ಟ್ಯಾಗ್: Karnataka high court
ಮುಡಾ ಪ್ರಕರಣ: ‘ಲೋಕಾ ತನಿಖೆ ಕಳಂಕಿತವೆಂದರೆ ಸಿಬಿಐಗೂ ಅದು ಅನ್ವಯಿಸದೇ?’ ಎಂದ ಸರ್ಕಾರ; ಆದೇಶ...
ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಬಿಂದುವಾಗಿರುವ ಮುಡಾ ಪ್ರಕರಣವನ್ನು ಕೇಂದ್ರೀಯ ತನಿಖಾ ದಳದ (ಸಿಬಿಐ) ತನಿಖೆಗೆ ವಹಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸೋಮವಾರ ಸುದೀರ್ಘ ಐದು ತಾಸು ನಡೆಸಿದ ಕರ್ನಾಟಕ ಹೈಕೋರ್ಟ್...
ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಮೇಲ್ಮನವಿ ವಿಚಾರಣೆ ಮಾರ್ಚ್ 22ಕ್ಕೆ ಮುಂದೂಡಿಕೆ
ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದ ಆರೋಪದಲ್ಲಿ ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಆದೇಶವನ್ನು ಎತ್ತಿಹಿಡಿದಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಭೂಮಾಲೀಕ ಜೆ ದೇವರಾಜು...
ಸಹಮತದ ಸಂಬಂಧವಿದೆ ಎಂದ ಮಾತ್ರಕ್ಕೆ ಮಹಿಳೆಯ ಮೇಲೆ ದೌರ್ಜನ್ಯವೆಸಗಲು ಪರವಾನಿಗೆ ನೀಡಿದಂತಾಗದು: ಹೈಕೋರ್ಟ್
ಬೆಂಗಳೂರು : ಹಲವು ವರ್ಷಗಳಿಂದ ಸಹಮತದೊಂದಿಗೆ ಸಂಬಂಧ ಹೊಂದಿದ್ದ ಮಹಿಳೆ ಮೇಲೆ ದೌರ್ಜನ್ಯವೆಸಗಿದ್ದಲ್ಲದೇ ಕೊಲೆ ಯತ್ನ ನಡೆಸಿದ ಆರೋಪದಲ್ಲಿ ಪೊಲೀಸ್ ಆಧಿಕಾರಿಯೊಬ್ಬರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಲು ಹೈಕೊರ್ಟ್ ನಿರಾಕರಿಸಿದೆ.
ಅಲ್ಲದೆ, ಈ ಪ್ರಕರಣವು...
ವೈವಾಹಿಕ ವಿವಾದಗಳಲ್ಲಿ ಪುರುಷರೂ ಸಹ ಮಹಿಳೆಯರಿಂದ ಕ್ರೌರ್ಯಕ್ಕೀಡಾಗುತ್ತಾರೆ: ಹೈಕೋರ್ಟ್
ವೈವಾಹಿಕ ವಿವಾದಗಳಲ್ಲಿ ಸಾಮಾನ್ಯವಾಗಿ ಮಹಿಳೆಯರು ಸಂತ್ರಸ್ತರಾಗಿದ್ದು, ಪುರುಷರೂ ಸಹ ಅಂಥ ಪ್ರಕರಣಗಳಿಂದ ಹಾನಿಗೊಳಗಾಗುತ್ತಾರೆ. ಲಿಂಗ ತಾರತಮ್ಯವಿಲ್ಲದ ಸಮಾಜ ಸದ್ಯದ ಅಗತ್ಯ ಎಂದು ಕರ್ನಾಟಕ ಹೈಕೋರ್ಟ್ ಈಚೆಗೆ ಹೇಳಿದೆ.
ತನ್ನ ಮನೆಯಿಂದ ನ್ಯಾಯಾಲಯವು 130 ಕಿ...
ಅಲ್ಲಮಪ್ರಭು, ವಿಠ್ಠಲ ದೇವಸ್ಥಾನಗಳ ಸ್ಥಳಾಂತರ ಕೋರಿಕೆ: ಸ್ಥಳೀಯರ ಅಭಿಪ್ರಾಯ ತಿಳಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಮುಳುಗಿರುವ ಅಲ್ಲಮಪ್ರಭು ಸ್ವಾಮಿ ಮತ್ತು ವಿಠ್ಠಲ ದೇವಸ್ಥಾನಗಳ ಸ್ಥಳಾಂತರ ವಿಚಾರದಲ್ಲಿ ಸ್ಥಳೀಯರ ಅಭಿಪ್ರಾಯ ಏನಿದೆ ಎಂಬುದನ್ನು ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್...
ಎಸ್ ಸಿ, ಎಸ್ ಟಿ ಆಯೋಗಕ್ಕೆ ಶೀಘ್ರ ಅಧ್ಯಕ್ಷರ ನೇಮಕಕ್ಕೆ ಕೋರಿಕೆ: ರಾಜ್ಯ ಸರ್ಕಾರಕ್ಕೆ...
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗಕ್ಕೆ ತುರ್ತಾಗಿ ಅಧ್ಯಕ್ಷರನ್ನು ನೇಮಕ ಮಾಡಬೇಕು ಎಂದು ಕೋರಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಸೋಮವಾರ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಪರಿಶಿಷ್ಟ ಜಾತಿ ಮತ್ತು...
ದೃಷ್ಟಿ, ಶ್ರವಣ ದೋಷವುಳ್ಳ ವ್ಯಕ್ತಿಗಳಿಗೆ ಆಡಿಯೋ ವಿವರಣೆ ಮಾನದಂಡ ಪ್ರಶ್ನಿಸಿದ್ದ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್
ಚಿತ್ರ ಮಂದಿರಗಳಲ್ಲಿ ಚಲನಚಿತ್ರಗಳ ಪ್ರದರ್ಶನದ ವೇಳೆ ದೃಷ್ಟಿ ಹಾಗೂ ಶ್ರವಣ ದೋಷವಿರುವ ವ್ಯಕ್ತಿಗಳಿಗೆ ಆಡಿಯೋ ವಿವರಣೆ ನೀಡುವ ಪರಿಣತ ತಂತ್ರಜ್ಞರನ್ನು ಒದಗಿಸುವ ಮಾನದಂಡಗಳು ಸದ್ಯ ಒಂದಕ್ಕಿಂತ ಹೆಚ್ಚು ಭಾಷೆಗಳಲ್ಲಿ ಸರ್ಟಿಫೈಡ್ ಮಾಡಲಾದ ಚಲನಚಿತ್ರಗಳಿಗೆ...
ಆರೋಗ್ಯ ಕವಚ ಆಂಬುಲೆನ್ಸ್‌ಗಳ ಕಾರ್ಯಾಚರಣೆ ಮೂರು ಪಾಳಿಗೆ ಹೆಚ್ಚಳ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್
ಆರೋಗ್ಯ ಕವಚ 108 ಆಂಬುಲೆನ್ಸ್‌ಗಳ ಕಾರ್ಯಾಚರಣೆಯನ್ನು ಎರಡರ ಬದಲು ಮೂರು ಪಾಳಿಗೆ (ಶಿಫ್ಟ್) ಹೆಚ್ಚಿಸಿರುವುದಕ್ಕೆ ಆಕ್ಷೇಪಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಕರ್ನಾಟಕ ಹೈಕೋರ್ಟ್ ಗುರುವಾರ ನೋಟಿಸ್ ಜಾರಿಗೊಳಿಸಿದೆ.
ಆರೋಗ್ಯ...
ಸ್ಪರ್ಧಾತ್ಮಕ ಪರೀಕ್ಷೆ, ವಿವಿ ಪರೀಕ್ಷೆಗಳಿಗೆ ತಿಕ್ಕಾಟ ಆಗದಂತೆ ದಿನಾಂಕ ನಿಗದಿ ಮಾಡಲು ಸೂಚಿಸಿದ ಹೈಕೋರ್ಟ್
ಭವಿಷ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ, ವಿಶ್ವವಿದ್ಯಾಲಯ ಆಯೋಜಿಸುವ ಪರೀಕ್ಷೆಗಳ ದಿನಾಂಕಗಳಿಗೂ ಪರಸ್ಪರ ತಿಕ್ಕಾಟ ಆಗದಂತೆ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಮುಂಚಿತವಾಗಿಯೇ ಪರಿಗಣಿಸಿ ದಿನಾಂಕ ನಿಗದಿ ಮಾಡಬೇಕು ಎಂದು ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಕರ್ನಾಟಕ ಹೈಕೋರ್ಟ್ ಬುಧವಾರ ನಿರ್ದೇಶಿಸಿದೆ.
ಬಿ...
ಕೆಪಿಟಿಸಿಎಲ್ ನಲ್ಲಿ ನೇರ ನೇಮಕಕ್ಕೆ ಆಕ್ಷೇಪ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿನ (ಕೆಪಿಟಿಸಿಎಲ್) ಜೂನಿಯರ್ ಪವರ್ ಆಪರೇಟರ್ ಹಾಗೂ ಜೂನಿಯರ್ ಪವರ್ ಮ್ಯಾನ್ ಹುದ್ದೆಗಳನ್ನು ನೇರ ನೇಮಕಾತಿ ವಿಧಾನದ ಮೂಲಕ ಭರ್ತಿ ಮಾಡುವ ಪ್ರಕ್ರಿಯೆಗೆ ಆಕ್ಷೇಪಿಸಿ ಸಲ್ಲಿಸಲಾದ ಅರ್ಜಿ...














