ಟ್ಯಾಗ್: Karnataka high court
ವಕೀಲರ ವಿರುದ್ಧ ವಂಚನೆ, ಅಪರಾಧಿಕ ಒಳಸಂಚು ಆರೋಪ: ಮ್ಯಾಜಿಸ್ಟ್ರೇಟ್ ಕೋರ್ಟ್ ವಿಚಾರಣೆ ರದ್ದುಪಡಿಸಿದ ಹೈಕೋರ್ಟ್
ಬೆಂಗಳೂರು: ಕಕ್ಷಿದಾರರ ಪರ ಖಾಸಗಿ ಕಂಪನಿಗೆ ಲೀಗಲ್ ನೋಟಿಸ್ ನೀಡಿದ ಕಾರಣಕ್ಕಾಗಿ ವಂಚನೆ ಮತ್ತು ಅಪರಾಧಿಕ ಒಳಸಂಚು ಆರೋಪದಡಿ ಬರೊಬ್ಬರಿ 10 ವರ್ಷ ಕ್ರಿಮಿನಲ್ ಪ್ರಕರಣ ಎದುರಿಸಿದ ವಕೀಲರೊಬ್ಬರಿಗೆ ಹೈಕೋರ್ಟ್ ನೆಮ್ಮದಿ ಕರುಣಿಸಿದೆ.
ವಂಚನೆ...
ಸಿಬಿಎಸ್‌ಇ ಪಠ್ಯ ಕ್ರಮದಲ್ಲಿ 10ನೇ ತರಗತಿ ಪರೀಕ್ಷೆ ಬರೆಯಲು ಕೋರಿಕೆ: 18 ವಿದ್ಯಾರ್ಥಿಗಳಿಗೆ ಸಮ್ಮತಿಸಿದ...
ಬೆಂಗಳೂರಿನ ಕಾಡುಗೋಡಿ ಜನನಿ ಪಬ್ಲಿಕ್ ಶಾಲೆಯ 18 ವಿದ್ಯಾರ್ಥಿಗಳಿಗೆ 2024-25ನೇ ಸಾಲಿನಲ್ಲಿ ಸಿಬಿಎಸ್‌ಇ ಪಠ್ಯಕ್ರಮದಲ್ಲಿ 10ನೇ ತರಗತಿ ಪರೀಕ್ಷೆಗೆ ಹಾಜರಾಗಲು ಅವಕಾಶ ಕಲ್ಪಿಸಿರುವ ಕರ್ನಾಟಕ ಹೈಕೋರ್ಟ್ ನ ಏಕಸದಸ್ಯ ಪೀಠದ ಮಧ್ಯಂತರ ಆದೇಶವನ್ನು...
ಡೆಂಗ್ಯೂ ಹರಡಲು ಕಾರಣದಾರವರಿಗೆ ದಂಡ ವಿಧಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಬೆಂಗಳೂರು: ಡೆಂಗ್ಯೂ ಹರಡಲು ಕಾರಣದಾರವರಿಗೆ ಭಾರಿ ಮೊತ್ತದ ದಂಡ ವಿಧಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ಡೆಂಗ್ಯೂ ಸೋಂಕು ಪೀಡಿತರು ಗುಣಮುಖರಾಗಲು ಕೇವಲ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವುದೇ ತಮ್ಮ ಕರ್ತವ್ಯ ಎಂದು ಭಾವಿಸದೇ ಈ...
ಮಕ್ಕಳ ಹೆಸರು ಬದಲಾವಣೆ ನೋಂದಣಿಗೆ ಮಾರ್ಗಸೂಚಿ ರೂಪಿಸಿ ಹೈಕೋರ್ಟ್ ಮಹತ್ವದ ಆದೇಶ
ಬೆಂಗಳೂರು: ಮಕ್ಕಳ ಹೆಸರು ಬದಲಾವಣೆಗೆ ಕಾನೂನಿನಲ್ಲಿ ಅವಕಾಶವಿಲ್ಲದ ಹಿನ್ನೆಲೆ ಕರ್ನಾಟಕ ಹೈಕೋರ್ಟ್ ಮಕ್ಕಳ ಹೆಸರು ಬದಲಾವಣೆಗೆ ಹೊಸ ಮಾರ್ಗಸೂಚಿಯನ್ನು ರೂಪಿಸಿದೆ. 1969ರ ಜನನ ಮತ್ತು ಮರಣ ನೋಂದಣಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ...
ನಿವೃತ್ತ ಪ್ರಾಧ್ಯಾಪಕರಿಗೆ ಪಿಂಚಣಿ ಪರಿಷ್ಕರಿಸಿ ಪಾವತಿಸಲು ಸೂಚನೆ ನೀಡಿದ್ದ ಆದೇಶ ರದ್ದು
ಬೆಂಗಳೂರು: ಕೇಂದ್ರೀಯ 6ನೇ ವೇತನ ಆಯೋಗ ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ವೇತನ ಪರಿಷ್ಕರಣೆಗೆ ಅನುಗುಣವಾಗಿ ನಿವೃತ್ತ ಪ್ರಾಧ್ಯಾಪಕರ ವೇತನ ಪರಿಷ್ಕರಿಸಿ ಅವರಿಗೆ ನಾಲ್ಕು ತಿಂಗಳಲ್ಲಿ ಪಿಂಚಣಿ ಪಾವತಿಸುವಂತೆ ರಾಜ್ಯ ಸರ್ಕಾರಕ್ಕೆ...
ಕೆಎಸ್ ಪಿಸಿಬಿ ಅಧ್ಯಕ್ಷರ ನೇಮಕಾತಿ ನಿಯಮ ಪ್ರಶ್ನೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್...
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ (ಕೆಎಸ್‌ಪಿಸಿಬಿ) ಅನ್ವಯಿಸುವ ಕೇಂದ್ರ ಸರ್ಕಾರ ರೂಪಿಸಿರುವ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ನೇಮಕಾತಿ ಮತ್ತು ಸೇವಾ ಷರತ್ತು ನಿಯಮಗಳನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಕೇಂದ್ರ...
ಜನನ ಪ್ರಮಾಣ ಪತ್ರದಲ್ಲಿನ ಹೆಸರು ಬದಲಾವಣೆ ಕುರಿತು ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ
ಬೆಂಗಳೂರು: ಜನನ ಪ್ರಮಾಣ ಪತ್ರದಲ್ಲಿ ಒಮ್ಮೆ ನಮೂದಿಸಿದ ಹೆಸರನ್ನು ಮತ್ತೆ ಬದಲಾವಣೆ ಮಾಡುವುದಕ್ಕೆ ಅವಕಾಶ ಕಲ್ಪಿಸುವ ರೀತಿಯಲ್ಲಿ ಜನನ ಮರಣ ಪ್ರಮಾಣ ನೋಂದಣಿ ಕಾಯಿದೆ 1969ಕ್ಕೆ ತಿದ್ದುಪಡಿ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ...
ಪಿಪಿಇ ಕಿಟ್ ಪೂರೈಕೆಯಲ್ಲಿ ಅಕ್ರಮ: ಕೋವಿಡ್ ಹಗರಣದ ತನಿಖಾ ವರದಿ ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್...
ಕೋವಿಡ್ ಸಂದರ್ಭದಲ್ಲಿ ಪಿಪಿಇ ಕಿಟ್ ಸೇರಿದಂತೆ ವೈದ್ಯಕೀಯ ಸಾಮಗ್ರಿಗಳನ್ನು ಪೂರೈಸಿರುವುದಕ್ಕೆ ₹76,51,35,000 ಮೊತ್ತವನ್ನು ಪ್ರೂಡೆಂಟ್ ಮ್ಯಾನೇಜ್‌ಮೆಂಟ್ ಸಲ್ಯೂಷನ್ಸ್ ಮತ್ತು ಲಾಜ್ ಎಕ್ಸ್‌ಪೋರ್ಟ್ಸ್‌ಗೆ ಪಾವತಿಸಲು ನಿರ್ದೇಶಿಸಿದ್ದ ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ...
ತಾಮರ ಹೆಲ್ತ್ ಕೇರ್ ಸಂಸ್ಥೆಯ ವಿರುದ್ಧ ಕರ್ನಾಟಕದ ಹೈಕೋರ್ಟ್ ನೀಡಿರುವ ಆದೇಶ ಉಲ್ಲಂಘನೆ: ತಾಲ್ಲೂಕು...
ಮೈಸೂರು: ತಾಮರ ಹೆಲ್ತ್ ಕೇರ್ ಸಂಸ್ಥೆಯ ವಿರುದ್ಧ ಕರ್ನಾಟಕದ ಉಚ್ಛ ನ್ಯಾಯಾಲಯ ನೀಡಿರುವ ಆದೇಶವನ್ನು ಉಲ್ಲಂಘಿಸಿರುವ ಸಂಬಂಧ ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಭಾಗೀಯ ಸಹ ನಿರ್ದೇಶಕರು,...
ನಾಗರಿಕ ಸೇವಾ ಮಂಡಳಿ ರಚಿಸುವ ನಿರ್ಧಾರವು ಆಡಳಿತಾತ್ಮಕ ನಿರ್ಣಯವೇ ವಿನಾ ರಾಕೆಟ್ ತಂತ್ರಜ್ಞಾನವಲ್ಲ: ಹೈಕೋರ್ಟ್...
ನಿರ್ದಿಷ್ಟ ಸ್ಥಳ ಮತ್ತು ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುವ ಐಎಎಸ್ ಅಧಿಕಾರಿಗಳ ಕನಿಷ್ಠ ಸೇವಾವಧಿಯನ್ನು ನಿಗದಿಪಡಿಸುವ ಮತ್ತು ಕರ್ತವ್ಯ ನಿರ್ವಹಣೆಯ ವೇಳೆ ಅವರ ಹಿತಕಾಯುವ ಉದ್ದೇಶ ಹೊಂದಿರುವ ನಾಗರಿಕ ಸೇವಾ ಮಂಡಳಿ (ಸಿಎಸ್‌ಬಿ) ಕುರಿತ...
















