ಟ್ಯಾಗ್: Karnataka high court
ದ್ವಿಚಕ್ರ ವಾಹನದಲ್ಲಿ ಹಿಂಬದಿ ಕೂರುವ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ ಕೋರಿ ಅರ್ಜಿ: ವಿವರಣೆ ಕೇಳಿದ...
ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯಗೊಳಿಸುವಂತೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ವಿವರವಾದ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಬುಧವಾರ ಸೂಚನೆ ನೀಡಿದೆ.
ಶಿವಮೊಗ್ಗದ ಕಟೀಲು ಅಶೋಕ್...
ಬಂದೂಕು ಪರವಾನಗಿ ಅಮಾನತು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್
ತಾನು ಹೊಂದಿದ್ದ ಬಂದೂಕು ಪರವಾನಗಿ ಅಮಾನತುಗೊಳಿಸಿ ಬೆಂಗಳೂರು ಉಪ ಪೊಲೀಸ್ ಆಯುಕ್ತರು (ಆಡಳಿತ) ಮಾಡಿರುವ ಆದೇಶವನ್ನು ರದ್ದುಪಡಿಸುವಂತೆ ಕೋರಿ ನಟ ದರ್ಶನ್ ಅವರು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯು ಇನ್ನಷ್ಟೇ ವಿಚಾರಣೆಗೆ...
ನ್ಯಾಯಾಲಯದ ಮೂಲಕ ಜೀವನಾಂಶ ಪಡೆಯುವುದು ಸುಲಿಗೆಯಲ್ಲ: ಹೈಕೋರ್ಟ್
ಬೆಂಗಳೂರು: ನ್ಯಾಯಾಲಯದ ಆದೇಶದ ಮೂಲಕ ಜೀವನಾಂಶ ಪಡೆಯುವುದು ಸುಲಿಗೆಗೆ ಸಮವಲ್ಲ ಎಂದು ಹೈಕೋರ್ಟ್ ಹೇಳಿದ್ದು, ತನ್ನ ಪತ್ನಿಯ ವಿರುದ್ಧ ವ್ಯಕ್ತಿಯೊಬ್ಬ ಮಾಡಿದ್ದ ಸುಲಿಗೆ ಮತ್ತು ಇತರ ಆರೋಪಗಳನ್ನು ರದ್ದುಗೊಳಿಸಿದೆ.
2023ರಲ್ಲಿ ಮಂಗಳೂರು ಮತ್ತು ಬೆಂಗಳೂರು...
ಮುಡಾ ಹಗರಣದ ತನಿಖೆ ನಡೆಸುತ್ತಿರುವ ನ್ಯಾ. ದೇಸಾಯಿ ಡಿಬಾರ್ ಮಾಡಿದ್ದ ಕೇಂದ್ರದ ಆದೇಶಕ್ಕೆ ಹೈಕೋರ್ಟ್...
ಮುಡಾ ಹಗರಣದ ತನಿಖೆಗಾಗಿ ರಾಜ್ಯ ಸರ್ಕಾರವು ನೇಮಿಸಿರುವ ಏಕಸದಸ್ಯ ನ್ಯಾಯಾಂಗ ಆಯೋಗದ ನೇತೃತ್ವ ವಹಿಸಿರುವ ನಿವೃತ್ತ ನ್ಯಾಯಮೂರ್ತಿ ಪಿ ಎನ್ ದೇಸಾಯಿ ಅವರನ್ನು ಕೇಂದ್ರ ಸರ್ಕಾರವು ಮೂರು ವರ್ಷಗಳ ಕಾಲ ಸರ್ಕಾರದ ಎಲ್ಲಾ...
ಮುಡಾ ಪ್ರಕರಣ: ‘ಲೋಕಾ ತನಿಖೆ ಕಳಂಕಿತವೆಂದರೆ ಸಿಬಿಐಗೂ ಅದು ಅನ್ವಯಿಸದೇ?’ ಎಂದ ಸರ್ಕಾರ; ಆದೇಶ...
ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಬಿಂದುವಾಗಿರುವ ಮುಡಾ ಪ್ರಕರಣವನ್ನು ಕೇಂದ್ರೀಯ ತನಿಖಾ ದಳದ (ಸಿಬಿಐ) ತನಿಖೆಗೆ ವಹಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸೋಮವಾರ ಸುದೀರ್ಘ ಐದು ತಾಸು ನಡೆಸಿದ ಕರ್ನಾಟಕ ಹೈಕೋರ್ಟ್...
ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಮೇಲ್ಮನವಿ ವಿಚಾರಣೆ ಮಾರ್ಚ್ 22ಕ್ಕೆ ಮುಂದೂಡಿಕೆ
ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದ ಆರೋಪದಲ್ಲಿ ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಆದೇಶವನ್ನು ಎತ್ತಿಹಿಡಿದಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಭೂಮಾಲೀಕ ಜೆ ದೇವರಾಜು...
ಸಹಮತದ ಸಂಬಂಧವಿದೆ ಎಂದ ಮಾತ್ರಕ್ಕೆ ಮಹಿಳೆಯ ಮೇಲೆ ದೌರ್ಜನ್ಯವೆಸಗಲು ಪರವಾನಿಗೆ ನೀಡಿದಂತಾಗದು: ಹೈಕೋರ್ಟ್
ಬೆಂಗಳೂರು : ಹಲವು ವರ್ಷಗಳಿಂದ ಸಹಮತದೊಂದಿಗೆ ಸಂಬಂಧ ಹೊಂದಿದ್ದ ಮಹಿಳೆ ಮೇಲೆ ದೌರ್ಜನ್ಯವೆಸಗಿದ್ದಲ್ಲದೇ ಕೊಲೆ ಯತ್ನ ನಡೆಸಿದ ಆರೋಪದಲ್ಲಿ ಪೊಲೀಸ್ ಆಧಿಕಾರಿಯೊಬ್ಬರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಲು ಹೈಕೊರ್ಟ್ ನಿರಾಕರಿಸಿದೆ.
ಅಲ್ಲದೆ, ಈ ಪ್ರಕರಣವು...
ವೈವಾಹಿಕ ವಿವಾದಗಳಲ್ಲಿ ಪುರುಷರೂ ಸಹ ಮಹಿಳೆಯರಿಂದ ಕ್ರೌರ್ಯಕ್ಕೀಡಾಗುತ್ತಾರೆ: ಹೈಕೋರ್ಟ್
ವೈವಾಹಿಕ ವಿವಾದಗಳಲ್ಲಿ ಸಾಮಾನ್ಯವಾಗಿ ಮಹಿಳೆಯರು ಸಂತ್ರಸ್ತರಾಗಿದ್ದು, ಪುರುಷರೂ ಸಹ ಅಂಥ ಪ್ರಕರಣಗಳಿಂದ ಹಾನಿಗೊಳಗಾಗುತ್ತಾರೆ. ಲಿಂಗ ತಾರತಮ್ಯವಿಲ್ಲದ ಸಮಾಜ ಸದ್ಯದ ಅಗತ್ಯ ಎಂದು ಕರ್ನಾಟಕ ಹೈಕೋರ್ಟ್ ಈಚೆಗೆ ಹೇಳಿದೆ.
ತನ್ನ ಮನೆಯಿಂದ ನ್ಯಾಯಾಲಯವು 130 ಕಿ...
ಅಲ್ಲಮಪ್ರಭು, ವಿಠ್ಠಲ ದೇವಸ್ಥಾನಗಳ ಸ್ಥಳಾಂತರ ಕೋರಿಕೆ: ಸ್ಥಳೀಯರ ಅಭಿಪ್ರಾಯ ತಿಳಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಮುಳುಗಿರುವ ಅಲ್ಲಮಪ್ರಭು ಸ್ವಾಮಿ ಮತ್ತು ವಿಠ್ಠಲ ದೇವಸ್ಥಾನಗಳ ಸ್ಥಳಾಂತರ ವಿಚಾರದಲ್ಲಿ ಸ್ಥಳೀಯರ ಅಭಿಪ್ರಾಯ ಏನಿದೆ ಎಂಬುದನ್ನು ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್...
ಎಸ್ ಸಿ, ಎಸ್ ಟಿ ಆಯೋಗಕ್ಕೆ ಶೀಘ್ರ ಅಧ್ಯಕ್ಷರ ನೇಮಕಕ್ಕೆ ಕೋರಿಕೆ: ರಾಜ್ಯ ಸರ್ಕಾರಕ್ಕೆ...
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗಕ್ಕೆ ತುರ್ತಾಗಿ ಅಧ್ಯಕ್ಷರನ್ನು ನೇಮಕ ಮಾಡಬೇಕು ಎಂದು ಕೋರಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಸೋಮವಾರ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಪರಿಶಿಷ್ಟ ಜಾತಿ ಮತ್ತು...














