ಮನೆ ಟ್ಯಾಗ್ಗಳು Karnataka high court

ಟ್ಯಾಗ್: Karnataka high court

ದೃಷ್ಟಿ, ಶ್ರವಣ ದೋಷವುಳ್ಳ ವ್ಯಕ್ತಿಗಳಿಗೆ ಆಡಿಯೋ ವಿವರಣೆ ಮಾನದಂಡ ಪ್ರಶ್ನಿಸಿದ್ದ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್‌

0
ಚಿತ್ರ ಮಂದಿರಗಳಲ್ಲಿ ಚಲನಚಿತ್ರಗಳ ಪ್ರದರ್ಶನದ ವೇಳೆ ದೃಷ್ಟಿ ಹಾಗೂ ಶ್ರವಣ ದೋಷವಿರುವ ವ್ಯಕ್ತಿಗಳಿಗೆ ಆಡಿಯೋ ವಿವರಣೆ ನೀಡುವ ಪರಿಣತ ತಂತ್ರಜ್ಞರನ್ನು ಒದಗಿಸುವ ಮಾನದಂಡಗಳು ಸದ್ಯ ಒಂದಕ್ಕಿಂತ ಹೆಚ್ಚು ಭಾಷೆಗಳಲ್ಲಿ ಸರ್ಟಿಫೈಡ್ ಮಾಡಲಾದ ಚಲನಚಿತ್ರಗಳಿಗೆ...

ಆರೋಗ್ಯ ಕವಚ ಆಂಬುಲೆನ್ಸ್‌ಗಳ ಕಾರ್ಯಾಚರಣೆ ಮೂರು ಪಾಳಿಗೆ ಹೆಚ್ಚಳ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

0
ಆರೋಗ್ಯ ಕವಚ 108 ಆಂಬುಲೆನ್ಸ್‌ಗಳ ಕಾರ್ಯಾಚರಣೆಯನ್ನು ಎರಡರ ಬದಲು ಮೂರು ಪಾಳಿಗೆ (ಶಿಫ್ಟ್) ಹೆಚ್ಚಿಸಿರುವುದಕ್ಕೆ ಆಕ್ಷೇಪಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಕರ್ನಾಟಕ ಹೈಕೋರ್ಟ್ ಗುರುವಾರ ನೋಟಿಸ್ ಜಾರಿಗೊಳಿಸಿದೆ. ಆರೋಗ್ಯ...

ಸ್ಪರ್ಧಾತ್ಮಕ ಪರೀಕ್ಷೆ, ವಿವಿ ಪರೀಕ್ಷೆಗಳಿಗೆ ತಿಕ್ಕಾಟ ಆಗದಂತೆ ದಿನಾಂಕ ನಿಗದಿ ಮಾಡಲು ಸೂಚಿಸಿದ ಹೈಕೋರ್ಟ್‌

0
ಭವಿಷ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ, ವಿಶ್ವವಿದ್ಯಾಲಯ ಆಯೋಜಿಸುವ ಪರೀಕ್ಷೆಗಳ ದಿನಾಂಕಗಳಿಗೂ ಪರಸ್ಪರ ತಿಕ್ಕಾಟ ಆಗದಂತೆ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಮುಂಚಿತವಾಗಿಯೇ ಪರಿಗಣಿಸಿ ದಿನಾಂಕ ನಿಗದಿ ಮಾಡಬೇಕು ಎಂದು ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಕರ್ನಾಟಕ ಹೈಕೋರ್ಟ್‌ ಬುಧವಾರ ನಿರ್ದೇಶಿಸಿದೆ. ಬಿ...

ಕೆಪಿಟಿಸಿಎಲ್‌ ನಲ್ಲಿ ನೇರ ನೇಮಕಕ್ಕೆ ಆಕ್ಷೇಪ: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

0
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿನ (ಕೆಪಿಟಿಸಿಎಲ್) ಜೂನಿಯರ್ ಪವರ್ ಆಪರೇಟರ್ ಹಾಗೂ ಜೂನಿಯರ್ ಪವರ್ ಮ್ಯಾನ್ ಹುದ್ದೆಗಳನ್ನು ನೇರ ನೇಮಕಾತಿ ವಿಧಾನದ ಮೂಲಕ ಭರ್ತಿ ಮಾಡುವ ಪ್ರಕ್ರಿಯೆಗೆ ಆಕ್ಷೇಪಿಸಿ ಸಲ್ಲಿಸಲಾದ ಅರ್ಜಿ...

ಮುಡಾ ಹಗರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಸಲ್ಲಿಸಿದ್ದ ರಿಟ್​ ಅರ್ಜಿ ವಿಚಾರಣೆ ಮುಂದೂಡಿಕೆ

0
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಳಿಬಂದಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಆರ್​ಟಿಐ ಕಾರ್ಯರಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ರಿಟ್​ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ...

ಕೋವಿಡ್‌ ನಿಂದ ಸಾವನ್ನಪ್ಪಿದ ಸಾರಿಗೆ ನೌಕರರಿಗೆ ಇನ್ನೂ ಬಿಡುಗಡೆಯಾಗದ ಪರಿಹಾರ: ಜ.27ಕ್ಕೆ ವಿಚಾರಣೆ

0
ಕೊರೊನಾ ಸೋಂಕಿನಿಂದ ಮೃತಪಟ್ಟಿರುವ ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರ ಕುಟುಂಬದ ಸದಸ್ಯರಿಗೆ ತಲಾ ₹ 30 ಲಕ್ಷ ಪರಿಹಾರ ನೀಡುವುದಾಗಿ ಹೇಳಿದ್ದ ರಾಜ್ಯ ಸರ್ಕಾರ ಇದುವರೆಗೆ ಅದನ್ನು ಬಿಡುಗಡೆ ಮಾಡಿಲ್ಲ...

ಬಿಎಸ್‌ ವೈ ಪೋಕ್ಸೋ ಪ್ರಕರಣ: ಸಂತ್ರಸ್ತೆ ಹೇಳಿಕೆ ಸತ್ಯವಲ್ಲ ಎಂದಾದರೆ ಸಾಕ್ಷಿಗಳ ಹೇಳಿಕೆಯೂ ಸತ್ಯವಾಗದು:...

0
 “ಸಂತ್ರಸ್ತೆಯ ಹೇಳಿಕೆಯನ್ನು ಪರಮ ಸತ್ಯ ಎಂದು ಪರಿಗಣಿಸುವುದು ಬೇಡ ಎಂದಾದರೆ ನೀವು ಈಗ ಆಧರಿಸುತ್ತಿರುವ ಸಾಕ್ಷಿಗಳ ಹೇಳಿಕೆಯನ್ನೂ ಪರಮ ಸತ್ಯ ಎಂದು ಪರಿಗಣಿಸಲಾಗದು” ಎಂದು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಮಾಜಿ ಮುಖ್ಯಮಂತ್ರಿ ಬಿ...

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಧನಸಹಾಯ: ಮೂರು ವರ್ಷದ ಬಾಕಿ ಮೊತ್ತ ಶೀಘ್ರ ಪಾವತಿಗೆ...

0
 “ಶೈಕ್ಷಣಿಕ ಧನಸಹಾಯ ಕೋರಿ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ‌ ಕಾರ್ಮಿಕ ಕಲ್ಯಾಣ‌ ಮಂಡಳಿಗೆ ಅರ್ಜಿ ಸಲ್ಲಿಸಿರುವ ಎಲ್ಲ ಮಕ್ಕಳಿಗೆ 2021ರ ಅಧಿಸೂಚನೆ ಅನ್ವಯ ಬಾಕಿ ಇರುವ ಮೂರು ವರ್ಷಗಳ ಶೈಕ್ಷಣಿಕ ಧನಸಹಾಯ...

ಶಾಲಾ ಕಟ್ಟಡ ಸುರಕ್ಷತಾ ನಿಯಮಾವಳಿ, ಖಾಸಗಿ ಶಾಲೆಗಳಿಗೆ ಅನ್ವಯಿಸುವ ನಿಯಮಗಳು ಸರ್ಕಾರಿ ಶಾಲೆಗಳಿಗೂ ಅನ್ವಯ:...

0
“ಅನುದಾನರಹಿತ ಶಾಲೆಗಳಿಗೆ ವಿಧಿಸಲಾಗಿರುವ ಕಟ್ಟಡ–ಅಗ್ನಿ ಸುರಕ್ಷತೆ ಸೇರಿದಂತೆ ಹಲವು ಷರತ್ತುಗಳ ಪಾಲನೆ ಹಾಗೂ ಈ ದಿಸೆಯಲ್ಲಿ ಅನುಸರಿಸಬೇಕಾದ ಕ್ರಮಗಳನ್ನು ಸರ್ಕಾರಿ ಶಾಲೆಗಳೂ ಅಳವಡಿಸಿಕೊಳ್ಳಬೇಕು” ಎಂದು ಕರ್ನಾಟಕ ಹೈಕೋರ್ಟ್‌ ಈಚೆಗೆ ಆದೇಶಿಸಿದೆ. ಈ ನಿಟ್ಟಿನಲ್ಲಿ...

ಹೆಚ್‌.ಡಿ.ಕುಮಾರಸ್ವಾಮಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ

0
ಬೆಂಗಳೂರು: ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಎಡಿಜಿಪಿ ಚಂದ್ರಶೇಖರ್ ದಾಖಲಿಸಿರುವ ಕ್ರಿಮಿನಲ್ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಗುರುವಾರ ಆದೇಶ ನೀಡಿದೆ. ತನ್ನ...

EDITOR PICKS