ಮನೆ ಟ್ಯಾಗ್ಗಳು Karnataka high court

ಟ್ಯಾಗ್: Karnataka high court

ಎಎಬಿ ಚುನಾವಣೆ: ಹೈಕೋರ್ಟ್‌ ನಲ್ಲಿ ಪ್ರತ್ಯೇಕ ಮತಗಟ್ಟೆ ಸ್ಥಾಪನೆಗೆ ಮನವಿ: ಮುಖ್ಯ ಚುನಾವಣಾಧಿಕಾರಿಗೆ ನೋಟಿಸ್‌

0
ಫೆಬ್ರವರಿ 16ಕ್ಕೆ ನಿಗದಿಯಾಗಿರುವ ಬೆಂಗಳೂರು ವಕೀಲರ ಸಂಘದ (ಎಎಬಿ) ಚುನಾವಣೆಯಲ್ಲಿ ಹೈಕೋರ್ಟ್‌ ಘಟಕದಲ್ಲಿ ಮತದಾನ ಮಾಡಲು ಪ್ರತ್ಯೇಕ ಬೂತ್‌ ವ್ಯವಸ್ಥೆ ಮಾಡುವಂತೆ ಕೋರಿರುವ ಅರ್ಜಿ ಸಂಬಂಧ ಮುಖ್ಯ ಚುನಾವಣಾಧಿಕಾರಿ ಹಾಗೂ ಎಎಬಿ ಕಾರ್ಯದರ್ಶಿಗೆ...

ಚಾಮರಾಜಪೇಟೆ ಪಶು ವೈದ್ಯಕೀಯ ಆಸ್ಪತ್ರೆ ಜಾಗ ಮೊರಾರ್ಜಿ ಶಾಲೆಗೆ ಹಸ್ತಾಂತರ: ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್​...

0
ಬೆಂಗಳೂರು: ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯ ಛಲವಾದಿ ಪಾಳ್ಯದಲ್ಲಿರುವ ಪಶು ವೈದ್ಯಕೀಯ ಆಸ್ಪತ್ರೆಯ ಜಾಗವನ್ನು ಮೌಲಾನಾ ಅಜಾದ್ ಮೊರಾರ್ಜಿ ವಸತಿ ಶಾಲೆಗೆ ಹಸ್ತಾಂತರಿಸಿ ಸರ್ಕಾರ ಹೊರಡಿಸಿದ ಆದೇಶ ರದ್ದು ಮಾಡಬೇಕು ಎಂದು ಕೋರಿರುವ ಅರ್ಜಿಗೆ...

ಮಾಹಿತಿ ಆಯುಕ್ತರು ಪ್ರಮಾಣ ವಚನ ಸ್ವೀಕರಿಸಿದ ಮಾತ್ರಕ್ಕೆ ಮಧ್ಯಂತರ ಪರಿಹಾರ ಪರಿಗಣಿಸಬಾರದು ಎಂದೇನಿಲ್ಲ: ಹೈಕೋರ್ಟ್‌

0
ರಾಜ್ಯ ಮುಖ್ಯ ಮಾಹಿತಿ ಆಯುಕ್ತ ಮತ್ತು ಮಾಹಿತಿ ಆಯುಕ್ತರು ಪ್ರಮಾಣ ವಚನ ಸ್ವೀಕರಿಸಿದ ಮಾತ್ರಕ್ಕೆ ಅರ್ಜಿದಾರರು ಮಧ್ಯಂತರ ಆದೇಶ ಕೋರಿರುವುದನ್ನು ಪರಿಗಣಿಸಬಾರದು ಎಂದೇನಿಲ್ಲ. ರಾಜ್ಯ ಸರ್ಕಾರವು ದಾಖಲೆಗಳನ್ನು ಸಲ್ಲಿಸಿದ ಬಳಿಕ ನ್ಯಾಯಾಲಯವು ಸೂಕ್ತ...

ಮೆಗಾ ಕೃಷಿ ಮಾರುಕಟ್ಟೆ ನಿರ್ಮಾಣಕ್ಕೆ 272 ಎಕರೆ ಸ್ವಾಧೀನ: ಸರ್ಕಾರದ ಕ್ರಮ ಎತ್ತಿಹಿಡಿದ ಹೈಕೋರ್ಟ್

0
ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಮಾಗಡಿ ಮುಖ್ಯ ರಸ್ತೆಯಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ವತಿಯಿಂದ ಮೆಗಾ ಕೃಷಿ ಮಾರುಕಟ್ಟೆ ನಿರ್ಮಾಣಕ್ಕಾಗಿ 272 ಎಕರೆಗೂ ಹೆಚ್ಚಿನ ಪ್ರದೇಶವನ್ನು...

ಕೊಲೆ ಯತ್ನ ಪ್ರಕರಣಕ್ಕೆ ಪ್ರತಿಯಾಗಿ ಎಸ್ಸಿ – ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ದೂರು:...

0
ಬೆಂಗಳೂರು: ತನ್ನ ವಿರುದ್ಧ ಕೊಲೆ ಯತ್ನ ದೂರು ದಾಖಲಾಗಿದೆ ಎಂಬುದಕ್ಕೆ ಪ್ರತಿಯಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ(ದೌರ್ಜನ್ಯ ತಡೆ) ಕಾಯ್ದೆಯಡಿ ದಾಖಲಿಸಿದ್ದ ಪ್ರತಿದೂರನ್ನು ಹೈಕೋರ್ಟ್ ರದ್ದುಪಡಿಸಿದೆ. ತಮ್ಮ ವಿರುದ್ಧ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ...

ಇನ್ಫೋಸಿಸ್ ಸಹ ಸಂಸ್ಥಾಪಕ ವಿರುದ್ಧದ ಜಾತಿ ನಿಂದನೆ ಪ್ರಕರಣಕ್ಕೆ ಹೈಕೋರ್ಟ್ ತಡೆ

0
ಬೆಂಗಳೂರು: ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಶ್ ಗೋಪಾಲಕೃಷ್ಣನ್ ಸೇರಿದಂತೆ ಮತ್ತಿತರರ ವಿರುದ್ಧ ದಾಖಲಾಗಿದ್ದ ಜಾತಿ ನಿಂದನೆ ಕೇಸ್​ ಗೆ ಹೈಕೋರ್ಟ್​ ತಡೆ ನೀಡಿದೆ. ಸಣ್ಣ ದುರುಗಪ್ಪ ಎನ್ನುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಬೆಂಗಳೂರಿನ...

ಎಚ್‌ಡಿಕೆ ವಿರುದ್ಧದ ಭೂಹಗರಣ: ಅಧಿಕಾರಶಾಹಿಯನ್ನು ಎಲ್ಲಿಗೆ ಕಳುಹಿಸಬೇಕೋ ಅಲ್ಲಿಗೆ ಕಳುಹಿಸುತ್ತೇವೆ- ಹೈಕೋರ್ಟ್‌

0
 “ಪ್ರತಿವಾದಿಗಳು ಪ್ರಭಾವಿಗಳು (ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ, ಮಾಜಿ ಸಚಿವ ಡಿ ಸಿ ತಮ್ಮಣ್ಣ ಮುಂತಾದವರು) ಎಂದು ನೀವು ಐದು ವರ್ಷ ಏನೂ ಮಾಡಿಲ್ಲ ತಾನೆ? ನಿಮಗೆ ಇನ್ನೆರಡು ವಾರ ಸಮಯ...

ಧಾರ್ಮಿಕ ಕಟ್ಟಡಗಳ ರಕ್ಷಣಾ ಕಾಯಿದೆ ಸಾಂವಿಧಾನಿಕ ಸಿಂಧುತ್ವ ಪ್ರಶ್ನೆ: ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಕಾಲಾವಕಾಶ

0
ಅಕ್ರಮ ಧಾರ್ಮಿಕ ಕಟ್ಟಡಗಳನ್ನು ಸಂರಕ್ಷಿಸುವ ಉದ್ದೇಶದಿಂದ ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಕರ್ನಾಟಕ ಧಾರ್ಮಿಕ ಕಟ್ಟಡಗಳ (ರಕ್ಷಣಾ) ಕಾಯಿದೆ 2021 ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು...

ದ್ವಿಚಕ್ರ ವಾಹನದಲ್ಲಿ ಹಿಂಬದಿ ಕೂರುವ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ ಕೋರಿ ಅರ್ಜಿ: ವಿವರಣೆ ಕೇಳಿದ...

0
ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯಗೊಳಿಸುವಂತೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ(PIL) ಸಂಬಂಧಿಸಿದಂತೆ ವಿವರವಾದ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಬುಧವಾರ ಸೂಚನೆ ನೀಡಿದೆ. ಶಿವಮೊಗ್ಗದ ಕಟೀಲು ಅಶೋಕ್...

ಇಡಿ ಕ್ರಮ ನ್ಯಾಯಸಮ್ಮತವಾಗಿರಬೇಕು: ಮುಡಾ ಮಾಜಿ ಆಯುಕ್ತರ ಶೋಧನೆ ರದ್ದುಗೊಳಿಸಿದ ಹೈಕೋರ್ಟ್

0
ಬೆಂಗಳೂರು: ಮುಡಾ ಹಗರಣ ಸಂಬಂಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಆಯುಕ್ತ ಡಿಬಿ ನಟೇಶ್ ವಿರುದ್ಧದ ಜಾರಿ ನಿರ್ದೇಶನಾಲಯ ಸಮನ್ಸ್ ರದ್ದು ವಿಚಾರವಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ಸೂಚನೆ ನೀಡಿದೆ. ನಟೇಶ್ ವಿರುದ್ಧ...

EDITOR PICKS