ಟ್ಯಾಗ್: karnataka lokayukta
ಬಳ್ಳಾರಿ ಜಿಲ್ಲಾಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ: ಪರಿಶೀಲನೆ
ಬಳ್ಳಾರಿ: ಬಾಣಂತಿಯರ ಸರಣಿ ಸಾವಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಲೋಕಾಯುಕ್ತ ಅಧಿಕಾರಿ ಮಹಮ್ಮದ್ ರಫೀಕ್ ಸೇರಿ ಇತರೆ ಅಧಿಕಾರಿಗಳು ಮಕ್ಕಳ ವಾರ್ಡ್, ಹೆರಿಗೆ ವಾರ್ಡ್, ಔಷಧ ವಿತರಣಾ...
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು: ಲೋಕಾಯುಕ್ತಕ್ಕೆ ಬಿಜೆಪಿ ದೂರು
ಬೆಂಗಳೂರು: ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣವನ್ನೂ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದೀಗ ಈ ವಿಚಾರವಾಗಿ ಬಿಜೆಪಿ ನಿಯೋಗ ಇಂದು ಲೋಕಾಯುಕ್ತಕ್ಕೆ ದೂರು ನೀಡಿದೆ.
ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ...
ಚಾರ್ಜ್ ಶೀಟ್ ನಿಂದ ಹೆಸರು ಕೈ ಬಿಡಲು ಲಂಚ: ಎಎಸ್‌ಐ ಲೋಕಾಯುಕ್ತ ಬಲೆಗೆ
ದಾವಣಗೆರೆ: ಚಾರ್ಜ್‌ಶೀಟ್‌ನಿಂದ ಹೆಸರುಗಳ ಕೈ ಬಿಡಲು 50 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಕೆಟಿಜೆ ನಗರ ಪೊಲೀಸ್ ಠಾಣೆಯ ಎಎಸ್‌ಐಯನ್ನು ಮಂಗಳವಾರ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಕೆಟಿಜೆ ನಗರ ಪೊಲೀಸ್ ಠಾಣೆಯ ಎಎಸ್‌ಐ ಈರಣ್ಣ...
ಲೈಸೆನ್ಸ್ ಇಲ್ಲದ ನಿಡ್ಡೋಡಿಯ ಕಲ್ಲುಕೋರೆಗಳಿಗೆ ಲೋಕಾಯಕ್ತ ದಾಳಿ
ಗಳೂರು: ಪರವಾನಗಿ ಇಲ್ಲದೆ ಕಾರ್ಯಾಚರಣೆ ನಡೆಸುತ್ತಿದ್ದ ನಿಡ್ಡೋಡಿಯ ಕಲ್ಲುಕೋರೆಗಳಿಗೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ (ಡಿ.03) ಬೆಳಗ್ಗೆ ದಾಳಿ ನಡೆಸಿದ್ದಾರೆ.
ನಿಡ್ಡೋಡಿಯ ಕಲ್ಲುಕೋರೆಗಳಿಗೆ ಉಪಲೋಕಾಯುಕ್ತ ಜ.ವೀರಪ್ಪ ದಾಳಿ ನಡೆಸಿದ್ದಾರೆ. ಕಲ್ಲು ಕೋರೆಗಳನ್ನು ಲೈಸೆನ್ಸ್ ಇಲ್ಲದೆ ಕಾರ್ಯಾಚರಣೆ...
ಆರೋಪಿಯಿಂದ ಲಂಚ ಪಡೆದ ಪಬ್ಲಿಕ್ ಪ್ರಾಸಿಕ್ಯೂಟರ್ ಲೋಕಾಯುಕ್ತ ಪೊಲೀಸರ ಬಲೆಗೆ
ತ್ವರಿತವಾಗಿ ಪ್ರಕರಣವನ್ನು ಇತ್ಯರ್ಥಗೊಳಿಸುವುದಾಗಿ ಭರವಸೆ ನೀಡಿ ಪ್ರಕರಣವೊಂದರ ಆರೋಪಿಯಿಂದ ಲಂಚ ಪಡೆಯುತ್ತಿದ್ದ ಸಹಾಯಕ ಸರ್ಕಾರಿ ಅಭಿಯೋಜಕ (ಪಬ್ಲಿಕ್ ಪ್ರಾಸಿಕ್ಯೂಟರ್)ನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಪಬ್ಲಿಕ್ ಪ್ರಾಸಿಕ್ಯೂಟರ್(ಎಪಿಪಿ)ಯನ್ನು ಮೈಸೂರು ಮೂಲದ ಕೆ. ರವಿ...
ಕೆ.ಸಿ.ಜನರಲ್ ಆಸ್ಪತ್ರೆ ಮೇಲೆ ಲೋಕಾಯುಕ್ತ ದಾಳಿ: ಸಮಸ್ಯೆಗಳ ಸರಮಾಲೆ ಅನಾವರಣ
ಬೆಂಗಳೂರು: ನಗರದ ಕೆ.ಸಿ.ಜನರಲ್ ಆಸ್ಪತ್ರೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.
ಅವ್ಯವಹಾರದ ಬಗ್ಗೆ ಪದೇ ಪದೇ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಮತ್ತು ಉಪಲೋಕಾಯುಕ್ತ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ...
ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ
ತುಮಕೂರು: ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ ಮೇಲೆ ಬುಧವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಧ್ಯಾಹ್ನ 12. 30 ಗಂಟೆಯಿಂದ ದಾಖಲೆ ಪರಿಶೀಲನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಹನ್ನೆರಡು ಜನ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಕಚೇರಿ...
ಲೋಕಾಯುಕ್ತ ದಾಳಿ ವೇಳೆ ತಿಪ್ಪೇಸ್ವಾಮಿ ಮನೆಯಲ್ಲಿ ಕೆಜಿಗಟ್ಟಲೆ ಚಿನ್ನ, ಬೆಳ್ಳಿ ಪತ್ತೆ
ಬೆಂಗಳೂರು: ಬೆಂಗಳೂರಿನಲ್ಲಿ ಟೌನ್ ಪ್ಲಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ ಬನಶಂಕರಿಯ 3ನೇ ಹಂತದ ವಿಶ್ವೇಶ್ವರಯ್ಯ ರಸ್ತೆಯಲ್ಲಿರುವ ನಿವಾಸದಲ್ಲಿ ಮೇಲೆ ಲೋಕಾಯುಕ್ತ ದಾಳಿ ವೇಳೆ ಅಪಾರ ಮೌಲ್ಯದ ಆಸ್ತಿ ದಾಖಲೆಗಳು, ಚಿನ್ನಾಭರಣ ಪತ್ತೆಯಾಗಿದೆ.
28 ಕ್ಕೂ ಹೆಚ್ಚು...
ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಬಿಲ್ ಕಲೆಕ್ಟರ್
ಮೈಸೂರು: ಲಂಚ ಪಡೆಯುವಾಗ ಬಿಲ್ ಕಲೆಕ್ಟರ್ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ಹೂಟಗಳ್ಳಿ ನಗರಸಭೆಯ ಬಿಲ್ ಕಲೆಕ್ಟರ್ ದಿನೇಶ್ ಲೋಕಾಯುಕ್ತ ಬಲೆಗೆ ಬಿದ್ದವರು.
ಮಧ್ಯವರ್ತಿ ಕಡೆಯಿಂದ ಜಮೀನನ್ನು ಲೇಔಟ್ ಆಗಿ ಪರಿವರ್ತಿಸಲು ಬಿಲ್ ಕಲೆಕ್ಟರ್...
ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾಯುಕ್ತ ದಾಳಿ
ಮಂಗಳೂರು: ಬೆಳ್ಳಂಬೆಳಗ್ಗೆ ಅಧಿಕಾರಿಗಳ ಮನೆ ಹಾಗೂ ಕಚೇರಿಗಳಿಗೆ ದಾಳಿ ನಡೆಸುವ ಮೂಲಕ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ, ಅದರಂತೆ ಮಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಗುರುವಾರ(ನ.21)...
















