸಹ ನಿರ್ದೇಶಕರು,...
ನಾಗರಿಕ ಸೇವಾ ಮಂಡಳಿ ರಚಿಸುವ ನಿರ್ಧಾರವು ಆಡಳಿತಾತ್ಮಕ ನಿರ್ಣಯವೇ ವಿನಾ ರಾಕೆಟ್ ತಂತ್ರಜ್ಞಾನವಲ್ಲ: ಹೈಕೋರ್ಟ್...
ನಿರ್ದಿಷ್ಟ ಸ್ಥಳ ಮತ್ತು ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುವ ಐಎಎಸ್ ಅಧಿಕಾರಿಗಳ ಕನಿಷ್ಠ ಸೇವಾವಧಿಯನ್ನು ನಿಗದಿಪಡಿಸುವ ಮತ್ತು ಕರ್ತವ್ಯ ನಿರ್ವಹಣೆಯ ವೇಳೆ ಅವರ ಹಿತಕಾಯುವ ಉದ್ದೇಶ ಹೊಂದಿರುವ ನಾಗರಿಕ ಸೇವಾ ಮಂಡಳಿ (ಸಿಎಸ್‌ಬಿ) ಕುರಿತ...
ಆರೋಗ್ಯ ಕವಚ ಆ್ಯಂಬುಲೆನ್ಸ್ ಕಾರ್ಯಾಚರಣೆ ಅವಧಿ ಕಡಿತ: ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ನಿರ್ದೇಶನ
ಆರೋಗ್ಯ ಕವಚ 108 ಆ್ಯಂಬುಲೆನ್ಸ್‌ಗಳ ಕಾರ್ಯಾಚರಣೆಯ ಅವಧಿಯನ್ನು ದಿನಕ್ಕೆ 12 ಗಂಟೆಯ ಬದಲು 8 ಗಂಟೆಗೆ ಇಳಿಕೆ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರ ಹಾಗೂ 108 ಆ್ಯಂಬುಲೆನ್ಸ್...
ಹೈಕೋರ್ಟ್ ಘಟಕದಲ್ಲಿ ಮತಗಟ್ಟೆ ಆರಂಭಕ್ಕೆ ಹೈಕೋರ್ಟ್ ನಕಾರ; ಮುಂದಿನ ಚುನಾವಣೆಯಲ್ಲಿ ಪರಿಗಣಿಸಲು ನಿರ್ದೇಶನ
ಬೆಂಗಳೂರು ವಕೀಲರ ಸಂಘಕ್ಕೆ ಫೆಬ್ರವರಿ 16ರಂದು ಚುನಾವಣೆ ನಿಗದಿಯಾಗಿದ್ದು, ಸಿಟಿ ಸಿವಿಲ್ ಕೋರ್ಟ್‌ನಲ್ಲಿ ಮತದಾನಕ್ಕೆ ಎಲ್ಲಾ ವ್ಯವಸ್ಥೆಯಾಗಿರುವುದರಿಂದ ಈ ಹಂತದಲ್ಲಿ ಹೈಕೋರ್ಟ್ ಘಟಕದಲ್ಲಿ ಪ್ರತ್ಯೇಕ ಮತಗಟ್ಟೆ ವ್ಯವಸ್ಥೆ ಮಾಡಲು ಮುಖ್ಯ ಚುನಾವಣಾಧಿಕಾರಿ/ಉನ್ನತಾಧಿಕಾರ ಸಮಿತಿಗೆ...
ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ
ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಅಡಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿರುವ...
ಮುಡಾ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು/ಧಾರವಾಡ : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧದ ಮುಡಾ ನಿವೇಶನ ಅಕ್ರಮ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು...
ಖಾಸಗಿ ವ್ಯಕ್ತಿಗಳಿಂದ ದೇವಸ್ಥಾನದ ಸುತ್ತಲಿನ ಸರ್ಕಾರಿ ಜಾಗ ಒತ್ತುವರಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕು ಅರಸೀಕೆರೆ ಹೋಬಳಿಯ ಉಚ್ಚಂಗಿದುರ್ಗ ಗ್ರಾಮದ ಪುರಾತನ ಈಶ್ವರ ದೇವಸ್ಥಾನದ ಸುತ್ತಲಿನ ಸರ್ಕಾರಿ ಜಾಗವನ್ನು ಕೆಲ ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿರುವುದಲ್ಲದೆ ಗ್ರಾಮಸ್ಥರು ಮತ್ತು ಭಕ್ತಾದಿಗಳಿಗೆ ದೇವಸ್ಥಾನವನ್ನು ಪ್ರವೇಶಿಸುವುದಕ್ಕೆ...
ಬ್ಯಾಂಕ್ ಗಳಿಗೆ ಪಾವತಿಸಬೇಕಿರುವುದಕ್ಕಿಂತ ಹೆಚ್ಚು ವಸೂಲಿ ಮಾಡಲಾಗಿದೆ: ಹೈಕೋರ್ಟ್ ಗೆ ದೇಶಭ್ರಷ್ಟ ಉದ್ಯಮಿ ಮಲ್ಯ...
ಕಿಂಗ್‌ಫಿಶರ್ ಏರ್‌ಲೈನ್ಸ್‌ಗೆ ಸಂಬಂಧಿಸಿದ ಸಾಲ ವಸೂಲಾತಿ ಪ್ರಕ್ರಿಯೆಗೆ ತಡೆ ವಿಧಿಸಬೇಕು ಎಂದು ಕೋರಿ ದೇಶಭ್ರಷ್ಟ ಉದ್ಯಮಿ ವಿಜಯ್ ಮಲ್ಯ ಸಲ್ಲಿಸಿರುವ ಅರ್ಜಿ ಸಂಬಂಧ ಸಾಲ ವಸೂಲಾತಿ ನ್ಯಾಯಮಂಡಳಿಯ ವಸೂಲಾತಿ ಅಧಿಕಾರಿಗಳು, ಭಾರತೀಯ ಸ್ಟೇಟ್...

















