ಟ್ಯಾಗ್: Karnataka high court
ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ
ಬೆಂಗಳೂರು: ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಎಡಿಜಿಪಿ ಚಂದ್ರಶೇಖರ್ ದಾಖಲಿಸಿರುವ ಕ್ರಿಮಿನಲ್ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಗುರುವಾರ ಆದೇಶ ನೀಡಿದೆ.
ತನ್ನ...
ಎರಡನೇ ಮಗುವಿಗಾಗಿ ಬಾಡಿಗೆ ತಾಯ್ತನ ಚಿಕಿತ್ಸೆಗೆ ಒಳಗಾಗಲು ಮನವಿ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್...
ಎರಡನೇ ಮಗುವಿಗಾಗಿ ಬಾಡಿಗೆ ತಾಯ್ತನದ ಚಿಕಿತ್ಸೆ ಪಡೆಯಲು ಅವಕಾಶ ನೀಡದ ಬಾಡಿಗೆ ತಾಯ್ತನ (ನಿಯಂತ್ರಣ) ಕಾಯಿದೆ-2021ರ ಸೆಕ್ಷನ್ 4 (iii) ಸಿ (II)) ರದ್ದುಪಡಿಸುವಂತೆ ಕೋರಿ ಎರಡನೇ ಮಗುವಿಗಾಗಿ ಬಾಡಿಗೆ ತಾಯ್ತನದ ಚಿಕಿತ್ಸೆ...
ಕಳವು ಮಾಡಿದ ಆಭರಣ ಗಿರವಿಗೆ: ಮಾರ್ಗಸೂಚಿ ರೂಪಿಸಲು ರಾಜ್ಯ ಕಾನೂನು ಆಯೋಗಕ್ಕೆ ಹೈಕೋರ್ಟ್ ಮನವಿ
ಕಳವು ಚಿನ್ನಾಭರಣಗಳನ್ನು ಗಿರವಿದಾರರಲ್ಲಿ (ಫೈನಾನ್ಸ್ ಕಂಪನಿ ಅಥವಾ ಪಾನ್ ಬ್ರೋಕರ್) ಒತ್ತೆ ಇಡುವುದರಿಂದ ಎದುರಾಗಬಹುದಾದ ಪರಿಣಾಮಗಳು ಮತ್ತು ಈ ಸಂಬಂಧ ಕ್ರಿಮಿನಲ್ ಪ್ರಕ್ರಿಯೆ ಪ್ರಾರಂಭಿಸುವ ಕಾರ್ಯವಿಧಾನಕ್ಕೆ ಸಂಬಂಧಿಸಿದಂತೆ ಅಗತ್ಯ ಮಾರ್ಗಸೂಚಿಗಳನ್ನು ರೂಪಿಸಲು ರಾಜ್ಯ...
ಆರೋಪಿಯನ್ನು ಹಿಡಿಯಲೇಬಾರದು ಎಂಬ ದಿನ ದೂರವಿಲ್ಲ: ಹೈಕೋರ್ಟ್ ಕಳವಳ
“ಆರೋಪಿ ಹೀಗೆ ಬಂದರೆ ಹಾಗೆ ಜಾಮೀನು ನೀಡಬೇಕು ಎಂಬ ಹಂತವನ್ನು ನಾವು ತಲುಪಿದ್ದೇವೆ. ಆರೋಪಿಯನ್ನು ಹಿಡಿಯಲೇಬಾರದು ಎಂಬ ದಿನ ದೂರವಿಲ್ಲ. ಹೀಗೆ ಆದರೆ ಬರೀ ಆರೋಪಿಗಳಿಗೆ ಮಾತ್ರ ಸಂವಿಧಾನದ 21ನೇ ವಿಧಿ (ಜೀವಿಸುವ...
ಭೂ ಸ್ವಾಧೀನ ಅಧಿಸೂಚನೆಯಲ್ಲಿ ಮಾಲೀಕರ ಹೆಸರಿಲ್ಲದಿದ್ದಲ್ಲಿ ಹಿಂದಿರುಗಿಸಬೇಕು: ಹೈಕೋರ್ಟ್
ಬೆಂಗಳೂರು: ಅಭಿವೃದ್ಧಿ ಕೆಲಸಗಳಿಗೆ ಸರ್ಕಾರದ ಭೂ ಸ್ವಾಧೀನ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ದೇಶದ ನಾಗರಿಕರು ಆಕ್ಷೇಪಣೆ ಸಲ್ಲಿಸುವ ಹಕ್ಕನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿರುವ ಹೈಕೋರ್ಟ್, ಭೂ ಸ್ವಾಧೀನದಲ್ಲಿ ತನ್ನ ಹೆಸರನ್ನು ಉಲ್ಲೇಖಿಸದ ಭೂ...
ಟೆಕಿ ಅತುಲ್ ಸುಭಾಷ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಂಶಗಳು ಎಫ್‌ಐಆರ್‌ನಲ್ಲಿವೆ: ಹೈಕೋರ್ಟ್
ಬೆಂಗಳೂರಿನ ಟೆಕಿ ಅತುಲ್ ಸುಭಾಷ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಸಂಬಂಧ ದಾಖಲಿಸಿರುವ ದೂರು ಸಮರ್ಥನೀಯ ಎಂದಿರುವ ಕರ್ನಾಟಕ ಹೈಕೋರ್ಟ್ ಎಫ್‌ಐಆರ್‌ನಲ್ಲಿ ಮೇಲ್ನೋಟಕ್ಕೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಂಶಗಳಿವೆ ಎಂದು ಸೋಮವಾರ ಹೇಳಿದೆ.
ಆತ್ಮಹತ್ಯೆಗೆ...
ಶಾಲಾ, ಕಾಲೇಜುಗಳಿಗೆ ಆಹಾರ ಧಾನ್ಯ ಪೂರೈಕೆ ಟೆಂಡರ್ ವ್ಯವಸ್ಥೆ ಬದಲು: ರಾಜ್ಯ ಸರ್ಕಾರದ ಆದೇಶ...
ರಾಜ್ಯದ ಹಿಂದುವಳಿದ ವರ್ಗಗಳ ಇಲಾಖೆ ವ್ಯಾಪ್ತಿಗೆ ಒಳಪಡುವ ಶಾಲೆ ಮತ್ತು ಕಾಲೇಜುಗಳಿಗೆ ಆಹಾರ ಧಾನ್ಯ ಪೂರೈಸುವ ಟೆಂಡರ್ ವ್ಯವಸ್ಥೆಯಲ್ಲಿ ಮಾರ್ಪಾಡು ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್‌ನ ಕಲಬುರ್ಗಿ ಪೀಠವು ಈಚೆಗೆ...
ಕೆಆರ್ ಎಸ್ ಸುತ್ತ 20 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ನಿಷೇಧ: ನ್ಯಾಯಾಂಗ ನಿಂದನೆ ಅರ್ಜಿ...
ಮಂಡ್ಯ ಜಿಲ್ಲೆಯಲ್ಲಿರುವ ಕೃಷ್ಣರಾಜಸಾಗರ ಜಲಾಶಯದ 20 ಕಿ.ಮೀ. ವ್ಯಾಪ್ತಿಯಲ್ಲಿ ಸ್ಫೋಟ ಗಣಿಗಾರಿಕೆಗೆ ಅವಕಾಶವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಕಳೆದ ವರ್ಷ ಮಾಡಿರುವ ಮಧ್ಯಂತರ ಆದೇಶ ಪಾಲಿಸದಿರುವುದರಿಂದ ಸಂಬಂಧಿತರ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ...
ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಅರಣ್ಯ ಭೂಮಿ ಒತ್ತುವರಿ ಆರೋಪ: ಜ.15ರಂದು ಜಂಟಿ...
ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕಿನ ಜಿನಗಲಕುಂಟೆ ಹೊಸ ಹುಡ್ಯ ವ್ಯಾಪ್ತಿಯಲ್ಲಿನ ಅರಣ್ಯ ಪ್ರದೇಶದ ಸರ್ವೆ ನಂಬರ್ 1 ಮತ್ತು 2ರಲ್ಲಿ 61.39 ಎಕರೆ ಒತ್ತುವರಿ ಆಗಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ನಿಗದಿತ ಜಂಟಿ...
ಜಾತಿ ತಾರತಮ್ಯ ಪ್ರಕರಣ: ಐಐಎಂ-ಬಿ ನಿರ್ದೇಶಕರು ಸೇರಿ 8 ಮಂದಿ ವಿರುದ್ಧದ ಎಫ್‌ಐಆರ್ ಗೆ...
ಪ್ರತಿಷ್ಠಿತ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಂಜ್‌ಮೆಂಟ್‌ನಲ್ಲಿ (ಐಐಎಂ-ಬಿ) ಸಹ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಸಹೋದ್ಯೋಗಿಗಳು ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ನೀಡಿದ್ದ ದೂರಿನ ಅನ್ವಯ ದಾಖಲಾಗಿರುವ ಪರಿಶಿಷ್ಟ ಜಾತಿ ಮತ್ತು...














