ಟ್ಯಾಗ್: karnataka lokayukta
ಬೆಂಗಳೂರು ಸೇರಿ ಕರ್ನಾಟಕದ 7 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ
ಬೆಂಗಳೂರು: ಬೆಂಗಳೂರು ಸೇರಿದಂತೆ ಕರ್ನಾಟಕದ 7 ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ.
ಬೆಂಗಳೂರು, ಕೋಲಾರ, ಕಲಬುರಗಿ, ದಾವಣಗೆರೆ, ತುಮಕೂರು, ಬಾಗಲಕೋಟೆ ಹಾಗೂ ವಿಜಯಪುರದಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. 8 ಮಂದಿ ಅಧಿಕಾರಿಗಳ...
ಗೋಕಾಕ್ ಗ್ರೇಡ್-2 ತಹಶೀಲ್ದಾರ್, ಕಂದಾಯ ನಿರೀಕ್ಷಕರ ಮನೆ ಮೇಲೆ ಲೋಕಾಯುಕ್ತ ದಾಳಿ
ಬೆಳಗಾವಿ : ಗೋಕಾಕ್ ಗ್ರೇಡ್-2 ತಹಶೀಲ್ದಾರ್ಗೆ ಲೋಕಾಯುಕ್ತ ಅಧಿಕಾರಿಗಳು ಇಂದು ಬಿಸಿ ಮುಟ್ಟಿಸಿದ್ದಾರೆ. ಐದು ತಂಡಗಳಾಗಿ 50 ಜನ ಅಧಿಕಾರಿಗಳು ಇಂದು ಬೆಳಗ್ಗೆ ಹಲವು ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ...
ತರಕಾರಿ ಮಾರುಕಟ್ಟೆಗೆ ಉಪ ಲೋಕಾಯುಕ್ತರ ಭೇಟಿ; ದಲ್ಲಾಳಿಗಳ ಕಮೀಷನ್ ಹಾವಳಿ ಕಂಡು ಗರಂ
ಹಾವೇರಿ: ನಗರದ ಶಿವಲಿಂಗೇಶ್ವರ ತರಕಾರಿ ಮಾರುಕಟ್ಟೆ ಸೇರಿದಂತೆ ಇಂದು ಬೆಳ್ಳಂಬೆಳಗ್ಗೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಸಾರ್ವಜನಿಕರ ಮತ್ತು ರೈತರ ಸಮಸ್ಯೆ ಆಲಿಸಿದರು.
ಶಿವಲಿಂಗೇಶ್ವರ ತರಕಾರಿ ಮಾರುಕಟ್ಟೆ...
ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ
ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಬೆಳಗ್ಗೆಯೇ ಭ್ರಷ್ಟರ ಬೇಟೆ ಕಾರ್ಯಾಚರಣೆಗೆ ಇಳಿದಿದ್ದು, ಬಾಗಲಕೋಟೆ, ರಾಯಚೂರು, ಬೆಳಗಾವಿ ಸೇರಿದಂತೆ ಹಲವೆಡೆ ದಾಳಿ ನಡೆಸಿದ್ದಾರೆ.
ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳು, ಬಾಗಲಕೋಟೆಯ ಗ್ರಾಮ ಪಂಚಾಯತ್ ಪಿಡಿಒ, ರಾಯಚೂರಿನಲ್ಲಿ ಜಿಲ್ಲಾ...
ಮುಡಾ ಪ್ರಕರಣ: ಧಾರವಾಡ ಹೈಕೋರ್ಟ್ ಗೆ ತನಿಖಾ ವರದಿ ಸಲ್ಲಿಸಿದ ಲೋಕಾಯುಕ್ತ ಅಧಿಕಾರಿಗಳು
ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್ ಹಿನ್ನೆಲೆಯಲ್ಲಿ ಇಂದು ಧಾರವಾಡ ಹೈಕೋರ್ಟ್ಗೆ ಲೋಕಾಯುಕ್ತ ಅಧಿಕಾರಿಗಳು ತನಿಖಾ ವರದಿ ಸಲ್ಲಿಸಿದರು. ಅರ್ಜಿದಾರ ಸ್ನೇಹಮಯಿ ಕೃಷ್ಣ ಕೂಡ ಆಗಮಿಸಿ ಪ್ರತಿಕ್ರಿಯಿಸಿದ್ದು, ಇಂದು ಸಿಎಂ ಭವಿಷ್ಯ...
ಮುಡಾ ಹಗರಣ: ಸೋಮವಾರ ಧಾರವಾಡ ಹೈಕೋರ್ಟ್ ಪೀಠಕ್ಕೆ ಲೋಕಾಯುಕ್ತ ತನಿಖಾ ವರದಿ ಸಲ್ಲಿಕೆ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ನಿವೇಶನ ಹಂಚಿಕೆ ಹಗರಣ ಸಂಬಂಧ ತನಿಖೆ ನಡೆಸುತ್ತಿರುವ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಮಧ್ಯಂತರ ತನಿಖಾ ವರದಿಯನ್ನು ಧಾರವಾಡ ಹೈಕೋರ್ಟ್ ಪೀಠಕ್ಕೆ ಸೋಮವಾರ ಸಲ್ಲಿಸಲಿದ್ದಾರೆ.
ಮುಖ್ಯಮಂತ್ರಿ...
ಕಾನೂನು, ಮಾಪನ ಇಲಾಖೆಯ ವಿವಿಧ ಕಚೇರಿಗಳ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ: ಪರಿಶೀಲನೆ
ಬೆಂಗಳೂರು: ಸ್ವಜನಪಕ್ಷಪಾತ ಹಾಗೂ ಭ್ರಷ್ಟಾಚಾರಗಳ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬಂದ ಕಾರಣ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ನೇತೃತ್ವದ ತಂಡ ಸೋಮವಾರ ಕಾನೂನು ಹಾಗೂ ಮಾಪನ ಇಲಾಖೆಯ ಪ್ರಧಾನ ಕಚೇರಿ ಸೇರಿದಂತೆ ವಿವಿಧ...
ಮಳವಳ್ಳಿ: ಆಸ್ಪತ್ರೆಗೆ ಲೋಕಾಯುಕ್ತ ಪೊಲೀಸರ ಭೇಟಿ, ಪರಿಶೀಲನೆ
ಮಳವಳ್ಳಿ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಸುರೇಶ್ ಬಾಬು, ಡಿವೈಎಸ್‌ಪಿ ಟಿ.ಸುನೀಲ್ ಕುಮಾರ್, ಇನ್ ಸ್ಪೆಕ್ಟರ್ ಜಯರತ್ನ...
ಲೋಕಾಯುಕ್ತ ಬಲೆಗೆ ಬಿದ್ದ ಮತ್ತೊಬ್ಬ ಪಾಲಿಕೆ ಅಧಿಕಾರಿ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದಾಸರಹಳ್ಳಿ ವಲಯ ಕಚೇರಿ ಮೇಲೆ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು ಯದುಕೃಷ್ಣ ಹೆಸರಿನ ಅಧಿಕಾರಿಯೊಬ್ಬರನ್ನು ಲಂಚದ ದುಡ್ಡು ಸಮೇತ ಬಂಧಿಸಿದ್ದಾರೆ.
ಯದುಕೃಷ್ಣ ಕಾಮಗಾರಿ ಟೆಂಡರ್ ವಿಭಾಗದಲ್ಲಿ ಎಕ್ಸಿಕ್ಯೂಟಿವ್ ಇಂಜಿನೀಯರ್...
ಬಿಬಿಎಂಪಿ ಕಚೇರಿಯಲ್ಲಿ ಅಮ್ಮನ ಬದಲು ಮಗ ಕೆಲಸ: ತರಾಟೆಗೆ ತೆಗೆದುಕೊಂಡ ಲೋಕಾಯುಕ್ತ ಅಧಿಕಾರಿಗಳು
ಬೆಂಗಳೂರು: ರಾಜಧಾನಿಯ ಬಿಬಿಎಂಪಿಯ ಬಹುತೇಕ ಆರ್‌ಓ ಮತ್ತು ಎಆರ್‌ಓ ಕಚೇರಿಗಳಲ್ಲಿ ಕಾರ್ಯನಿರ್ವಹಣೆಯಲ್ಲಿ ಲೋಪಗಳು ಕಂಡುಬಂದ ಬಗ್ಗೆ ವ್ಯಾಪಕ ದೂರುಗಳು ಬಂದ ಹಿನ್ನೆಲೆಯಲ್ಲಿ ಬಿಬಿಎಂಪಿಯ 54 ಕಚೇರಿಗಳ ಮೇಲೆ ಶುಕ್ರವಾರ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ...